• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಹುಟ್ಟೂರ ಗೌರವ

December 18, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಹುಟ್ಟೂರ ಗೌರವ

by ಪ್ರಜಾಧ್ವನಿ ನ್ಯೂಸ್
December 18, 2024
in ಇತರೆ
0
ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಹುಟ್ಟೂರ ಗೌರವ
32
SHARES
91
VIEWS
ShareShareShare

ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಹುಟ್ಟೂರ ಗೌರವ

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಕೆ.ಸಂಜೀವ ಪೂಜಾರಿ ಅಭಿನಂದನಾ ಸಮಿತಿ, ಬಿ.ಸಿ.ರೋಡಿನ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲ, ಮೆಲ್ಕಾರಿನ ಶ್ರೀಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಶಿವಗಿರಿ ಮಹಿಳಾ ಸಹಕಾರಿ ಸಂಘ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ರವಿವಾರ ಸಜೀಪಮೂಡ ಸುಭಾಷ್‌ನಗರ ಶ್ರೀಗುರು ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಅಭಿಮಾನದ ಸಾಧಕನಿಗೆ ಹುಟ್ಟೂರ ಗೌರವ ನೀಡಿ ಸಮ್ಮಾನಿಸಲಾಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಾರಾಯಣ ಗುರುಗಳ ಆದರ್ಶದೊಂದಿಗೆ ಸಂಜೀವಣ್ಣ ಸಹಕಾರಿ ಚಳುವಳಿಯಲ್ಲಿ ಸಾಧನೆ ತೋರಿದ್ದು, ಸಾಮಾಜಿಕ ಬದುಕಿನ ಜತೆಗೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿದ್ದು, ಜನಪ್ರತಿನಿಽಯಾಗಿ ಸಮುದಾಯ ಏಳಿಗೆಯ ಕುರಿತು ಚಿಂತನೆ ನಡೆಸಿದ್ದರು. ಸರಕಾರವು ನಾರಾಯಣ ಗುರು ಜಯಂತಿ ಆಚರಿಸುವ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಸಜೀಪಮೂಡದ ಗುರುಮಂದಿರದಲ್ಲಿ ಮಾಡಿದ್ದು, ಇದರಲ್ಲಿ ಸಂಜೀವಣ್ಣನ ಪ್ರಯತ್ನವಿರುವುದು ಸ್ಮರಣೀಯ ಎಂದರು.

ಅಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಕೆ.ಸಂಜೀವ ಪೂಜಾರಿ ಸುಭಾಷ್‌ನಗರ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಅಭಿನಂದನಾ ಭಾಷಣ ಮಾಡಿ, ಸಂಜೀವಣ್ಣನ ಬದ್ಧತೆಯ ಫಲವಾಗಿ ಪ್ರಶಸ್ತಿ ಲಭಿಸಿದ್ದು, ಅದಕ್ಕಿಂತಲೂ ಜನಪ್ರೀತಿ ಪಡೆದ ಸಮ್ಮಾನ ವಿಶೇಷವಾಗಿದೆ. ಶೂನ್ಯದಿಂದ ಆರಂಭಗೊಂಡ ಸಂಜೀವಣ್ಣನ ಸಾಧನೆ ಸಮಾಜಕ್ಕೆ ಆದರ್ಶ ಎನಿಸಿಕೊಳ್ಳುತ್ತದೆ. ಅವರು ಕಾಲೇಜಿಗೆ ಹೋಗದಿದ್ದರೂ ಬಯಲು ವಿಶ್ವವಿದ್ಯಾನಿಲಯದ ಅನುಭವದ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದ್ದಾರೆ ಎಂದರು.

ashwinistudioputtur

ಜಾಹೀರಾತು

ಶ್ರೀಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ಶುಭಹಾರೈಸಿದರು. ಶಿವಗಿರಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಸಜೀಪಮೂಡ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ರಮೇಶ್ ಅನ್ನಪ್ಪಾಡಿ, ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಉಪಾಧ್ಯಕ್ಷ ರಾಜೇಶ್ ಸುವರ್ಣ, ಸಜೀಪಮೂಡ ಗ್ರಾ.ಪಂ.ಅಧ್ಯಕ್ಷೆ ಶೋಭಾ ಶೆಟ್ಟಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.

ಹುಟ್ಟೂರ ಸಮ್ಮಾನಕ್ಕೆ ಉತ್ತರಿಸಿದ ಕೆ.ಸಂಜೀವ ಪೂಜಾರಿ ಅವರು, ನನಗೆ ಸಿಕ್ಕಿ ಪ್ರತಿ ಜವಾಬ್ದಾರಿಗಳನ್ನೂ ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಯಾವತ್ತೂ ಕೂಡ ಪ್ರಶಸ್ತಿಯ ಹಿಂದೆ ಹೋಗಿಲ್ಲ. ನನ್ನ ಆತ್ಮೀಯರು ಸೇರಿಕೊಂಡು ಶ್ರಮಿಸಿ ಪ್ರಶಸ್ತಿ ತಂದುಕೊಟ್ಟಿದ್ದಾರೆ. ಪ್ರಶಸ್ತಿ ಸಿಕ್ಕಿದ ಬಳಿಕ ಅದರ ಮೌಲ್ಯದ ಅರಿವಾಗಿದ್ದು, ಜನರ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾನು ದುಡಿದ ಸಂಸ್ಥೆಗಳಿಂದ ಸಿಕ್ಕ ಈ ಗೌರವ ಪ್ರಶಸ್ತಿಗಿಂತಲೂ ಸಂತೋಷ ತಂದಿದೆ ಎಂದರು.

ಸಮಿತಿಯ ಸಂಚಾಲಕ ಗಿರೀಶ್‌ಕುಮಾರ್ ಪೆರ್ವ ಸ್ವಾಗತಿಸಿ, ವಂದಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಸಮಿತಿ ಸಂಚಾಲಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಮಹೇಶ್ ಪೂಜಾರಿ ಪಟ್ಟುಗುಡ್ಡೆ, ಯಶವಂತ ಪೂಜಾರಿ ದೇರಾಜೆಗುತ್ತು, ತಾರಾನಾಥ ಪೂಜಾರಿ ಮರ್ತಾಜೆ, ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಮಂಗಳೂರು ಲೈವ್ ಮ್ಯೂಸಿಕ್ ಶೋರ್ ದಾ ಬ್ಯಾಂಡ್ ಅವರಿಂದ ಸಂಗೀತ ರಸಮಂಜರಿ ನಡೆಯಿತು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare13Share
Previous Post

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ‘ತುಳಸಿಗೌಡ’ ವಿಧಿವಶ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್. ನೂತನ ಸಮಿತಿ ಸದಸ್ಯರ ಅಧಿಕಾರ ಸ್ವೀಕಾರ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In