• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

October 7, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
October 7, 2026
in ಉಪ್ಪಿನಂಗಡಿ, ಪುತ್ತೂರು, ವಿಟ್ಲ
0
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ
20
SHARES
56
VIEWS
ShareShareShare

ಪುತ್ತೂರು:  ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಬ್ಲಾಕ್ ಅಧ್ಯಕ್ಷರುಗಳಿಗೆ ವಾಹನವೊಂದನ್ನು ಒದಗಿಸಲಾಗಿದ್ದು ಇದು ಪಕ್ಷದ ಬೆಳವಣಿಗೆಗೆ ಮತ್ತು ಸಂಘಟನೆಗೆ ಬಳಕೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಜಾಹೀರಾತು

ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಪುತ್ತೂರಿಗೆ ಬಂದಿರುವ ಬೊಲೆರೋ ವಾಹನವನ್ನು ಬ್ಲಾಕ್ ಕಾಂಗ್ರೆಸ್ ವಾಹನ ಎಂದು ನಾಮಕರಣ ಮಾಡುವ ಮೂಲಕ ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ವಾಹನದ ಕೀಯನ್ನು ಶಾಸಕರು ಹಸ್ತಾಂತರ ಮಾಡಿದರು.

ರಾಜ್ಯದೆಲ್ಲೆಡೆ ಸ್ವಂತ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣವಾಗಬೇಕೆಂಬುದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ರವರ ಕಲ್ಪನೆಯಾಗಿದ್ದು ಅದರಂತೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ಈಗಾಲೇ 20 ಸಾವಿರ ಚ.ಅಡಿಯ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿದೆ. ರಾಜ್ಯದೆಲ್ಲೆಡೆ ಕಾಂಗ್ರೆಸ್ ಭವನ ನಿರ್ಮಾಣ ಹಂತಕ್ಕೆ ಬರುವಾಗ ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ಉದ್ಘಾಟನೆಯಾಗಲಿದೆ. ಭವನ ನಿರ್ಮಾಣಕ್ಕೆ ಮೊದಲೇ ಬ್ಲಾಕ್ ಗೆ ವಾಹನವನ್ನು ಒದಗಿಸಲಾಗಿದೆ ಎಂದು ಹೇಳಿದರು.

ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್‌ಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ತೆರಳುತ್ತಾರೋ ಆ ವೇಳೆ ಆಯಾ ಬ್ಲಾಕಿನ ಅಧ್ಯಕ್ಷರು ಈ ವಾಹನದಲ್ಲಿ ಸಂಚರಿಸುತ್ತಾರೆ. ಪಕ್ಷದ ಅಭಿವೃದ್ದಿಯ ದೃಷ್ಟಿಯಿಂದ ಈ ವಾಹನವನ್ನು ತರಿಸಲಾಗಿದೆ ಎಂದು ಶಾಸಕರು ಹೇಳಿದರು.

Rosemac bowlar

ಜಾಹೀರಾತು

ನಾನು ಕಾಂಗ್ರೆಸ್‌ಗೆ ಸೇರಿ ಮೂರುವರೆ ವರ್ಷ ಆಗಿದೆ. ಪಕ್ಷಕ್ಕೆ ನಾನು ಏನೂ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಿಲ್ಲ ಎಂಬುದು ನನ್ನ ಭಾವನೆ. ಪಕ್ಷಕ್ಕೆ ಕಾಂಗ್ರೆಸ್ ಭವನ , ಅಧ್ಯಕ್ಷರುಗಳಿಗೆ ಬೊಲೆರೋ ವಾಹನ ನೀಡಿರುವುದು ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರ ಆಶೀರ್ವಾದದ ಫಲವಾಗಿದೆ. ಹಿರಿಯರ ಮಾರ್ಗದರ್ಶನದಂತೆ ಪಕ್ಷವು ಮುನ್ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ದಿಗೆ , ಪಕ್ಷದ ಸಂಘಟನೆಗೆ ಪ್ರತೀಯೊಬ್ಬ ಕಾರ್ಯಕರ್ತನೂ ಕೆಲಸ ಮಾಡಬೇಕು. ಪಕ್ಷದಿಂದ ನಮಗೆ ಏನು ಸಿಕ್ಕಿದೆ ಎನ್ನುವ ಬದಲು ನಾವು ಪಕ್ಷಕ್ಕೆ ಏನು ನೀಡಿದ್ದೇವೆ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಯಾಕೆ ಇದೆ ಎಂಬುದನ್ನು ನಾವು ಪ್ರತೀಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವಿದ್ದಲ್ಲಿ ಮಾತ್ರ ಈ ದೇಶದಲ್ಲಿ ಬಡವರು ನೆಮ್ಮದಿಯಾಗಿರಲು ಸಾಧ್ಯ ಎಂಬುದನ್ನು ಪ್ರತೀ ಮನೆಗೂ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು ಎಂದು ಶಾಸಕರು ಹೇಳಿದರು.

ಪುತ್ತೂರಿನಲ್ಲಿ ನಿರ್ಮಾಣವಾದಂತೆ ವಿಟ್ಲ ಹಾಗೂ ಉಪ್ಪಿನಂಗಡಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣವಾಗಲಿದೆ. ವಿಟ್ಲದಲ್ಲಿ ಈಗಾಗಲೇ ಜಾಗವನ್ನು ಗುರುತಿಸಲಾಗಿದೆ, ಉಪ್ಪಿನಂಗಡಿಯಲ್ಲಿ ಜಾಗದ ಹುಡುಕಾಟದಲ್ಲಿದ್ದೇವೆ ಎಂದು ಶಾಸಕರು ತಿಳಿಸಿದರು.

LOTUS TRAVEL

ಜಾಹೀರಾತು

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಒಬ್ಬ ಶಾಸಕ ಪಕ್ಷದ ಎಲ್ಲಾ ಋಣವನ್ನು ತೀರಿಸುವ ಕೆಲಸವನ್ನು ಅಶೋಕ್ ರೈ ಅವರು ಮಾಡಿದ್ದಾರೆ. ನಮ್ಮ ನಿರೀಕ್ಷೆಗೂ ಮೀರಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಕಾಂಗ್ರೆಸ್ ಭವನ ಕೂಡಾ ನಿರ್ಮಾಣವಾಗುತ್ತಿದೆ. ಇದೀಗ ವಾಹನವೂ ಪಕ್ಷಕ್ಕಾಗಿ ಬಂದಿದೆ. ಪಕ್ಷದ ಸಂಘಟನೆಗಾಗಿ ಬಂದ ವಾಹನ ಪಕ್ಷದ ಬೆಳವಣಿಗೆಗೆ ಬಳಕೆಯಾಗಲಿ ಎಂದು ಶುಭ ಹಾರೈಸಿದರು.

SendShare8Share
Previous Post

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

Next Post

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In