• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

by ಪ್ರಜಾಧ್ವನಿ ನ್ಯೂಸ್
October 5, 2026
in ಪುತ್ತೂರು
0
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು
21
SHARES
61
VIEWS
ShareShareShare

ಪುತ್ತೂರು: ಶ್ರೀ ಶಾರದಾ ಭಜನಾ ಮಂದಿರದ ಆಶ್ರಯದಲ್ಲಿ ನವರಾತ್ರಿ ಉತ್ಸವ ಹಾಗೂ ಪುತ್ತೂರು ದಸರಾ! ಈ ಬಾರಿಯ ಶಾರದೋತ್ಸವದ ಶಾರದಾ ಭಜನಾ ಮಂದಿರದ ವರ್ಷಂಪ್ರತಿ ಆಚರಿಸಲ್ಪಡುವ ನವರಾತ್ರಿ, ಪೂಜೆ ಹಾಗೂ ಶ್ರೀ ಶಾರದೋತ್ಸವ, ಚಂಡಿಕಾಹೋಮ ಮತ್ತು ವಿಜೃಂಭಣೆಯ ಭವ್ಯ ಶೋಭಾಯಾತ್ರೆಯು ಒಕ್ಟೋಬರ್‌ 11 ಭಾನುವಾರದಿಂದ 21ನೇ ಬುಧವಾರದವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಶೋಭಾಯಾತ್ರೆ ಸಾಗುವ ಹಾದಿಯಲ್ಲಿ ವಿದ್ಯುತ್‌ ದೀಪಾಲಂಕಾರದ ಜೊತೆಗೆ ಕೇರಳ ಮತ್ತು ಕರ್ನಾಟಕದಿಂದ ಹಲವಾರು ಕಲಾ ತಂಡಗಳು ಭಾಗಿಯಾಗುವುದು ವಿಶೇಷ ಆಕರ್ಷಣೆಯಾಗಿದೆ.

ಸುಮಾರು 500 ರಿಂದ 600 ತಂಡಗಳಿಂದ ಕುಣಿತ ಭಜನೆ ಮೆರವಣಿಗೆಯಲ್ಲಿ ಇದ್ದು ಸನಾತನ ಸಂಸ್ಕೃತಿಯ ಮಹತ್ವವನ್ನು ಶೋಭಾಯಾತ್ರೆಯಲ್ಲಿ ಸಾರಲಾಗುತ್ತದೆ. ಪುತ್ತೂರಿನ ಮಹಾಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಪತ್ರಿಕಾಗೋಷ್ಠಿಯಲ್ಲಿ ಶಾರದಾ ಭಜನಾ ಮಂದಿರದ ಅಧ್ಯಕ್ಷ ಸೀತರಾಮ ರೈ ಕೆದಂಬಾಡಿಗುತ್ತು ಹೇಳಿದರು.

LOTUS TRAVEL

ಜಾಹೀರಾತು

ಮುಖ್ಯವಾಗಿ ಇಲ್ಲಿಯವರೆಗೆ ಪುತ್ತೂರು ಶಾರದೋತ್ಸವ ಎಂಬ ಹೆಸರಿದ್ದು ಇನ್ನು ಮುಂದೆ ಪುತ್ತೂರು ದಸರಾ ಎಂಬ ನಾಮಾಂಕಿತದಿಂದ ನಡೆಯಲಿದೆ ಎಂದು ಗೋಷ್ಠಿಯಲ್ಲಿ ತಿಳಿಸಲಾಗಿದೆ.  ಹಿಂದೆ ಪುತ್ತೂರಿನ ಜನರು ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಮಂಗಳೂರು ಹಾಗೂ ಮಡಿಕೇರಿಯತ್ತ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆದಿದೆ. ವರ್ಷದಿಂದ ವರ್ಷಕ್ಕೆ ಶೋಭಾಯಾತ್ರೆಯಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. “ಪುತ್ತೂರಿನಲ್ಲೇ ದಸರಾ ವೈಭವವನ್ನು ಜನರು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ಪುತ್ತೂರು ದಸರಾ ಎಂಬ ವಿಶಾಲ ರೂಪ ನೀಡಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ” ಎಂದು ಸೀತಾರಾಮ ರೈ ಹೇಳಿದರು.

ಜೊತೆಗೆ ಸಮಯಪಾಲನೆ ಮತ್ತು ಶಿಸ್ತಿಗೆ ಆಧ್ಯತೆ ನೀಡಿದ್ದು. ಎಲ್ಲಾ ಕಾರ್ಯಕ್ರಮಗಳೂ ಸಮಯಕ್ಕೆ ಸರಿಯಾಗಿ ಆರಂಭಗೊಳ್ಳುತ್ತದೆ. ವಿಶೇಷವಾಗಿ ಈ ಬಾರಿ ಡಿ.ಜೆ ಮತ್ತು ಸಿಡಿಮದ್ದಿನ ಪರ್ದರ್ಶನ ಇರುವುದಿಲ್ಲ. ನಮ್ಮ ನಾಡಿನ ಸಂಸ್ಕೃತಿಗೆ ಹೆಚ್ಚು ಒತ್ತನ್ನು ನೀಡಿ ಈ ಬಾರಿಯ ಶಾರದೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾರದೋತ್ಸವದ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಗೌರವ ಮಾರ್ಗದರ್ಶಕ ಡಾ. ಸುರೇಶ್‌ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ, ಪ್ರಧಾನ ಕಾರ್ಯದರ್ಶಿ ಜಯಂತ್‌ ಉರ್ಲಾಂಡಿ, ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್‌ ಕುಲಾಲ್‌ ಹಾಗೂ ಕೋಶಾಧಿಕಾರಿ ವಸಂತ್‌ ಕುಮಾರ್‌ ಉಪಸ್ಥಿತರಿದ್ದರು.

Rosemac bowlar

ಜಾಹೀರಾತು

ಜಾಹೀರಾತು

SendShare8Share
Previous Post

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

Next Post

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : "ಉತ್ತಮ ಶಾಸಕ ಪ್ರಶಸ್ತಿ" ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In