• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* 

December 22, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* 

by ಪ್ರಜಾಧ್ವನಿ ನ್ಯೂಸ್
December 22, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಧರ್ಮಸ್ಥಳ, ಪುತ್ತೂರು, ಬೆಂಗಳೂರು, ಮಂಗಳೂರು, ರಾಜ್ಯ
0
ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* 
71
SHARES
203
VIEWS
ShareShareShare

*ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್*

ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ಹೇಳಿದರು

ಅವರು ಶನಿವಾರ ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆ ಮಹಿಳಾ ಮಂಡಲದ ವಠಾರದಲ್ಲಿ ಜರಗಿದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಮಹಿಳಾ ಮಂಡಲ ಮಂಚಿ, ಕುಕ್ಕಾಜೆ ಇದರ 11ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ “ಗಿರಿಜಾ ರತ್ನ ಪ್ರಶಸ್ತಿ ” ಪ್ರಧಾನ, ಹಾಗೂ ಸಾಧಕರ ಅಭಿನಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

70 ವರ್ಷಗಳ ಹಿಂದೆ ಸ್ಥಾಪನೆಗೊಂಡ ಮಹಿಳಾ ಸಂಘಟನೆಯು ಮಹಿಳೆಯರ ಅಭಿವೃದ್ಧಿ ಕೆಲಸಗಳಿಗೆ ತೊಡಗಿಸಿಕೊಂಡು ವಿದ್ಯಾರ್ಥಿಗಳಿಗೆ,ಯುವಕರಿಗೆ ಯುವತಿಯರಿಗೆ ಹಲವು ವಿಚಾರಗಳಿಗೆ ಮಾದರಿಯಾಗಿ ರೂಪುಗೊಂಡಿದ್ದು ಅಭಿನಂದನಾದಾಯಕವಾಗಿದೆ.

ಶೇಕಡ 50ರಷ್ಟು ಮಹಿಳೆಯರು ಆದರೂ ಮುಖ್ಯ ವಾಹಿನಿಗೆ ಬಂದು ಸಮಾಜದ ಜೊತೆ ಬೆರೆದು ಸರಕಾರ ಮತ್ತು ಸಮಾಜದ ನಡುವಿನ ಕೊಂಡಿಯಾಗಿ ಮಹಿಳಾ ಸಬಲೀಕರಣಕ್ಕೆ ಜೊತೆಯಾಗಬೇಕು,

camera center ad

ಜಾಹೀರಾತು

Muliya

ಜಾಹೀರಾತು

ಆರ್ಥಿಕತೆಯಿಂದ ಹಿಂದುಳಿದ ಹಲವು ಕುಟುಂಬಗಳ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗುವಲ್ಲಿ ಸಂಸ್ಥೆಯು ಅಧ್ಯಕ್ಷರ ಜೊತೆ ಸರ್ವ ಸದಸ್ಯರು ಒಗ್ಗಟ್ಟಾಗಿ ಸೇರಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು, ಸರಕಾರದ ವಿವಿಧ ಯೋಜನೆಗಳನ್ನು ಮನೆಮನೆಗಳಿಗೆ ತಲುಪಿಸುವ ವಾತ್ಸಲ್ಯಮಯಿ ಸಂಸ್ಥೆಯು ಸಮಾಜದ ನೊಂದ ಹೆಣ್ಣು ಮಕ್ಕಳ ಕಣ್ಣೀರು ಒರೆಸುವ ಕೆಲಸ ಶ್ಲಾಘನೀಯ. ನ್ಯಾಯವಾದಿಯಾಗಿ, ವಾಗ್ಮಿಯಾಗಿ ಕ್ರೀಡೆ ಸಾಂಸ್ಕೃತಿಕ, ಕ್ಷೇತ್ರದಲ್ಲೂ ತೊಡಗಿಸಿಕೊಂಡ ಈ ಸಂಸ್ಥೆ ಯ ಸ್ಥಾಪಕ ರಾದ ಶೈಲಜಾ ಇವರ ಪ್ರತಿಭೆಯಿಂದ ಇನ್ನಷ್ಟು ಮಹಿಳೆಯರು ಬೆಳೆದು ಬರಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಸಂಸ್ಥಾಪಕರಾದ ಶ್ರೀಮತಿ ಶೈಲಜಾ ಶೈಲಜಾ ರಾಜೇಶ್ ವಹಿಸಿದ್ದರು

ಮಹಿಳಾ ಮಂಡಳಿಯ ಹಿರಿಯ ಸಮಾಜ ಸೇವಕಿ ಶ್ರೀಮತಿ ಭಾಗೀರಥಿ ಕಾರ್ಯಕ್ರಮ ಉದ್ಘಾಟಿಸಿ, ಮಂಚಿ ಕುಕ್ಕಾಜೆ ಮಹಿಳಾ ಮಂಡಳಿ ಸಂಘವನ್ನು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಜೊತೆ ವಿಲೀನಗಳಿಸಿ ಸಂಘದ ಕೀ ಹಾಗೂ ನಡವಳಿ ಪುಸ್ತಕದ ಜೊತೆ ಅಧಿಕಾರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕಿ ಶ್ರೀಮತಿ ಭಾಗೀರಥಿ ರವರಿಗೆ ರಾಜ್ಯ ಮಟ್ಟದ “ಗಿರಿಜಾ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಯಿತು .

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಜೀವ ಪೂಜಾರಿ ಬಿರ್ವ , ಪದ್ಮನಾಭ ಕೋಟಿಯನ್, ಮನೋಜ್ ಕನಪಾಡಿ, ಸದಾಶಿವ ಡಿ ತುಂಬೆ, ಗಂಗಾಧರ ಆಳ್ವ ತುಂಬೆ, ಯಾಸಿರ್ ಕಲ್ಲಡ್ಕ ಇವರುಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Keshari Durga

ಜಾಹೀರಾತು

ಕ್ಯಾನ್ಸರ್ ಪೀಡಿತ,ಕಿಡ್ನಿ ವೈಫಲ್ಯ ಮತ್ತು ಆಸಕ್ತರಿಗೆ ಸಹಾಯ ಹಸ್ತ ಗಣ್ಯರ ಸಮ್ಮುಖದಲ್ಲಿ ನೀಡಲಾಯಿತು.

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ವತಿಯಿಂದ ಸನ್ಮಾನ್ಯ ಯು ಟಿ ಖಾದರ್ ರವರನ್ನು ಗೌರವಿಸಲಾಯಿತು

Poorna squash

ಜಾಹೀರಾತು

ಮಂಚಿ ಕುಕ್ಕಾಜೆ ಮಹಿಳಾ ಮಂಡಳಿಯ ಸದಸ್ಯರ ವತಿಯಿಂದ ಶ್ರೀಮತಿ ಶೈಲಜಾ ರಾಜೇಶ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಮಾಜಿ ಉಸ್ತುವಾರಿ ಮಂತ್ರಿ ಶ್ರೀಯುತ ರಮನಾಥ ರೈ, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ, ಬಂಟ್ವಾಳ ಮೂಡ ಅಧ್ಯಕ್ಷ ಬೇಬಿ ಕುಂದರ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ತುಂಗಪ್ಪ ಬಂಗೇರ, ಬಿಲ್ಲವ ಸಂಘ ಇರಾ ಅಧ್ಯಕ್ಷ ಜಯರಾಮ ಪೂಜಾರಿ, ಮಾಜಿ ರಾಜ್ಯ ಧಾರ್ಮಿಕ ಪ್ರಧಾನ ಸದಸ್ಯ ಪದ್ಮನಾಭ ಕೋಟ್ಯಾನ್, ಮೂರ್ತದಾರರ ಮಹಾಮಂಡಲದ ನಿರ್ದೇಶಕರಾದ ಗಣೇಶ್ ಪೂಜಾರಿ, ಬಿ ಸಿ ರೋಡ್ ಸಾಯಿಲೀಲಾ ಹೋಟೆಲ್ ಮಾಲಕ ಸದಾನಂದ ಬಂಗೇರ, ಸಜೀಪ ಮೂಢ ಗ್ರಾಮ ಪಂಚಾಯತ್ ಅಧ್ಯಕ್ಷ ಶೋಭಾ ಶೆಟ್ಟಿ,ಕೊಲ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯಂತಿ, ಮೋತಿಮಾರು ಮಹಿಳಾ ಮಂಡಲ ಅಧ್ಯಕ್ಷ ಜ್ಯೋತಿ ಪ್ರಭು, ತುಳಸಿ, ಮಂಚಿ ಕುಕ್ಕಾಜೆ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶಾರದಮ್ಮ, ಮೋತಿಮಾರು ಶಾಲಾ ನಿವೃತ್ತ ಶಿಕ್ಷಕಿ ದೇವಕಿ, ಮೊದಲದವರು ಉಪಸ್ಥಿತರಿದ್ದರು.

ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ಗಿತು

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಸಂಸ್ಥಾಪಕರಾದ ಶ್ರೀಮತಿ ಶೈಲಜಾ ರಾಜೇಶ್ ಪ್ರಸ್ತಾವಿಕದೊಂದಿಗೆ ಸ್ವಾಗತಿಸಿ, ದಿನೇಶ್ ಸುವರ್ಣ ರಾಯೀ ಕಾರ್ಯಕ್ರಮ ನಿರೂಪಿಸಿದರು.

ashwinistudioputtur

ಜಾಹೀರಾತು

vishnu studio

ಜಾಹೀರಾತು

SendShare28Share
Previous Post

ಶಾಸಕ ಅಶೋಕ್ ರೈ ಪ್ರಯತ್ನ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಉತ್ಸವಕ್ಕೆ 1.20 ಕೋಟಿ ರೂಪಾಯಿಗಳ ಅನುದಾನ ಮಂಜೂರು.

Next Post

ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ

ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In