• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರಣಿಕ ಪುರುಷರು ಕೋಟಿ ಚೆನ್ನಯರಿಂದ  ದಂಪತಿಗೆ ಅಭಯ;  28 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ಮಗ ವಾಪಸ್!

December 24, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಕಾರಣಿಕ ಪುರುಷರು ಕೋಟಿ ಚೆನ್ನಯರಿಂದ ದಂಪತಿಗೆ ಅಭಯ; 28 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ಮಗ ವಾಪಸ್!

by ಪ್ರಜಾಧ್ವನಿ ನ್ಯೂಸ್
December 24, 2024
in ಉಡುಪಿ, ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ಕಾರಣಿಕ ಪುರುಷರು ಕೋಟಿ ಚೆನ್ನಯರಿಂದ  ದಂಪತಿಗೆ ಅಭಯ;  28 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ಮಗ ವಾಪಸ್!
156
SHARES
445
VIEWS
ShareShareShare

ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ವರಂಗ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು, ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಸುಮಾರು 28 ವರ್ಷಗಳ ಬಳಿಕ ಮರಳಿ ಬಂದು ತಂದೆ ತಾಯಿಯನ್ನು ಭೇಟಿಯಾಗಿದ್ದಾನೆ. ತಂದೆ, ತಾಯಿ ಹಾಗೂ ಮಗನ ಈ ಅಪೂರ್ವ ಸಮಾಗಮಕ್ಕೆ ಕೋಟಿ ಚೆನ್ನಯ ರ ಅಭಯವೇ ಕಾರಣ ಎಂದು ಸ್ಥಳೀಯರು ನಂಬಿದ್ದಾರೆ. ಸಿನಿಮೀಯ ರೀತಿಯ ಈ ಘಟನೆಯಿಂದ ಅವಳಿ ವೀರರ ಕಾರಣಿಕದ ಬಗ್ಗೆ ಇದೀಗ ಊರೆಲ್ಲ ಚರ್ಚೆಯಾಗುತ್ತಿದೆ.

ಜಾಹೀರಾತು

ಹೊಸಬೆಟ್ಟು ನಿವಾಸಿಗಳಾದ ಸುಂದರ ಪೂಜಾರಿ ಹಾಗೂ ಸುಶೀಲ ದಂಪತಿ ಮಗ ಭೋಜ 28 ವರ್ಷಗಳ ಹಿಂದೆ ತಂದೆಯ ಜೊತೆಗಿನ ಮನಸ್ತಾಪದ ಹಿನ್ನಲೆ ಮನೆ ತೊರೆದಿದ್ದ. ನಂತರ ಹುಬ್ಬಳ್ಳಿಯ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಆದರೆ, ಮಗ ಎಲ್ಲಿಗೆ ಹೋಗಿದ್ದಾನೆ ಹಾಗೂ ಏನಾಗಿದ್ದಾನೆ ಎಂಬುದನ್ನು ತಿಳಿಯದ ಸುಂದರ ಪೂಜಾರಿ ಹಾಗೂ ಸುಶೀಲ ದಂಪತಿ ನಿತ್ಯವೂ ಮಗ ವಾಪಸ್ ಬಂದಾನು ಎಂಬ ನಿರೀಕ್ಷೆಯಲ್ಲಿಯೇ ಇದ್ದರು.

ಮಗ ಮನೆ ಬಿಟ್ಟು ತೆರಳಿ ಎರಡು ದಶಕವೇ ಕಳೆದರೂ ವಾಪಸಾಗದೇ ಇದ್ದರೂ ದಂಪತಿ ಆತ ಬಂದಾನು ಎಂಬ ನಿರೀಕ್ಷೆಯಲ್ಲೇ ಇದ್ದರು. ಕೊನೆಗೆ, ಜೀವನದ ಕೊನೆಯ ಕಾಲದಲ್ಲಾದರೂ ಮಗನನ್ನು ಕಾಣಬೇಕೆಂಬ ಇಂಗಿತದಿಂದ ದೈವಗಳ ಮೊರೆ ಹೋಗಿದ್ದರು. ತಾವು ಚಾಕಿರಿ (ನಡೆದುಕೊಳ್ಳುವ) ಮಾಡುವ ಕೋಟಿ ಚೆನ್ನಯರ ಬಳಿ ಭಕ್ತಿಯಿಂದ ಪ್ರಾರ್ಥಿಸಿದ್ದರು.

Rosemac bowlar

ಜಾಹೀರಾತು

ಕೋಟಿ ಚೆನ್ನಯರ ನೆಮೋತ್ಸವ ವೇಳೆ ದಂಪತಿ ಪ್ರಾರ್ಥನೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ, ‘‘ಒಂದು ವರ್ಷದೊಳಗೆ ಮಗನ ಮುಖ ನೋಡುವಂತೆ ಮಾಡುತ್ತೇವೆ’’ ಎಂದು ಕಾರಣಿಕ ಪುರುಷರು ಕೋಟಿ ಚೆನ್ನಯರು  ಅಭಯ ನೀಡಿದ್ದರು.

LOTUS TRAVEL

ಜಾಹೀರಾತು

ಕೋಟಿ ಚೆನ್ನಯರ ಮೊರೆ ಹೋದ ನಂತರ ಸುಮ್ಮನಿರದ ದಂಪತಿ ಸಾಮಾಜಿಕ ಮಾಧ್ಯಮ ಫೇಸ್​ಬುಕ್​​ನಲ್ಲಿ ವಿಡಿಯೋವೊಂದರ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದರು. ವಿಡಿಯೋ ವೈರಲ್ ಆಗಿದ್ದು, ಅದನ್ನು ಹುಬ್ಬಳ್ಳಿಯಲ್ಲಿದ್ದ ಭೋಜನೂ ನೋಡಿದ್ದಾನೆ. ಅದರ ಬೆನ್ನಲ್ಲೇ ಆತನ ಮನ ಕರಗಿದೆ. ಅಪ್ಪ – ಅಮ್ಮನನ್ನು ನೋಡಲೆಂದು ಹುಬ್ಬಳ್ಳಿಯಿಂದ ಓಡೋಡಿ ಬಂದಿದ್ದಾನೆ. ಊರಿಗೆ ಬಂದು ಹೆತ್ತ ತಂದೆ ತಾಯಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾನೆ. ಬಾಲ್ಯದಲ್ಲಿ ಮಗನ ಕೈಯಲ್ಲಿದ್ದ ಗುಳ್ಳೆಯ ಆಧಾರದಲ್ಲಿ ಹೆತ್ತ ತಂದೆ ತಾಯಿ ಆತನ ಗುರುತು ಹಿಡಿದಿದ್ದು, ಭಾವುಕರಾಗಿದ್ದಾರೆ.

ತಂದೆ- ತಾಯಿ ಜೊತೆ ಸಮಯ ಕಳೆದು ಭೋಜ ಮರಳಿ ಹುಬ್ಬಳಿಗೆ ತೆರಳಿದ್ದ. ಇದಾಗಿ ವಾರ ಕಳೆಯುವಷ್ಟರಲ್ಲಿ ಮಗನ ಕಂಡ ಸಂತೃಪ್ತಿಯೊಂದಿಗೆ ತಾಯಿ ಸುಶೀಲ ಕೊನೆಯುಸಿರೆಳೆದಿದ್ದಾರೆ. ಇದೀಗ ಮತ್ತೆ ಊರಿಗೆ ಬಂದಿರುವ ಭೊಜ ತಾಯಿಯ ಅಂತ್ಯಸಂಸ್ಕಾರ ಮುಗಿಸಿ ತನ್ನ ಕರ್ತವ್ಯ ನೆರವೇರಿಸಿದ್ದಾನೆ.

SendShare62Share
Previous Post

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ

Next Post

ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ*

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In