• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ ಹಾಗೂ ಭ್ರಷ್ಟಾಚಾರವನ್ನು ಸದೆಬಡಿಯಲು ಮೋದಿಯವರಿಂದ ಮಾತ್ರ ಸಾಧ್ಯ: ಬಿ ನಾಗರಾಜ ಶೆಟ್ಟಿ

April 18, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ ಹಾಗೂ ಭ್ರಷ್ಟಾಚಾರವನ್ನು ಸದೆಬಡಿಯಲು ಮೋದಿಯವರಿಂದ ಮಾತ್ರ ಸಾಧ್ಯ: ಬಿ ನಾಗರಾಜ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
April 18, 2024
in ಇತರೆ
0
ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ ಹಾಗೂ ಭ್ರಷ್ಟಾಚಾರವನ್ನು ಸದೆಬಡಿಯಲು ಮೋದಿಯವರಿಂದ ಮಾತ್ರ ಸಾಧ್ಯ: ಬಿ ನಾಗರಾಜ ಶೆಟ್ಟಿ
12
SHARES
35
VIEWS
ShareShareShare

Muliya

ಜಾಹೀರಾತು

ದೇಶದ ಭದ್ರತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ನರೇಂದ್ರ ಮೋದಿಯವರು ಮೂರನೇ ಭಾರಿಗೆ ಪ್ರಧಾನಿಯಾಗಬೇಕಾದ ಅನಿವಾರ್ಯತೆಯಿದೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತಿ ಮಹತ್ವದ್ದು, ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಯಲು ವಿರೋಧ ಪಕ್ಷಗಳು ಒಗ್ಗೂಡಿದ್ದು, ಕಾಂಗ್ರೆಸ್‌ ಪಕ್ಷವು SDPI ಹಾಗೂ PFIಯಂತಹ ರಾಷ್ಟ್ರವಿರೋಧಿ ಸಂಘಟನೆಗಳೊಂದಿಗೆ ಕೈಜೋಡಿಸಿದೆ ಎಂದು ಮಾಜಿ ಸಚಿವ ಬಿ.ನಾಗರಾಜ ಶಟ್ಟಿ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ನೆಲೆಯಾಗಿದ್ದು, ಸತತ ಮೂರು ದಶಕಗಳಿಂದ ಭಾರತೀಯ ಜನತಾ ಪಾರ್ಟಿ ಗೆಲ್ಲುತ್ತಿರುವ ಕಾರಣ ಕಾಂಗ್ರೆಸ್‌ ಪಕ್ಷವು ಜಾತಿ-ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ, ರಾಷ್ಟ್ರವಿರೋಧಿ ನಿರ್ಬಂಧಿತ ಸಂಘಟನೆಗಳೊಂದಿಗೆ ಕೈಜೋಡಿಸಿ ಷಡ್ಯಂತರದಿಂದ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ನಿರತವಾಗಿದೆ. ಕೆಲ ಸ್ಥಳೀಯ ಸಂಘಟನೆಗಳೊಂದಿಗೆ ಸೇರಿ ಚುನಾವಣೆಯಲ್ಲಿ ನೋಟ ಚಲಾಯಿಸಲು ಕೂಡ ಪ್ರೇರೇಪಿಸುತ್ತಿದ್ದು, ಕಾಂಗ್ರೆಸ್‌ ಪಕ್ಷ ಮತದಾರರ ದಿಕ್ಕುತಪ್ಪಿಸುವ ಮೂಲಕ ಮತದಾರನ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನದಲ್ಲಿದೆ ಎಂದರು.

ashwinistudioputtur

ಜಾಹೀರಾತು

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ 500ವರ್ಷಗಳ ಭಾರತೀಯರ ಕನಸನ್ನು ನನಸಾಗಿಸುವಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವವಹಿಸಿ ಯಶಸ್ವಿಯಾಗಿದೆ. ಇನ್ನೇನಿದ್ದರು ರಾಮರಾಜ್ಯ ನಿರ್ಮಾಣದ ಕಲ್ಪನೆಯ ಆಡಳಿತವನ್ನು ನೀಡುವ ಶಕ್ತಿ ಹಾಗೂ ಬದ್ದತೆಯಿರುವ ನರೇಂದ್ರ ಮೋದಿಯವರನ್ನು ಮೂರನೇ ಭಾರಿಗೆ ಪ್ರಧಾನಿಯಾಗಿಸುವ ಸಂಕಲ್ಪದೊಂದಿಗೆ ಚುನಾವಣೆಯಲ್ಲಿ 400 ಕ್ಷೇತ್ರಗಳನ್ನು ಗೆಲ್ಲುವ ಗುರಿತಲುಪುವ ವಿಶ್ವಾಸದೊಂದಿಗೆ ತೊಡಗಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರವರು ಸೈನಿಕರಾಗಿ ಕರ್ತವ್ಯ ನಿರ್ವಹಿಸಿದ್ದು, ದಶಕಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿದ್ದಾರೆ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಹಗಲು-ರಾತ್ರಿ ಶ್ರಮವಹಿಸಿ ಪ್ರಚಾರದಲ್ಲಿ ತೊಡಗಿದ್ದು, ಚುನಾವಣೆಯಲ್ಲಿ ಮತದಾರರನ್ನು ಪ್ರೇರೇಪಿಸಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿಸಲು ಕಾರ್ಯಕರ್ತರು ಶ್ರಮವಹಿಸುತ್ತಿದ್ದಾರೆ, ನಮ್ಮ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರವರ ಗೆಲುವಿನ ಅಂತರ ಹೆಚ್ಚಿಸಲು ಶ್ರಮವಹಿಸುವುದಾಗಿ ಹೇಳಿದ್ದಾರೆ.

SendShare5Share
Previous Post

ಬಿರುಸಿನ ಪ್ರಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಣ್ಣಾ ಮಲೈ

Next Post

‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In