• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

October 8, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ನಾಳೆ ನಾನು ಇರುತ್ತೇನೋ ಇಲ್ಲವೋ ಗೊತ್ತಿಲ್ಲ , ನಾನಾ ಪಾಟೇಕರ್ ಆಡಿದ್ದ ಕೊನೆಯ ಮಾತು ನಿಜವಾಯ್ತು

by ಪ್ರಜಾಧ್ವನಿ ನ್ಯೂಸ್
October 8, 2026
in ಕ್ರೈಮ್, ರಾಷ್ಟ್ರೀಯ, ಸಿನಿಮಾ
0
ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್
14
SHARES
39
VIEWS
ShareShareShare

ಭಾರತೀಯ ಚಿತ್ರರಂಗದ ಮೇರು ನಟ ನಾನಾ ಪಾಟೇಕರ್ ಅವರು ಗೋವಾದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾವಿಗೂ ಕೇವಲ ನಾಲ್ಕು ದಿನಗಳ ಮುನ್ನ ಅವರು ನೀಡಿದ್ದ ಹೇಳಿಕೆಯೊಂದು ಈಗ ಎಲ್ಲರನ್ನು ತೀವ್ರವಾಗಿ ಕಾಡುತ್ತಿದೆ. ವರದಿಗಳ ಪ್ರಕಾರ, ಗೋವಾದ ನಿವಾಸದಲ್ಲಿ ಅಸ್ವಸ್ಥಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಸೇರಿದಂತೆ ತುರ್ತು ಚಿಕಿತ್ಸಾ ಪ್ರಯತ್ನ ನಡೆಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬೆಳಗ್ಗೆ 5.20ಕ್ಕೆ ಅವರು ಮೃತಪಟ್ಟಿರುವುದನ್ನು ವೈದ್ಯರು ಘೋಷಿಸಿದ್ದಾರೆ.

LOTUS TRAVEL

ಜಾಹೀರಾತು

ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ರಾಷ್ಟ್ರ, ರಾಜ್ಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಜಾಹೀರಾತು

‘ನಾಳೆ ನಾನು ಇರುತ್ತೇನೋ ಇಲ್ಲವೋ ಗೊತ್ತಿಲ್ಲ’ ಎಂದು ಅವರು ಅಂದು ಆಡಿದ್ದ ಮಾತುಗಳು ಎಲ್ಲರ ಗಮನ ಸೆಳೆದಿದ್ದವು. ‘ಪ್ರತಿಯೊಬ್ಬರ ಜೀವನವೂ ಒಂದಲ್ಲ ಒಂದು ದಿನ ಮುಕ್ತಾಯದ ಹಂತ ತಲುಪುತ್ತದೆ. ಆದರೆ ಆ ಹಂತ ತಲುಪುವ ಮುನ್ನ ನಾವು ಅಂದುಕೊಂಡಿದ್ದನ್ನು ಮಾಡಲು ಸಾಧ್ಯವಾಗಿದೆಯೇ ಎಂದು ನಮಗೆ ನಾವೇ ಕೇಳಿಕೊಳ್ಳಬೇಕು’ ಎಂದಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಅಸುನೀಗಿದ್ದಾರೆ.

1951ರಲ್ಲಿ ಜನಿಸಿದ ವಿಶ್ವನಾಥ್ ಪಾಟೇಕರ್ ಅವರು ನಾನಾ ಪಾಟೇಕರ್ ಎಂದೇ ಪ್ರಸಿದ್ಧರಾಗಿದ್ದರು. ‘ಗಮನ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಅವರು ‘ಪರಿಂದಾ’, ‘ಕ್ರಾಂತಿವೀರ’ ಹಾಗೂ ‘ಅಬ್ ತಕ್ ಛಪ್ಪನ್’ ನಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಗಂಭೀರ ಪಾತ್ರಗಳ ಜೊತೆಗೆ ‘ವೆಲ್ ಕಮ್’ ಸಿನಿಮಾದಲ್ಲಿ ಉದಯ ಶೆಟ್ಟಿ ಪಾತ್ರದ ಮೂಲಕ ಹಾಸ್ಯ ನಟನೆಯಲ್ಲೂ ಸೈ ಎನಿಸಿಕೊಂಡಿದ್ದರು.

ಅವರ ಅದ್ಭುತ ನಟನೆಗಾಗಿ ಕೇಂದ್ರ ಸರ್ಕಾರ 2013ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಅವರು ರಂಗಭೂಮಿ ಹಾಗೂ ನಿರ್ದೇಶನದಲ್ಲೂ ತಮ್ಮ ಛಾಪು ಮೂಡಿಸಿದ್ದರು. ಜೊತೆಗೆ ‘ನಾಮ್ ಫೌಂಡೇಶನ್’ ಮೂಲಕ ಸಂಕಷ್ಟದಲ್ಲಿದ್ದ ರೈತರಿಗೆ ಹಾಗೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಕುಟುಂಬಗಳಿಗೆ ನೆರವಾಗುವ ಮೂಲಕ ಸದಾ ಸಮಾಜಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ತಮ್ಮ ನಿಧನಕ್ಕೂ ಮುನ್ನ ಸಕ್ರಿಯ ನಟನೆಯಿಂದ ನಿವೃತ್ತಿ ಹೊಂದುವ ಇಂಗಿತ ವ್ಯಕ್ತಪಡಿಸಿದ್ದರು.

‘ನಾನು 13ನೇ ವಯಸ್ಸಿನಿಂದಲೂ ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ. ಈಗ ನನಗೆ 75 ವರ್ಷ. ಹಾಗಾಗಿ ಸಿನಿಮಾಗಳು ಹಾಗೂ ನಾಟಕಗಳಿಂದ 99 ಪ್ರತಿಶತ ನಿವೃತ್ತಿ ಪಡೆಯಲು ಬಯಸುತ್ತೇನೆ. ಇನ್ನುಮುಂದೆ ನನಗಿಷ್ಟ ಬಂದಂತೆ, ನನ್ನದೇ ಆದ ರೀತಿಯಲ್ಲಿ ಜೀವನ ಬದುಕಲು ಬಿಡಿ. ಅತ್ಯುತ್ತಮ ಕಥೆ ಸಿಕ್ಕರೆ ಮಾತ್ರ ಅಭಿನಯಿಸುವೆ. ಅಂತಿಮವಾಗಿ ನಾವು ಎಲ್ಲೋ ಒಂದು ಕಡೆ ನಿಲ್ಲಬೇಕು’ ಎಂದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದರು.

Rosemac bowlar

ಜಾಹೀರಾತು

ನನಗೆ 75 ವರ್ಷ ಪೂರ್ಣಗೊಂಡಿದೆ. ಅದರ ನಂತರ ಬಣ್ಣದ ಪ್ರಪಂಚದಿಂದ ದೂರವಿದ್ದು ಹಳ್ಳಿಗಳ ಜನರ ಸೇವೆಗೆ ಕಾಲ ಮೀಸಲಿಡುತ್ತೇನೆ. ‘ನಾಮ್ ಫೌಂಡೇಶನ್’ ಜವಾಬ್ದಾರಿಯನ್ನು ಮಕರಂದ್ ವಹಿಸಿಕೊಳ್ಳಬೇಕು, ನಾನು ಅವರಿಗೆ ಮಾರ್ಗದರ್ಶಕನಾಗಿ ಬೆನ್ನಿಲುಬಾಗಿ ನಿಲ್ಲುತ್ತೇನೆ’ ಎಂದಿದ್ದರು. ಮಕರಂದ್ ಹಳ್ಳಿಯ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವುದರಿಂದ ಸಂಸ್ಥೆಯನ್ನು ಮುನ್ನಡೆಸಲು ಅವರೇ ಸೂಕ್ತ ವ್ಯಕ್ತಿ ಎಂದು ನಾನಾ ಅಭಿಪ್ರಾಯಪಟ್ಟಿದ್ದರು.

ಸಮಾಜಕ್ಕೆ ಏನನ್ನಾದರೂ ಮರಳಿ ನೀಡಬೇಕು ಎಂಬ ಉದ್ದೇಶದಿಂದ ಆರಂಭವಾದ ‘ನಾಮ್ ಫೌಂಡೇಶನ್’ ಮೂಲಕ ಈವರೆಗೆ 60 ಲಕ್ಷಕ್ಕೂ ಹೆಚ್ಚು ರೈತರು ನೆರವು ಪಡೆದುಕೊಂಡಿದ್ದಾರೆ. ನಟನೆಯಿಂದ ದೂರವಾದ ಬಳಿಕ ನಗರದ ಜೀವನ ತೊರೆದು ಹಳ್ಳಿಯಲ್ಲೇ ನೆಲೆಸಿದ್ದ ನಾನಾ ಪಾಟೇಕರ್ ಅವರಿಗೆ ಆ ಶಾಂತಿಯುತ ಗ್ರಾಮ್ಯ ಜೀವನವೇ ಹೆಚ್ಚು ಪ್ರಿಯವೆನಿಸಿತ್ತು.

SendShare6Share
Previous Post

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

Next Post

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In