• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು:-ರಾಜ್ಯಕ್ಕೆ ಜೂನ್ ಮೊದಲ ವಾರ ಮುಂಗಾರು ಪ್ರವೇಶ

May 28, 2024
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬೆಂಗಳೂರು:-ರಾಜ್ಯಕ್ಕೆ ಜೂನ್ ಮೊದಲ ವಾರ ಮುಂಗಾರು ಪ್ರವೇಶ

by ಪ್ರಜಾಧ್ವನಿ ನ್ಯೂಸ್
May 28, 2024
in ಇತರೆ
0
ಬೆಂಗಳೂರು:-ರಾಜ್ಯಕ್ಕೆ ಜೂನ್ ಮೊದಲ ವಾರ ಮುಂಗಾರು ಪ್ರವೇಶ
23
SHARES
66
VIEWS
ShareShareShare

ರಾಜ್ಯದಲ್ಲಿ ಪೂರ್ವ ಮುಂಗಾರು ತಡವಾಗಿಯಾದರೂ ಸುರಿಯುತ್ತಿದ್ದು, ನೈರುತ್ಯ ಮುಂಗಾರು ಇದೇ ಮೇ 31 ರಂದು ಕೇರಳ ಮೂಲಕ ಕರ್ನಾಟಕ ಪ್ರವೇಶಿಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LOTUS TRAVEL

ಜಾಹೀರಾತು

ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಜೂನ್‌ 2 ಅಥವಾ 3ಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ. ಈ ನಡುವೆ ಮೇ 26ರಂದು ಸಂಜೆ ರೆಮಲ್ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದಲ್ಲದೇ ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಬಾರಿ ಮಳೆ ಕೊರತೆಯಿಂದಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಭೀಕರ ಬರ ಎದುರಿಸಿದ್ದವು.ಈ ಬಾರಿ ಮುಂಗಾರು ಉತ್ತಮ ರೀತಿಯಲ್ಲಿ ಬರುವ ನಿರೀಕ್ಷೆ ಇದೆ. ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಜಾಹೀರಾತು

Rosemac bowlar

ಜಾಹೀರಾತು

SendShare9Share
Previous Post

ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

Next Post

ಬೆಂಗಳೂರು:-ಮಾಜಿ ಶಾಸಕ ರಘಪತಿ ಭಟ್ ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು:-ಮಾಜಿ ಶಾಸಕ ರಘಪತಿ ಭಟ್ ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ

ಬೆಂಗಳೂರು:-ಮಾಜಿ ಶಾಸಕ ರಘಪತಿ ಭಟ್ ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In