ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ
ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. 17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿರುವ...
ಮತ್ತಷ್ಟು ಓದುDetails