• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

October 8, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

by ಪ್ರಜಾಧ್ವನಿ ನ್ಯೂಸ್
October 8, 2026
in ದಕ್ಷಿಣ ಕನ್ನಡ
0
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ
41
SHARES
117
VIEWS
ShareShareShare

ಬೆಂಗಳೂರು : ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಸರ್ಕಾರವು ಕ್ಷೇತ್ರವಾರು ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿ ನಿಗದಿಪಡಿಸಿ ಅಧಿಕೃತ ವಿಶೇಷ ರಾಜ್ಯಪತ್ರ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮಾವಳಿಗಳ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಈ ಮಹತ್ವದ ಅಧಿಸೂಚನೆಗಳನ್ನು ಹೊರಡಿಸಿದೆ. ಸರ್ಕಾರವು ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಗಳನ್ನು ರದ್ದುಪಡಿಸಿ, ಹೊಸದಾಗಿ ಪ್ರವರ್ಗವಾರು ಮತ್ತು ಮಹಿಳಾ ಮೀಸಲಾತಿಯನ್ನು ನಿಗದಿಪಡಿಸಿ ಈ ಮಹತ್ವದ ಆದೇಶ ಹೊರಡಿಸಿದೆ.

Rosemac bowlar

ಜಾಹೀರಾತು

ರಾಜ್ಯದ ಒಟ್ಟು 31 ಜಿಲ್ಲೆಗಳ 239 ತಾಲೂಕು ಪಂಚಾಯಿತಿಗಳ 3,656 ಸದಸ್ಯ ಸ್ಥಾನಗಳಿಗೆ ಮೀಸಲಾತಿಯನ್ನು ಅಂತಿಮಗೊಳಿಸಲಾಗಿದೆ. ಇದರಲ್ಲಿ ಅರ್ಧಕ್ಕಿಂತ ಹೆಚ್ಚು, ಅಂದರೆ 1,905 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಒಟ್ಟು 1,129 ಕ್ಷೇತ್ರಗಳಿಗೆ ವರ್ಗವಾರು ಹಾಗೂ ಮಹಿಳಾ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಒಟ್ಟು 1,129 ಕ್ಷೇತ್ರಗಳಿಗೆ ವರ್ಗವಾರು ಹಾಗೂ ಮಹಿಳಾ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ವರ್ಗವಾರು ಒಟ್ಟು ಸ್ಥಾನಗಳ ವಿವರ- ಎಸ್‌ಸಿ : ಒಟ್ಟು 225 ಸ್ಥಾನಗಳು ( 121 ಸ್ಥಾನಗಳು ಮಹಿಳೆಯರಿಗೆ) ಎಸ್‌ಟಿ: ಒಟ್ಟು 102 ಸ್ಥಾನಗಳು (59 ಸ್ಥಾನಗಳು ಮಹಿಳೆಯರಿಗೆ)  ಹಿಂದುಳಿದ ವರ್ಗ ‘ಅ’ : ಒಟ್ಟು 183 ಸ್ಥಾನಗಳು (98 ಸ್ಥಾನಗಳು ಮಹಿಳೆಯರಿಗೆ)  ಸಾಮಾನ್ಯ ವರ್ಗ : ಒಟ್ಟು 576 ಸ್ಥಾನಗಳು ( 268 ಸ್ಥಾನಗಳು ಮಹಿಳೆಯರಿಗೆ)

ತಾಲೂಕು ಪಂಚಾಯ್ತಿ ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟ:  ಇನ್ನು ತಾಲೂಕು ಪಂಚಾಯಿತಿ ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟವಾಗಿದ್ದು, ರಾಜ್ಯದಲ್ಲಿ ಒಟ್ಟು 3,656 ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿವೆ. ಈ ಪೈಕಿ ಪರಿಶಿಷ್ಟ ಜಾತಿಗೆ 733, ಪರಿಶಿಷ್ಟ ಪಂಗಡಕ್ಕೆ 394 ಸ್ಥಾನ ಮೀಸಲು. ಹಾಗೇ ಹಿಂದುಳಿದ ವರ್ಗ ಎ-508, ಹಿಂದುಳಿದ ವರ್ಗ ಎ-111 ಸ್ಥಾನ, ಸಾಮಾನ್ಯ ವರ್ಗಕ್ಕೆ 1,910 ಸ್ಥಾನಗಳು ಮೀಸಲು. ಒಟ್ಟು ಒಟ್ಟು 3,656 ಸ್ಥಾನಗಳಿಗೆ ವರ್ಗವಾರು ಮೀಸಲಾತಿ ಪ್ರಕಟಿಸಲಾಗಿದೆ.

ಜಾಹೀರಾತು

ತಾಲೂಕು ಪಂಚಾಯಿತಿ ಸ್ಥಾನಗಳ ಹಂಚಿಕೆ:

  • ಎಸ್‌ಸಿ – 733
  • ಎಸ್‌ಟಿ – 394
  • ಹಿಂದುಳಿದ ವರ್ಗ ‘ಎ’ – 508
  • ಹಿಂದುಳಿದ ವರ್ಗ ‘ಬಿ’ – 111
  • ಸಾಮಾನ್ಯ – 1,910
  • ಮಹಿಳೆಯರಿಗೆ – 1,905 ಸ್ಥಾನಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಜಿಲ್ಲಾ ಪಂಚಾಯಿತಿ ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.  ಮೀಸಲಾತಿ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಚುನಾವಣಾ ಆಕಾಂಕ್ಷಿಗಳ ಚಟುವಟಿಕೆಗಳು ಚುರುಕುಗೊಳ್ಳುವ ನಿರೀಕ್ಷೆಯಿದೆ. ಚುನಾವಣಾ ಪ್ರಕ್ರಿಯೆಯನ್ನು ಮುಂದಿನ ಹಂತದಲ್ಲಿ ರಾಜ್ಯ ಚುನಾವಣಾ ಆಯೋಗ ಮುಂದುವರಿಸಲಿದೆ

LOTUS TRAVEL

ಜಾಹೀರಾತು

SendShare16Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

Next Post

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In