• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

December 26, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

June 26, 2026
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

June 24, 2026
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
December 26, 2024
in ಕ್ರೀಡೆ, ದಕ್ಷಿಣ ಕನ್ನಡ, ಮಂಗಳೂರು, ಸಾಂಸ್ಕೃತಿಕ
0
ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ
50
SHARES
144
VIEWS
ShareShareShare

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ ‘ಮಂಗಳೂರು ಕಂಬಳ’ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Muliya

ಜಾಹೀರಾತು

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, ‘ಡಿ. 28ರಂದು ಬೆಳಿಗ್ಗೆ 8.30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು, ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಕಂಬಳ ಉದ್ಘಾಟಿಸಲಿದ್ದಾರೆ.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದು, ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಶ್ರೀ ಜಿತಕಾಮಾನಂದ ಜೀ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ , ಶ್ರೀ ಕಟೀಲು ದೇವಳದ ಅರ್ಚಕ‌ ಅನಂತ ಪದ್ಮನಾಭ ಅಸ್ರಣ್ಣ ಸೇರಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸುತ್ತಾರೆ’ ಎಂದು ಹೇಳಿದರು.

‘ಅದೇ ದಿನ ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಆರ್.ಜಿ ಗ್ರೂಪ್ ನ ಸಿ.ಎಂ.ಡಿ , ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಡಾ.ಕೆ ಪ್ರಕಾಶ್ ಶೆಟ್ಟಿ ವಹಿಸಲಿದ್ದಾರೆ. ಇವರೊಂದಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌, ಮಂಗಳೂರು, ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್‌ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಹಾಲಿ-ಮಾಜಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಇತರೆ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಉದ್ಯಮಿಗಳು, ಗಣ್ಯರು ಭಾಗವಹಿಸುವರು’ ಎಂದರು.

ಮುಂದಿನ ಪೀಳಿಗೆಯ ಹಾಗೂ ಡಿಜಿಟಲ್ ಯುಗದ ಮಕ್ಕಳು ನಮ್ಮ ತುಳುನಾಡಿನ ಸಂಸ್ಕೃತಿಯ ಜೊತೆ ಜೊತೆಗೆ ಬೆಳೆಯಬೇಕು. ಏಕೆಂದರೆ, ಕಂಬಳವು ದಕ್ಷಿಣ ಕನ್ನಡದ ಕರಾವಳಿಯ ಸಂಸ್ಕೃತಿಯ ವಿಶಿಷ್ಟತೆಯ ಪ್ರತೀಕ. ಅಲ್ಲದೆ, ಮಂಗಳೂರು ಸೇರಿದಂತೆ ಕರಾವಳಿಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶದಿಂದ ಮಂಗಳೂರು ನಗರ ಭಾಗದಲ್ಲಿ ಕಳೆದ ಏಳು ವರ್ಷಗಳಿಂದ ವ್ಯವಸ್ಥಿತವಾಗಿ ಮಂಗಳೂರು ಕಂಬಳವನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ. ಈ ಬಾರಿ ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಕನೆ ಹಲಗೆ, ಅಡ್ಡ ಹಲಗೆ ಹೀಗೆ ಒಟ್ಟು ಆರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.

ಕಂಬಳ ಸಮಿತಿ ಉಪಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಮಾತನಾಡಿ, ‘ಕಂಬಳದ ಅಂಗವಾಗಿ ಕಲರ್‌ಕೂಟ ಡ್ರಾಯಿಂಗ್ ಸ್ಪರ್ಧೆ ನಡೆಯಲಿದೆ. 10 ವರ್ಷದವರೆಗಿನ ಮಕ್ಕಳು ‘ರಂಗ್‌ದ ಎಲ್ಯ’, 10ರಿಂದ 15 ವರ್ಷದೊಳಗಿನ ಮಕ್ಕಳು ‘ರಂಗ್‌ದ ಮಲ್ಲ’ ವಿಭಾಗದಲ್ಲಿ
ಭಾಗವಹಿಸಬಹುದು. ಇನ್ನು ರಂಗ್‌ ಕೂಟ ವಿಭಾಗದಲ್ಲಿ ವಯೋಮಿತಿಯ ನಿರ್ಬಂಧ ಇಲ್ಲ. ಫೋಟೊಗ್ರಾಫಿ ಸ್ಪರ್ಧೆ ಹಾಗೂ
ರೀಲ್ಸ್ ಸ್ಪರ್ಧೆಗಳು ಕೂಡ ನಡೆಯಲಿವೆ. ರೀಲ್ಸ್ ಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವಾಗ #mangalurukambala8 ಹ್ಯಾಷ್ ಟ್ಯಾಗ್ ಬಳಸಬೇಕು’ ಎಂದರು.

ಸಂಸದನಾಗಿ ಮೊದಲ ಕಂಬಳ
“ಮಂಗಳೂರಿನಲ್ಲಿ ಕಳೆದ ಏಳು ವರ್ಷದಿಂದ ವ್ಯವಸ್ಥಿತ ರೀತಿಯಲ್ಲಿ ನಮ್ಮ ತಂಡದ ಎಲ್ಲರ ಸಹಕಾರದೊಂದಿಗೆ ಮಂಗಳೂರು ಕಂಬಳ ಆಯೋಜನೆ ಮಾಡುತ್ತಿದ್ದೇವೆ. ಆದರೆ, ಸಂಸದನಾಗಿ ಇದು ನನ್ನ ಪಾಲಿಗೆ ಮೊದಲ ಕಂಬಳ ಮುನ್ನಡೆಸುವ ಅವಕಾಶ ನೀಡಿದೆ. ತುಳುನಾಡಿನ ಸಂಸ್ಕೃತಿಯ ಶ್ರೀಮಂತಿಕೆಯನ್ನು ಬಿಂಬಿಸುವ ಕಂಬಳದ ಪರಂಪರೆಯನ್ನು ದೇಶವ್ಯಾಪಿ ಹಾಗೂ ವಿಶ್ವ ಮಟ್ಟದಲ್ಲಿ ಗುರುತಿಸುವಲ್ಲಿ ಬಹುದೊಡ್ಡ ಜವಾಬ್ದಾರಿಯಿದೆ. ಹೀಗಿರುವಾಗ, ಮಂಗಳೂರು ಕಂಬಳವನ್ನು ಒಂದು ಕ್ರೀಡೆಗಿಂತ ಹೆಚ್ಚಾಗಿ ಅದರೊಂದಿಗೆ ಭಾವನಾತ್ಮಕವಾಗಿ ಬೆಳೆದು ಬಂದಿರುವ ಈ ಸಂಸ್ಕೃತಿಯನ್ನು ಮತ್ತಷ್ಟು ಕಡೆ ವ್ಯಾಪಕಗೊಳಿಸುವತ್ತ ಹೆಚ್ಚಿನ ಗಮನಹರಿಸಲಾಗುವುದು. ಆ ಮೂಲಕ 8ನೇ ಮಂಗಳೂರು ಕಂಬಳದ ಯಶಸ್ವಿ ಆಯೋಜನೆಗೆ ಪ್ರಯತ್ನಿಸಲಾಗುವುದು” ಎಂದು ಸಂಸದ ಕ್ಯಾ. ಚೌಟ ಹೇಳಿದ್ದಾರೆ.

29ರಂದು ಕಂಬಳದ ಫೈನಲ್‌ ಸ್ಪರ್ಧೆ

ಎರಡು ದಿನಗಳ ಮಂಗಳೂರು ಕಂಬಳದಲ್ಲಿ ಫೈನಲ್‌ ಸ್ಪರ್ಧೆ ಡಿ.29ರಂದು ಬೆಳಗ್ಗೆ. ಆದರೆ, ಕಂಬಳದ ಹತ್ತಿರದಿಂದ ಬಲ್ಲವರಿಗೆ ಹೊರತಾಗಿ ಜನಸಾಮಾನ್ಯರಿಗೆ ಭಾನುವಾರ ಕೂಡ ಕಂಬಳ ಓಟ ನಡೆಯುತ್ತದೆ ಎನ್ನುವ ಮಾಹಿತಿ ಅಷ್ಟಾಗಿ ಇರುವುದಿಲ್ಲ. ಈ ಕಾರಣಕ್ಕೆ 29ರ ಬೆಳಗ್ಗೆ ನಡೆಯುವ ಮಂಗಳೂರು ಕಂಬಳದ ಹೆಚ್ಚು ಕುತೂಹಲ ಹಾಗೂ ಆಸಕ್ತಿ ಮೂಡಿಸುವ ಫೈನಲ್‌ ಸ್ಪರ್ಧೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಭಾಗವಹಿಸಬಹುದು.

ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಉಪಾಧ್ಯಕ್ಷರಾದ ಅಶೋಕ್ ಕೃಷ್ಣಾಪುರ, ಪ್ರಕಾಶ್‌ ಗರೋಡಿ, ವಸಂತ್ ಪೂಜಾರಿ, ಕಾರ್ಯದರ್ಶಿ ಸಾಕ್ಷತ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ashwinistudioputtur

ಜಾಹೀರಾತು

SendShare20Share
Previous Post

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಗೆ 46 ಬಲಿ; ಪ್ರತೀಕಾರ ತೀರಿಸಿಕೊಳ್ಳುವುದಾಗಿ ತಾಲಿಬಾನ್ ಪ್ರತಿಜ್ಞೆ

Next Post

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..