• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

by ಪ್ರಜಾಧ್ವನಿ ನ್ಯೂಸ್
December 11, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ
82
SHARES
233
VIEWS
ShareShareShare

ಪುತ್ತೂರು: ಮಹಾನಗರ ದಡೆಗೆ ಹೆಜ್ಜೆ ಹಾಕುತಿರುವ ಪುತ್ತೂರಿಗೆ ದೊಡ್ಡ ನಗರಗಳಲ್ಲಿರುವಂತೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪರೂಪವಾಗಿ ಕಾಣಸಿಗುವ ವಿನೂತನ ಶೈಲಿಯ ಹೊಟೇಲ್ ಇದೀಗ ಪುತ್ತೂರಿನಲ್ಲಿ ಗ್ರಾಹಕರ ಸೇವೆಗೆ ಸಿದ್ದಗೊಂಡಿದ್ದು ಡಿ.12ರಂದು ಶುಭಾರಂಭಗೊಳ್ಳಲಿದೆ.

ಈ ರೀತಿಯ ಹೊಟೇಲ್‌ನ್ನು ಪುತ್ತೂರಿನಲ್ಲಿ ನೀವು ಹಿಂದೆಂದೂ ಕಂಡಿರಲು ಸಾಧ್ಯವಿಲ್ಲ.ಪುತ್ತೂರು ಮೂಲಕ ಹಾದುಹೋಗುವ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ ಬೊಳುವಾರು ಮಂಜಲ್ಪಡ್ಪು ಸಮೀಪ ವಿಶಾಲವಾದ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಹೊಟೇಲ್ ಪುತ್ತೂರಿನ ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಹೊಸ ಮುನ್ನುಡಿ ಬರೆದಿದೆ. ಬಹಳಷ್ಟು ಆಕರ್ಷಣೀಯವಾಗಿ ನಿರ್ಮಾಣಗೊಂಡಿರುವ ಈ ಹೊಟೇಲ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ.

ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಸುಸಜ್ಜಿತವಾಗಿ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಹೊಟೇಲ್ ಸುಮಾರು 5೦೦೦ ಚದರ ಅಡಿ ವಿಸ್ತೀರ್ಣದಲ್ಲಿ ನೆಲ ಅಂತಸ್ತಿನ ಕಟ್ಟಡವಿದೆ. ಆಕರ್ಷಕ ಗಾರ್ಡನ್, ಮುಕ್ಕಾಲು ಎಕರೆ ಜಾಗದಲ್ಲಿ ವಿಶಾಲವಾದ ವಾಹನ್ ಪಾರ್ಕಿಂಗ್ ಸೌಲಭ್ಯ, ಎಸಿ, ನಾನ್ ಎಸಿ ಪ್ರತ್ಯೇಕ ಕೊಠಡಿಗಳನ್ನು ಹೊಂದಿದೆ. ಎಸಿ ಕೊಠಡಿಯೊಳಗೆ 45 ಮಂದಿ ಹಾಗೂ ನಾನ್ ಎಸಿ ಕೊಠಡಿಯೊಳಗೆ 60 ಮಂದಿ ಏಕ ಕಾಲದಲ್ಲಿ ಕುಳಿತುಕೊಳ್ಳುವಷ್ಟು ವಿಶಾಲವಾಗಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಶಾಲವಾದ ಅಡುಗೆ ಕೊಠಡಿ, ಸ್ಟಾರ್ ಹೊಟೇಲ್‌ಗಳಲ್ಲಿ ಅಡುಗೆ ಮಾಡಿದ ಅನುಭವ ಹೊಂದಿರುವ ನುರಿತ ಪಾಕ ತಜ್ಞರಿಂದ ತಯಾರಾಗುವ ಶುಚಿ ಹಾಗೂ ರುಚಿಯಾದ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಖಾದ್ಯಗಳನ್ನು ಸವಿಯಬಹುದು. ಅಲ್ಲದೆ ಅನುಭವಿ ಸಿಬ್ಬಂದಿಗಳ ತಂಡವನ್ನೇ ಹೊಂದಿದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10.30ರ ತನಕ ಗ್ರಾಹಕರ ಸೇವೆ ಸಿದ್ದಗೊಂಡಿದೆ.

ಪ್ರವಾಸಿಗರಿಗೆ ಅನುಕೂಲವಾಗುವಂತೆ ವಾಹನದಲ್ಲಿ ಕುಳಿತಲ್ಲಿಗೆ ಉಪಾಹಾರಗಳ ಸರ್ವೀಸ್ ನೀಡಲಾಗುವುದು. ವಿಶಾಲವಾದ ಗಾರ್ಡನ್ ಹೊಂದಿದ್ದು ಸಂಜೆ ವೇಳೆಗೆ ಕುಟುಂಬಸ್ಥರೊಂದಿಗೆ ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಾ ಉಪಾಹಾರಗಳನ್ನು ಸವಿಯಬಹುದು. ಆಕರ್ಷಕ ಜಲಪಾತ ನಿರ್ಮಿಸಲಾಗಿದ್ದು ಖಾದ್ಯಗಳನ್ನು ಸವಿದು ಸೆಲ್ಪೀ ಫೋಟೋ ತೆಗೆದುಕೊಳ್ಳಬಹುದು. ಗಾರ್ಡನ್ ಸುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಾ ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತಿದೆ.

ಹೋಟೆಲ್‌ನ ಜೊತೆಗೆ ಶುಭ, ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಏಪನ್ ಏರ್ ಥಿಯೇಟರ್ ಹಾಲ್ ಹೊಂದಿದೆ. ಆಕರ್ಷಣೀಯವಾದ ಗಾರ್ಡನ್ ಹಾಲ್ ಇದಾಗಿದ್ದು ಸುಮಾರು 300 ಮಂದಿ ಕುಳಿತುಕೊಳ್ಳಬಹುದಾದಷ್ಟು ವಿಶಾಲವಾಗಿದೆ. ಅಲ್ಲದೆ ಶುಭ ಸಮಾರಂಭಗಳಿಗೆ ಕ್ಯಾಟರಿಂಗ್ ಸೌಲಭ್ಯವನ್ನು ಹೊಂದಿದೆ.  ಸಂಸ್ಥೆಯ ಮುಖಾಂತರ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲಾಡ್ಜಿಂಗ್ ಸೌಲಭ್ಯ ಹಾಗೂ ಸಭೆ, ಸಮಾರಂಭಗಳಿಗೆ ಅನುಕೂಲವಾಗುವಂತ ಒಳಾಂಗಣ ಸಭಾಂಗಣವನ್ನು ನಿರ್ಮಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare33Share
Previous Post

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

Next Post

ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In