• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

by ಪ್ರಜಾಧ್ವನಿ ನ್ಯೂಸ್
July 6, 2026
in ಅಂತರರಾಜ್ಯ, ಕ್ರೈಮ್, ಧಾರ್ಮಿಕ
0
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ
24
SHARES
68
VIEWS
ShareShareShare

ಅಯೋಧ್ಯೆ, ಜುಲೈ 6: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದ ದೇಣಿಗೆ ಹಣದ ಆಪಾದಿತ ಕಳ್ಳತನದ ತನಿಖೆ ನಡೆಯುತ್ತಿರುವ ನಡುವೆಯೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಂದು ಚಂಪತ್ ರಾಯ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಅಯೋಧ್ಯೆಯ ಮಂದಿರದ ಆವರಣದಲ್ಲಿ ನಡೆದ ನಿರ್ಣಾಯಕ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಂಪತ್ ರಾಯ್ ಅವರ ಸ್ಥಾನಕ್ಕೆ ಬಜರಂಗ್ ಬಾಗ್ರ ಅವರನ್ನು ಟ್ರಸ್ಟ್‌ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

LOTUS TRAVEL

ಜಾಹೀರಾತು

ರಾಮ ಮಂದಿರದ ದೇಣಿಗೆ ಹಣ ದುರುಪಯೋಗದ ಆರೋಪದ ತನಿಖೆ ಚುರುಕುಗೊಂಡ ಹಿನ್ನೆಲೆಯಲ್ಲಿ ಜೂನ್ 26ರಂದೇ ಚಂಪತ್ ರಾಯ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದಕ್ಕೂ ಒಂದು ದಿನ ಮುಂಚಿತವಾಗಿ ಪೊಲೀಸರು ಚಂಪತ್ ರಾಯ್ ಅವರ ಚಾಲಕ ಟಿನ್ನು ಸೇರಿದಂತೆ 8 ಜನರನ್ನು ಬಂಧಿಸಿದ್ದರು. ಚಂಪತ್ ರಾಯ್ ಅವರೊಂದಿಗೆ ಟ್ರಸ್ಟ್‌ನ ಮತ್ತೊಬ್ಬ ಟ್ರಸ್ಟಿ ಅನಿಲ್ ಮಿಶ್ರಾ ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಇಬ್ಬರು ನಾಯಕರ ಹೆಸರು ದೇಣಿಗೆ ಕಳ್ಳತನದ ವಿವಾದಕ್ಕೆ ಲಿಂಕ್ ಆಗಿದ್ದರೂ, ಇವರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿಲ್ಲ.

ಮೂಲಗಳ ಪ್ರಕಾರ, ಈ ದೇಣಿಗೆ ಕಳ್ಳತನವು ಟ್ರಸ್ಟ್‌ನ ವಿಶ್ವಾಸಾರ್ಹತೆ, ರಾಮ ಭಕ್ತರ ಭಾವನೆಗಳು ಮತ್ತು ಸಾರ್ವಜನಿಕರ ನಂಬಿಕೆಗೆ ಧಕ್ಕೆ ತಂದಿದೆ ಎಂದು ಬಹುತೇಕ ಟ್ರಸ್ಟಿಗಳು ಸಭೆಯಲ್ಲಿ ಬೇಸರ ಹೊರಹಾಕಿದ್ದಾರೆ. ಈ ವಿವಾದದ ಸುತ್ತ ಹರಡಿರುವ ಗೊಂದಲ ಮತ್ತು ತಪ್ಪು ಮಾಹಿತಿಯ ಬಗ್ಗೆ ಸದಸ್ಯರು ಕಳವಳ ವ್ಯಕ್ತಪಡಿಸಿದ್ದು, ಇದು ದೇಶಾದ್ಯಂತ ತಪ್ಪು ಸಂದೇಶವನ್ನು ರವಾನಿಸುತ್ತಿದೆ ಎಂದು ಹೇಳಿದ್ದಾರೆ.

ರಾಮ ಮಂದಿರದ ದೇಣಿಗೆ ವಿವಾದದ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಭಕ್ತರು ತಾವು ನೀಡಿದ್ದ ಹಣ ದುರುಪಯೋಗವಾಗಿರುವ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಪ್ರಕರಣದ ತನಿಖೆಗೆ ಎಸ್​ಐಟಿಯನ್ನೂ ರಚನೆ ಮಾಡಲಾಗಿದೆ. ಈ ವಿವಾದದ ಬಳಿಕ ನಡೆದ ಇಂದಿನ ಸಭೆಯು 2020ರಲ್ಲಿ ಟ್ರಸ್ಟ್ ರಚನೆಯಾದ ನಂತರದ ಅತ್ಯಂತ ಮಹತ್ವದ ಸಭೆ ಎಂದು ಪರಿಗಣಿಸಲಾಗಿದೆ.

ಪ್ರಸ್ತುತ ಎಸ್‌ಐಟಿ ಮತ್ತು ಪೊಲೀಸರು ಈ ದೇಣಿಗೆ ಹಗರಣದ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಭಾಗವಾಗಿ ಚಂಪತ್ ರಾಯ್, ಅನಿಲ್ ಮಿಶ್ರಾ ಮತ್ತು ಗೋಪಾಲ್ ರಾವ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆಯಾದರೂ, ಇವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂಬುದು ಗಮನಾರ್ಹ ಸಂಗತಿ.

ಜಾಹೀರಾತು

Rosemac bowlar

ಜಾಹೀರಾತು

SendShare10Share
Previous Post

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

Next Post

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In