ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ
ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆಯಾದ ಬಾಲಕ ಶವವಾಗಿ ಪತ್ತೆ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು,...
ಮತ್ತಷ್ಟು ಓದುDetails






















