• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಧರ್ಮಸಂಗಮ ಕಾರ್ಯಕ್ರಮ : ಚಪ್ಪರ ಮುಹೂರ್ತ, ಓಂಕಾರ ಧ್ವಜ ಅಳವಡಿಕೆ, ನಿಧಿ ಕುಂಭಕ್ಕೆ ಚಾಲನೆ

December 16, 2024
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 8, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಧರ್ಮಸಂಗಮ ಕಾರ್ಯಕ್ರಮ : ಚಪ್ಪರ ಮುಹೂರ್ತ, ಓಂಕಾರ ಧ್ವಜ ಅಳವಡಿಕೆ, ನಿಧಿ ಕುಂಭಕ್ಕೆ ಚಾಲನೆ

ಶ್ರೀನಿವಾಸ ಕಲ್ಯಾಣೋತ್ಸವದ ಮೂಲಕ ಹಿಂದೂ ಸಮುದಾಯದ ಕಲ್ಯಾಣ ಕಾರ್ಯ ನಡೆಯುತ್ತಿದೆ : ಪುತ್ತೂರಿನ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ - ಪುತ್ತಿಲ ಪರಿವಾರ ಹಿಂದೂ ಸಮಾಜದ ಒಳಿತಿಗಾಗಿ ದುಡಿಯುತ್ತಿರುವುದು ಶ್ಲಾಘನೀಯ- ಮಾಣಿಲ ಶ್ರೀ

by ಪ್ರಜಾಧ್ವನಿ ನ್ಯೂಸ್
December 16, 2024
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಧರ್ಮಸಂಗಮ ಕಾರ್ಯಕ್ರಮ : ಚಪ್ಪರ ಮುಹೂರ್ತ, ಓಂಕಾರ ಧ್ವಜ ಅಳವಡಿಕೆ, ನಿಧಿ ಕುಂಭಕ್ಕೆ ಚಾಲನೆ
19
SHARES
55
VIEWS
ShareShareShare

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮುಹೂರ್ತಕ್ಕೆ ಭೂಮಿ ಪೂಜೆ ಡಿ.16ರಂದು ನೆರವೇರಿತು. ಇದೇ ಸಂದರ್ಭ ಓಂಕಾರ ಧ್ವಜ ಅಳವಡಿಸಲಾಯಿತು.

ಮಹಾಲಿಂಗೇಶ್ವರ ದೇವಳದ ನಡೆಯಲ್ಲಿ ಪ್ರಾರ್ಥನೆಯ ನಂತರ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಜಯರಾಮ್ ಭಟ್ ಚಪ್ಪರ ಮೂಹೂರ್ತದ ಧಾರ್ಮಿಕ ವಿಧಿವಿಧಾನ ನಡೆಸಿಕೊಟ್ಟರು.

HPR Institute Of Nursing And Paramedical Sciences & Friends Beke

ಜಾಹೀರಾತು

ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಿದ್ದ ಮಾಣಿಲ ಶ್ರಿಧಾಮದ ಮೋಹನದಾಸ ಸ್ವಾಮಿಜಿ ಪುಷ್ಪಾರ್ಚನೆ ನಡೆಸಿ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿ, ಮೊದಲ ವರ್ಷ ಹಿಂದೂ ಬಂಧುಗಳ ಬೃಹತ್ ಸಂಖ್ಯೆಯಲ್ಲಿ ಸೇರಿಸುವ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಬಹಳ ಯಶಸ್ವಿಯಾಗಿ ನೆರವೇರಿಸಿದ ಕೀರ್ತಿ ಸಂಘಟಕ ಅರುಣ್ ಕುಮಾರ್ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನವರಿಗೆ ಸಲ್ಲುತ್ತದೆ.

ಈ ವರ್ಷದ ಕಲ್ಯಾಣೋತ್ಸವ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ ಎಂದು ಸ್ವಾಮೀಜಿ ತಿಳಿಸಿದರು.

ಮಹಾಲಿಂಗೇಶ್ವರ ದೇವರ ಮಣ್ಣಿನಲ್ಲಿ ವೆಂಕಟರಮಣ ದೇವರ ಸೇವೆ ನಡೆಯುವುದು ಪುಣ್ಯದ ಕೆಲಸ ಎಂದ ಸ್ವಾಮಿಜಿ , ಜಿಲ್ಲೆಯಲ್ಲೇ ಬೃಹತ್ ಕಾರ್ಯಕ್ರಮವಾಗಿ ಈ ವರ್ಷ ನಡೆಯುವುದರಲ್ಲಿ ಸಂಶಯವಿಲ್ಲ ಎಂದರು.

ಶ್ರೀನಿವಾಸ ಕಲ್ಯಾಣೋತ್ಸವದ ಮೂರು ದಿನದ ಕಾರ್ಯಕ್ರಮದಲ್ಲೂ ನಾನು ಭಾಗವಹಿಸುತ್ತೇನೆ ಎಂದರು.

ಧರ್ಮಸಂಗಮ ಕಾರ್ಯಕ್ರಮದ ಮೂಲಕ ಎರಡು ಜಿಲ್ಲೆಯ ಸ್ವಾಮಿಜೀಗಳ ಕೂಡುವಿಕೆ ನಡೆಯಲಿದೆ. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಮಾಜದಲ್ಲಿ ಉದ್ಯೋಗ, ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಸೇವೆಯ ಮೂಲಕ ಮನೆಮಾತಾಗಿದೆ. ದಿನದ 24 ಗಂಟೆಯೂ ಹಿಂದೂಗಳ ಸೇವೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸನ್ನದವಾಗಿರುವುದು ಶ್ಲಾಘನೀಯ ಕಾರ್ಯ ಎಂದು ಸ್ವಾಮಿಜೀ ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವದ ಪ್ರಥಮ ವರ್ಷವೂ ಮಾಣಿಲ ಶ್ರೀಗಳ ಪರಿಶ್ರಮವನ್ನು ನೆನಪಿಸಿಕೊಂಡರು. ಪ್ರತಿ ಮನೆಯ ಹಿಂದೂಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃತಾರ್ಥರಾಗಬೇಕು ಎಂದು ವಿನಂತಿಸಿದರು.

50 ಫೀಟ್ ಎತ್ತರದ ಭಗವದ್ವಜ : ಶ್ರೀನಿವಾಸ ಕಲ್ಯಾಣೋತ್ಸವ ನಡೆಯುವ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ 50 ಫೀಟ್ ಎತ್ತರದ ಬೃಹತ್ ಭಗವಧ್ವಜಸ್ಥಂಭ ಹಾರಿಸಲಾಗಿದೆ.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್ ಇಜ್ಜಾವು, ಸ್ವಾಗತ ಸಮಿತಿ ಸಂಚಾಲಕ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ , ಉದ್ಯಮಿ ಜೆ.ಕೆ ನಾಯರ್ , ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಗಣೇಶ್ ಮಕರಂದ, ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ, ವಕೀಲರಾದ ಚಿನ್ಮಯ್ ರೈ ಈಶ್ವರಮಂಗಲ, ಬಾಲಚಂದ್ರ ಸೊರಕೆ, ಗಿರೀಶ್ ಕುಮಾರ್, ಸುನೀಲ್ ಬೊರ್ಕರ್, ಸುಜಿತ್ ಕಜೆ, ಪ್ರಜ್ವಲ್ ಘಾಟೆ, ಪ್ರವೀಣ್ ನಾಯ್ಕ್ ಪಾಂಗಾಳಾಯಿ, ಮನೀಶ್ ಕುಲಾಲ್, ನಿತೀಶ್ ರೈ ತಿಂಗಳಾಡಿ, ಗಣೇಶ್ ಬೆದ್ರಾಳ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು , ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಪಕ್ಷದ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು

SendShare8Share
Previous Post

ಕರ್ನಾಟಕ ನಿವೃತ್ತ ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ.

Next Post

ವಿಟ್ಲ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹಾಗೂ ನಿರ್ದೇಶಕರಿಗೆ ವಿಟ್ಲ ಬಿಜೆಪಿಯಿಂದ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In