• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮನೋರಂಜನೆ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

by ಪ್ರಜಾಧ್ವನಿ ನ್ಯೂಸ್
October 6, 2026
in ಮನೋರಂಜನೆ, ರಾಜ್ಯ, ಲೈಫ್ ಸ್ಟೈಲ್
0
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!
16
SHARES
46
VIEWS
ShareShareShare

ಆಲ್ಕೋಹಾಲ್‌ ಆಧರಿತ ತೆರಿಗೆ(ಎಐಬಿ) ಪದ್ಧತಿಯಿಂದಾಗಿ ರಾಜ್ಯದಲ್ಲಿ ಅಬಕಾರಿ ರಾಜಸ್ವ ಸಂಗ್ರಹದಲ್ಲಿ ಕಳೆದ ಆರು ತಿಂಗಳಿನಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಬಿಯರ್‌ ಮಾರಾಟ ಅಧಿಕವಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

2026-27ರ ಹಣಕಾಸು ವರ್ಷದ ಮೊದಲ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ರಾಜ್ಯಾದ್ಯಂತ 22,191.63 ಕೋಟಿ ಅಬಕಾರಿ ರಾಜಸ್ವ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 19,570.23 ಕೋಟಿ ಸಂಗ್ರಹವಾಗಿದ್ದು ಪ್ರಸಕ್ತ 2,621.40 ಕೋಟಿ ಹೆಚ್ಚಳವಾಗಿದೆ (ಶೇ.13.39). ಇದೇ ಅವಧಿಯಲ್ಲಿ ಬಿಯರ್‌ ಮಾರಾಟದಲ್ಲಿ ಶೇ.41.32 ರಷ್ಟು ಬೃಹತ್ ಏರಿಕೆ ಕಂಡುಬಂದಿದೆ. 2025 ರಲ್ಲಿ 195.27 ಲಕ್ಷ ಬಾಕ್ಸ್‌ ಇದ್ದ ಬಿಯರ್‌ ಬೀರ್ ಮಾರಾಟವು, 2026ರಲ್ಲಿ 275.96 ಲಕ್ಷ ಬಾಕ್ಸ್‌ಗೆ ಹೆಚ್ಚಳವಾಗಿದೆ. ಬಿಯರ್ ಒಂದರ ಮಾರಾಟದಿಂದಲೇ ಸರ್ಕಾರಕ್ಕೆ 3,337.88 ಕೋಟಿ ರಾಜಸ್ವ ಸಂಗ್ರಹವಾಗಿದೆ.

ಭಾರತೀಯ ಮದ್ಯ(ಐಎಂಎಲ್‌)ದ ಮಾರಾಟ ಪ್ರಮಾಣದಲ್ಲಿ ಶೇ.1.14 ರಷ್ಟು ಮಾತ್ರ ಏರಿಕೆ ಕಂಡುಬಂದಿದೆ. ಲೈಸೆನ್ಸ್ ಶುಲ್ಕ, ದಂಡ ಇತ್ಯಾದಿ ಮೂಲಗಳಿಂದ ಅರ್ಧವಾರ್ಷಿಕ ಅವಧಿಯಲ್ಲಿ 1,389.18 ಕೋಟಿ ರಾಜಸ್ವ ಸಂಗ್ರಹವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್‌ ಆಧರಿಸಿ ತೆರಿಗೆ ಹಾಕುವ ಹೊಸ ಪದ್ಧತಿಯನ್ನು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಮೇ 11 ರಿಂದ ಜಾರಿಗೆ ತರಲಾಗಿತ್ತು. IMAL ನಿಂದ ಬಂದ ರಾಜಸ್ವ ಒಟ್ಟು 17,428.57 ಕೋಟಿ ಆದಾಯ ಬಂದಿದ್ದು, ಕಳೆದ ವರ್ಷಕ್ಕಿಂತ 2,048.35 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹವಾಗಿದೆ.

ಎಐಬಿ ತೆರಿಗೆ ಪದ್ಧತಿಯಿಂದಾಗಿ ದುಬಾರಿ ಬೆಲೆಯ ಮದ್ಯಗಳು, ಬಿಯರ್‌ಗಳ ಬೆಲೆ ಗಣನೀಯವಾಗಿ ಇಳಿಕೆಯಾಗಿತ್ತು. ಆದರೆ ಕೂಲಿ ಕಾರ್ಮಿಕರು, ಬಡವರು ಸೇವಿಸುವ ಕಡಿಮೆ ಬೆಲೆಯ ಮದ್ಯದ ದರದಲ್ಲಿ ಭಾರೀ ಏರಿಕೆಯಾಗಿತ್ತು.

ಸಾಧಾರಣವಾಗಿ ಏಪ್ರಿಲ್ ತಿಂಗಳ ಚಳಿಗಾಲ ಹಾಗೂ ಮುಂಗಾರು ಆರಂಭದ ನಂತರ ರಾಜ್ಯದಲ್ಲಿ ಬಿಯರ್‌ ಮಾರಾಟ ಗಣನೀಯವಾಗಿ ತಗ್ಗುವುದು ವಾಡಿಕೆ. ಆದರೆ, ಈ ಬಾರಿ ವಾತಾವರಣದಲ್ಲಿದ್ದ ಒಣಹವೆ, ಬಿಸಿಲ ಬೇಗೆ ಹಾಗೂ ಸರ್ಕಾರದ ನೂತನ ಮದ್ಯ ದರ ನೀತಿಯ ಪರಿಣಾಮವಾಗಿ ಕರ್ನಾಟಕದಲ್ಲಿ ಬಿಯರ್‌ ಮಾರಾಟ ದಾಖಲೆ ಮಟ್ಟದಲ್ಲಿ ಹೆಚ್ಚಾಗಿದೆ. ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅರ್ಧ ವಾರ್ಷಿಕ ವರದಿಯಲ್ಲಿ ನಿರೀಕ್ಷೆಗೂ ಮೀರಿದ ರಾಜಸ್ವ ಸಂಗ್ರಹವಾಗಿದ್ದು, ರಾಜ್ಯ ಖಜಾನೆಗೆ ಕೋಟ್ಯಂತರ ರೂಪಾಯಿ ಆದಾಯ ಹರಿದುಬಂದಿದೆ.

ಜಾಹೀರಾತು

ಅಲ್ಕೋಹಾಲ್ ಪ್ರಮಾಣದ ಮೇಲಿನ ಹೊಸ ದರ ನೀತಿ: ರಾಜ್ಯ ಸರ್ಕಾರವು ಮದ್ಯದಲ್ಲಿರುವ ಅಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ದರ ನಿಗದಿಪಡಿಸುವ ನೀತಿಯನ್ನು ಜಾರಿಗೆ ತಂದಿತ್ತು. ಬಿಯರ್‌ನಲ್ಲಿ ಅಲ್ಕೋಹಾಲ್ ಪ್ರಮಾಣ ಕಡಿಮೆಯಿರುವುದರಿಂದ ಅದರ ಮೇಲಿನ ತೆರಿಗೆ ಕಡಿಮೆಯಾಗಿ, ದರವೂ ಅಗ್ಗವಾಯಿತು.

ಗ್ರಾಹಕರ ಒಲವು ಬದಲಾವಣೆ: ಬಿಯರ್ ಬೆಲೆ ಕಡಿಮೆಯಾದ ಕಾರಣ, ಮದ್ಯಪ್ರಿಯರು ಹೆಚ್ಚಿನ ಪ್ರಮಾಣದಲ್ಲಿ ಬಿಯರ್‌ನತ್ತ ಮುಖ ಮಾಡಿದರು. ಇದರ ಜೊತೆಗೆ ರಾಜ್ಯದ ಹಲವೆಡೆ ಮುಂಗಾರಿನ ಅವಧಿಯಲ್ಲೂ ಬಿಸಿಲಿನ ಧಗೆ ಹೆಚ್ಚಾಗಿದ್ದು ಮಾರಾಟದ ಜಿಗಿತಕ್ಕೆ ಮತ್ತಷ್ಟು ನೆರವಾಯಿತು.

LOTUS TRAVEL

ಜಾಹೀರಾತು

ಅಬಕಾರಿ ಇಲಾಖೆಯ ಅಂದಾಜಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗಿದ್ದು, ರಾಜ್ಯದ ಆರ್ಥಿಕತೆಗೆ ಈ ಮದ್ಯ ಮಾರಾಟವು ದೊಡ್ಡ ಪ್ರಮಾಣದ ಬೆಂಬಲ ನೀಡಿದೆ.

Rosemac bowlar

ಜಾಹೀರಾತು

SendShare6Share
Previous Post

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

Next Post

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In