• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

by ಪ್ರಜಾಧ್ವನಿ ನ್ಯೂಸ್
December 22, 2025
in ಪುತ್ತೂರು
0
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ
9
SHARES
25
VIEWS
ShareShareShare

ಪುತ್ತೂರು: ಯು.ಆರ್. ಪ್ರಾಪರ್ಟೀಸ್ ಪುತ್ತೂರು ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ವತಿಯಿಂದ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ ಕಾರ್ಯಕ್ರಮ ಡಿ.23ರಂದು ನಡೆಯಲಿದೆ ಎಂದು ಯು.ಆರ್ ಪ್ರಾಪರ್ಟೀಸ್ ಆಡಳಿತ ನಿರ್ದೇಶಕ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನದ ಸಂಚಾಲಕ ಉಜ್ವಲ್ ಪ್ರಭು ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಕಳೆದ 11 ವರ್ಷಗಳಿಂದ ಯು.ಆರ್ ಪ್ರಾಪರ್ಟೀಸ್ 19 ಲೇಔಟ್ ಗಳನ್ನು ಮಾಡಿದೆ. ಸಾಮಾಜಿಕವಾದ ಚಿಂತನೆಯೊಂದಿಗೆ ಎಲ್ಲರಿಗೂ ಅನುಕೂಲಕರ ನೆಲೆಯಲ್ಲಿ ಮನೆಗಳನ್ನು ಒದಗಿಸುವ ಕಾರ್ಯ ನಡೆಸುತ್ತಿದೆ. ಲೇಔಟ್ ಗಳಲ್ಲಿ ಸಂಪೂರ್ಣ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದೀಗ ಶ್ರೀಮಾ ಥೀಂ ಪಾರ್ಕ್ ಸಮಾಜಕ್ಕೆ ಮತ್ತೊಂದು ಕೊಡುಗೆಯಾಗಿದೆ. ಸುಮಾರು 10 ಎಕರೆ ಸ್ಥಳದಲ್ಲಿ ಈ ಥೀಂ ಪಾರ್ಕ್ ನಿರ್ಮಾಣಗೊಳ್ಳಲಿದೆ. ಇದರ ಜತೆಗೆ ಈ ಜಾಗದ ಪಕ್ಕದಲ್ಲಿ ಅಜೀರ್ಣಾವಸ್ಥೆಯಲ್ಲಿದ್ದ ದೈವಗಳ ಗುಡಿಗಳನ್ನು ನವೀಕೃತಗೊಳಿಸಿದ್ದು, ರಕ್ತೇಶ್ವರಿ ಸೇರಿದಂತೆ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದರು.

ಜಾಹೀರಾತು

ಡಿ.23ರಂದು ಸಂಜೆ 5 ಗಂಟೆಗೆ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆಗೊಳ್ಳಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ದೀಪಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಆರ್ ಪ್ರಾಪರ್ಟೀಸ್ ಆಡಳಿತ ನಿರ್ದೇಶಕ ಉಜ್ವಲ್ ಪ್ರಭು ವಹಿಸಲಿದ್ದಾರೆ. ಶಾಸಕ ಅಶೋಕ್ ರೈ ಥೀಂ ಪಾರ್ಕಿನ ಲೋಕಾರ್ಪಣೆ ಮಾಡಲಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಶ್ರೀಮಾ ಸೆಲೆಸ್ಟಿಯಲ್ ಅನಾವರಣ ಮಾಡಲಿದ್ದಾರೆ. ಪುತ್ತೂರಿನ ಮೊತ್ತಮೊದಲ 14 ಅಂತಸ್ತುಗಳ ಕಟ್ಟಡ ಶ್ರೀಮಾ ಹೈಟ್ಸ್ ಗೆ ಮಾಜಿ ಕಾನೂನು ಸಚಿವ ಮಾಧು ಸ್ವಾಮಿ ಶಿಲಾನ್ಯಾಸ ಮಾಡಲಿದ್ದಾರೆ. ಸಿಂಧೂರ ಪಾರ್ಕ್‍ನ್ನು ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಗುಣರಂಜನ್ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಗಣೇಶ್ ಬೀಡಿ ವಕ್ರ್ಸ್ ಆಡಳಿತ ನಿರ್ದೇಶಕ ಡಾ.ಜಗನ್ನಾಥ್ ಶೆಣೈ ಭಾಗಿಯಾಗಲಿದ್ದಾರೆ. ಎಂಎಲ್‍ಸಿ ಕಿಶೋರ್ ಬೊಟ್ಯಾಡಿ, ಮಾಜಿ ಎಂ.ಪಿ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಶೆಟ್ಟಿ, ಮಲ್ಲಿಕಾ ಪ್ರಸಾದ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ರಾಜ್ಯ ಕುಸ್ತಿ ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಹುಬ್ಬಳ್ಳಿ, ಡಾ.ಪ್ರಸಾದ್ ಭಂಡಾರಿ, ಬಲರಾಮ ಆಚಾರ್ಯ, ಎಸ್.ಆರ್ ರಂಗಮೂರ್ತಿ, ಪುಷ್ಪರಾಜ್ ಜೈನ್, ಲೀಲಾವತಿ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಮಂಗಳೂರು ಕಾರ್ಪೋರೇಟರ್ ಪ್ರವೀಣ್‍ಚಂದ್ರ ಆಳ್ವ, ಹೇಮನಾಥ ಶೆಟ್ಟಿ ಕಾವು, ನಗರಸಭಾ ಸದಸ್ಯೆ ರೋಹಿಣಿ ಭಾಗವಹಿಸಲಿದ್ದಾರೆ.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ಪುತ್ತೂರಿನ ಮಹಾಲಿಂಗೇಶ್ವರ ದೇವಳದ ವಠಾರದಿಂದ ಡಿ.22ರಂದು ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಡಾ.ಪ್ರಸಾದ್ ಭಂಡಾರಿ ಹಾಗೂ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಂಜೆ 6ಕ್ಕೆ ಮೈಸೂರಿನ ರಾಮಚಂದ್ರಾಚಾರ್ ಅವರಿಂದ ದಾಸವಾಣಿ ಕಾರ್ಯಕ್ರಮ ಹಾಗೂ ರಾತ್ರಿ 8.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಡಿ.23ರಂದು ಬೆಳಿಗ್ಗೆ 8 ಗಂಟೆಗೆ ಕಲಶಪ್ರಧಾನ ಹೋಮ, ಕಲಶಾಭಿಷೇಕ, ಗಣಪತಿ ಹೋಮ, ನಾಗತಂಬಿಲ, ರಕ್ತೇಶ್ವರಿ ಸಪರಿವಾರ ದೈವಗಳಿಗೆ ಸೇವೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. 10 ಗಂಟೆಗೆ ನವೀಕೃತ ಬೆದ್ರಾಳ ಶ್ರೀದೇವಿ ಭಜನಾಮಂದಿರವನ್ನು ಯು.ಆರ್.ಪ್ರಾಪರ್ಟೀಸ್ ಸಹಾಯಕ ಆಡಳಿತ ನಿರ್ದೇಶಕಿ ರಕ್ಷಾ ಎಸ್.ಆರ್ ದೀಪಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಭಜನಾ ಸೇವೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಕ್ಕೆ ದೈವಗಳ ಭಂಡಾರ ತೆಗೆಯುವುದು. ರಾತ್ರಿ 9 ಗಂಟೆಯಿಂದ ರಕ್ತೇಶ್ವರಿ ದೈವ ಹಾಗೂ ವರ್ಣರ ಪಂಜುರ್ಲಿ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.

ಗೋಷ್ಟಿಯಲ್ಲಿ ಉದ್ಯಮಿಗಳಾದ ಸಂತೋಷ್ ಕುಮಾರ್ ರೈ, ಪ್ರಸನ್ನ ಕುಮಾರ್ ಶೆಟ್ಟಿ, ಬಾಲಕೃಷ್ಣ ಗೌಡ, ಸಂಜೀವ ಗೌಡ, ನಿತಿನ್ ಮಂಗಳ ಉಪಸ್ಥಿತರಿದ್ದರು.

SendShare4Share
Previous Post

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Next Post

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In