• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

May 26, 2024
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

by ಪ್ರಜಾಧ್ವನಿ ನ್ಯೂಸ್
May 26, 2024
in ಇತರೆ
0
ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.
76
SHARES
217
VIEWS
ShareShareShare

ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಶಿಸ್ತು ಸಮಿತಿಯು‌ ನೀಡಿದ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು. ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು ಎಂದು ಕಿಡಿಕಾರಿದ್ದಾರೆ.

Rosemac bowlar

ಜಾಹೀರಾತು

ನಾನು ಮೋದಿಗೆ ಬೈದಿಲ್ಲ, ರಾಜ್ಯದ ನಾಯಕರಿಗೆ ಬೈದಿಲ್ಲ. ಇಂತಹ ವಜಾಗಳಿಗೆ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುತ್ತೇವೆ ಅಂದಿದ್ದಾರೆ. ಪಕ್ಷದ ನಾಯಕರನ್ನು ಟೀಕಿಸಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಮತ್ತೆ ಬಂದರು. ಪಕ್ಷಕ್ಕೆ ವಾಪಸಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು.ಹಾಗಾದರೇ ಶೆಟ್ಟರ್ ಆರು ವರ್ಷದ ವಜಾ ಏನಾಯಿತು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ.ನನ್ನನ್ನು ವಜಾ ಮಾಡಬಹುದು ಆದರೆ ಬಿಜೆಪಿ ಕಾರ್ಯಕರ್ತನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆ ಇದೆ ಎಂದ ಭಟ್ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆಯಾ..?
ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನು ಏನು ಮಾಡಿದ್ದೀರಿ..? ವಜಾ ಮಾಡಿದ್ದೀರಾ..? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ..? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ…?

ಜಾಹೀರಾತು

LOTUS TRAVEL

ಜಾಹೀರಾತು

ಪಕ್ಷದ ದೃಷ್ಟಿಯಿಂದ ಜಿಲ್ಲಾಧ್ಯಕ್ಷರು ಶಾಸಕರು ಸುನಿಲ್ ಕುಮಾರ್ ಮಾಡಿರಿವುದು ಸರಿ ಇದೆ. ಪಕ್ಷದಿಂದ ವಜಾ ಮಾಡುವ ಸಮಾನ ನ್ಯಾಯ ಜಾರಿಗೆ ತನ್ನಿ. ಬಹಿರಂಗ ಹೇಳಿಕೆ ಕೊಡುವ ಭ್ರಷ್ಟಾಚಾರ ಆರೋಪ ಮಾಡುವ ನಾಯಕರ ಮೇಲೆ ನಿಮ್ಮ ಕ್ರಮ ಏನಿದೆ..? ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಸಲು ಯಾರಿಗೆ ಎಷ್ಟು ಹಣ ಹೋಗಿದೆ..? ಯಾರು ಕೆಲಸ ಮಾಡಿದ್ದಾರೆ…? ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳೇ ಆರೋಪ ಮಾಡುತ್ತಿದ್ದಾರೆ. ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ..? ನಾನೊಬ್ಬ ಪಾಪದ ಬಡಪಾಯಿ ಮಾತ್ರ ನಿಮಗೆ ವಜಾ ಮಾಡಲು ಸಿಕ್ಕಿದ್ದಾ ಎಂದು ಪ್ರಶ್ನಿಸಿದ್ದಾರೆ.

ನಾನು ವಿಚಲಿತನಾಗಿಲ್ಲ ಭಯವು ಇಲ್ಲ ಈ ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ. ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ. ಕರಾವಳಿ ಮುಗ್ದ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ ಶಿಕ್ಷೆಯೂ ಜಾಸ್ತಿ. ವಿಧಾನ‌ಸಭಾ ಚುನಾವಣೆ ಸಂಧರ್ಭದಲ್ಲಿ ಉಡುಪಿಯಲ್ಲಿ ನಾಲ್ವರು ಶಾಸಕರುಗಳನ್ನು ಬದಲಿಸಲಾಯಿತು. ಇದನ್ನು ಶಿವಮೊಗ್ಗ, ಬೆಂಗಳೂರು, ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ ಯಾಕೆ ಮಾಡಿಲ್ಲ ? ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ ಪಕ್ಷ ಅಂತ ನಿಷ್ಠೆಯಿಂದ ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತಿದೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ
ನಾನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

SendShare30Share
Previous Post

ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.

Next Post

ಕೇಜ್ರಿವಾಲ್‌ ಮತ್ತು ಮಣಿಶಂಕರ್‌ ಅವಕಾಶವಾದಿ ಗಳು ಬಾಯಿ ಬಡುಕರು:ರಾಬರ್ಟ್‌ ವಾದ್ರಾ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In