• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

by ಪ್ರಜಾಧ್ವನಿ ನ್ಯೂಸ್
June 23, 2026
in ಈಶ್ವಮಂಗಲ, ಉದ್ಯೋಗ - ಶಿಕ್ಷಣ, ಉಪ್ಪಿನಂಗಡಿ, ಕಡಬ, ಕುಂಬ್ರ, ನೆಲ್ಯಾಡಿ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಾಣಿ, ವಿಟ್ಲ, ಸವಣೂರು
0
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ
44
SHARES
126
VIEWS
ShareShareShare

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸೆಪ್ಟಂಬರ್ ತಿಂಗಳ 26 ಮತ್ತು 27 ರಂದು ಪುತ್ತೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಈ ಬಗ್ಗೆ ಇಂದು ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಪುತ್ತೂರಿನಲ್ಲಿ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಈ ಉದ್ಯೋಗ ಮೇಳದಲ್ಲಿ ಸುಮಾರು 150 ವಿವಿಧ ಕಂಪೆನಿಗಳು ಭಾಗವಹಿಸಲಿದೆ. ಹತ್ತನೇ ತರಗತಿಯಿಂದ ವಿವಿಧ ಕೋರ್ಸುಗಳಲ್ಲಿ ಪದವಿ ಹೊಂದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಎಲ್ಲಾ ವರ್ಗದ ಉದ್ಯೋಗಾರ್ಥಿಗಳನ್ನು ಈ ಮೇಳದಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಅರುಣ್‌ಕುಮಾರ್, ಜಿಲ್ಲಾ ಕೌಶಲಾಭಿವೃಧ್ದಿ ಅಧಿಕಾರಿ ಪ್ರದೀಪ್ ಡಿಸೋಜಾ, ಜಿಲ್ಲಾ ಉದ್ಯೋಗಾಭಿವೃಧ್ದಿ ಅಧಿಕಾರಿ ಶ್ರದ್ದಾ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉದ್ಯಮಿ ಕೃಷ್ಣಪ್ರಸಾದ್ ಆಳ್ವ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು,ನ್ಯಾಯವಾದಿ ಪದ್ಮನಾಭ ಪೂಜಾರಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮನಾಥ ಶೆಟ್ಟಿ ಪೆರ್ನೆ,ಟ್ರಸ್ಟ್ ಸದಸ್ಯರಾದ ಯೋಗೀಶ್ ಸಾಮಾನಿ, ಪೂರ್ಣೇಶ್ ಭಂಡಾರಿ, ಜಯಪ್ರಕಾಶ್ ಬದಿನಾರ್, ವಿಜಯ್ ಕೋಡಿಂಬಾಡಿ, ಶಿವಪ್ರಸಾದ್ ಕೋಡಿಂಬಾಡಿ, ರಾಮಣ್ಣ ಪಿಲಿಂಜ ಉಪಸ್ಥಿತರಿದ್ದರು. ಸಿಬಂದಿ ಲಿಂಗಪ್ಪ ಸ್ವಾಗತಿಸಿ ವಂದಿಸಿದರು.

Rosemac bowlar

ಜಾಹೀರಾತು

ಸೆ.26 ಮತ್ತು 27 ರಂದು ಪುತ್ತೂರಿನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ. ಶಾಸಕರ ನೇತೃತ್ವದಲ್ಲಿ ಈ ಮೇಳ ನಡೆಯಲಿದೆ. ನಮ್ಮ ವಿಧಾನಸಭಾ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗವನ್ನು ದೊರಕಿಸಿ ಕೊಡುವ ಉದ್ದೇಶದಿಂದ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಸುದೇಶ್ ಶೆಟ್ಟಿ, ಟ್ರಸ್ಟ್ ಕಾರ್ಯಾಧ್ಯಕ್ಷರು

ಜಾಹೀರಾತು

LOTUS TRAVEL

ಜಾಹೀರಾತು

SendShare18Share
Previous Post

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

Next Post

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ ``ಕರ್ನಾಟಕ ಜನ ನಾಯಕ`` ಲೀಡರ್ ಪ್ರಶಸ್ತಿ ಪ್ರದಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In