• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ  ಹರಿದು ಬರುತ್ತಿದೆ, ಭಕ್ತ ಜನ ಸಾಗರ…

December 29, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ ಹರಿದು ಬರುತ್ತಿದೆ, ಭಕ್ತ ಜನ ಸಾಗರ…

by ಪ್ರಜಾಧ್ವನಿ ನ್ಯೂಸ್
December 29, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ  ಹರಿದು ಬರುತ್ತಿದೆ, ಭಕ್ತ ಜನ ಸಾಗರ…
124
SHARES
353
VIEWS
ShareShareShare

ಪುತ್ತೂರು: ಕಲ್ಯಾಣೋತ್ಸವದ ಮೂಲಕ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗುತ್ತಿದೆ. ಭಗವಂತನ ಕಲ್ಯಾಣ ಗುಣಗಳನ್ನು ಅನುಸರಿಸುವ ಕಾರ್ಯವಾಗಬೇಕು. ಸನಾತನ ಹಿಂದು ಧರ್ಮದ ಸಂರಕ್ಷಣೆ ನಡೆಸುವ ಕಾರ್ಯ ನಮ್ಮಿಂದಲೇ ನಡೆಯಬೇಕಾಗಿದೆ. ಧರ್ಮವನ್ನು ರಕ್ಷಣೆ ಮಾಡುವವರನ್ನು, ಧರ್ಮವೇ ರಕ್ಷಿಸುತ್ತದೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

vishnu studio

ಜಾಹೀರಾತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ನಡೆದ ಧರ್ಮ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು

ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಸನಾತನ ಧರ್ಮದ ಉಳಿವಿಗೆ ಹಿಂದು ಪ್ರತಿಜ್ಞಾ ಬದ್ಧನಾಗಬೇಕಾಗಿದೆ. ಸಂಘಟನೆಯ ಮೂಲಕ ಸಮಾಜದಲ್ಲಿ ಪರಿವರ್ತನೆಯನ್ನು ಮಾಡಬಹುದು. ಪುತ್ತಿಲ ಪರಿವಾರ ಕೆಲಸ ಕಾರ್ಯಗಳ ಮೂಲಕ ಸಾಮರ್ಥ್ಯವನ್ನು ತೋರಿಸಿದೆ. ಪುತ್ತಿಲರ ಯೋಜನೆ, ಯೋಚನೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

ಉಡುಪಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಸಂಪತ್ತನ್ನು ಭಗವಂತನಿಗೆ ಅರ್ಪಿಸಿದಾಗ ಜೀವನ ಬಂಗಾರಮಯವಾಗುತ್ತದೆ. ಕೆಲಸವನ್ನು ಶ್ರದ್ಧೆಯಿಂದ ಮಾಡಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಧರ್ಮ ರಕ್ಷಣೆಯ ಕಾರ್ಯ ಪ್ರತಿಯೊಬ್ಬರ ಹೊಣೆಯಾಗಿದೆ. ಪರಮಾತ್ಮನ ಆರಾಧನೆಯ ಮೂಲಕ ವೈರಿ ನಿಗ್ರಹ ಮಾಡಬಹುದಾಗಿದೆ ಎಂದು ತಿಳಿಸಿದರು.

camera center ad

ಜಾಹೀರಾತು

ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಧರ್ಮಾಚರಣೆಯನ್ನು ನಡೆಸಿದಾಗ ಜೀವನದಲ್ಲಿ ಮಂಗಳ ಪ್ರಾಪ್ತಿಯಾಗುತ್ತದೆ. ಸಂಸ್ಕೃತಿಯ ಆಚರಣೆಗಳು ನಡೆದಾಗ ಯುವ ಪೀಳಿಯನ್ನು ತಿಳಿಸುವ ಕಾರ್ರವಾಗಬೇಕು. ಸಜ್ಜನರಿಗೆ ರಕ್ಷಣೆ ಸಿಗದಿದ್ದಾಗ ಧರ್ಮ ರಕ್ಷಣೆಯ ನಿಟ್ಟಿನಲ್ಲಿ ಭಗವಂತನ ಆಗಮನವಾಗುತ್ತದೆ. ಕಲ್ಯಾಣೋತ್ಸವದ ಮೂಲಕ ಸಮಸ್ತ ಹಿಂದೂ ಸಮಾಜದ ಕಲ್ಯಾಣ ಆಗಲಿದೆ ಎಂದರು.

ಅಧ್ಯಕ್ಷತೆಯನ್ನು ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು ವಹಿಸಿದರು.ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಶಾಂಕ ಕೊಟೇಚಾ, ಬೂಡಿಯಾರು ರಾಧಾಕೃಷ್ಣ ರೈ, ಚಂದಪ್ಪ ಮೂಲ್ಯ, ಕೋಶಾಧಿಕಾರಿ ಉದಯ ಕುಮಾರ್ ರೈ ಎಸ್. ಸಂಪ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಮತ್ತಿತರರು ಉಪಸ್ಥಿತರಿದ್ದರು.ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ಸ್ವಾಗತಿಸಿದರು. ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ವಂದಿಸಿದರು. ಹರಿಣಿ ಪುತ್ತೂರು, ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ರೈ ಪಂಜಳ ಸಹಕರಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

ಬೊಳುವಾರಿನಿಂದ ಮುಖ್ಯ ರಸ್ತೆಯ ಮೂಲಕ ಸರ್ಕಾರಿ ಬಸ್ ನಿಲ್ದಾಣದಿಂದ ದೇವರಮಾರು ಗದ್ದೆಯ ಈಶ ಮಂಟಪಕ್ಕೆ ಮೆರವಣಿಗೆ ಮೂಲಕ ದೇವರನ್ನು ಕರೆತರಲಾಯಿತು.

ಕುಂಟಾರು ರವೀಶ್ ತಂತ್ರಿ, ಹಿರಿಯ ಬಿಜೆಪಿ ಮುಖಂಡ ಮೊಗರೋಡಿ ಬಾಲಕೃಷ್ಣ ರೈ, ಮಂಗಳೂರಿನ ಖ್ಯಾತ ಹುಲಿವೇಷ ಆಯೋಜಕ ಯಜ್ಞೇಶ್ವರ್ ಬರ್ಕೆ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಶಶಾಂಕ ಕೊಟೇಚಾ, ಚಂದಪ್ಪ ಮೂಲ್ಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿಯ ರಾಜು ಶೆಟ್ಟಿ, ಸಹಸಂಚಾಲಕ ಮನೀಶ್ ಕುಲಾಲ್, ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಮತ್ತಿರರು ಉಪಸ್ಥಿತರಿದ್ದರು.

Keshari Durga

ಜಾಹೀರಾತು

ashwinistudioputtur

ಜಾಹೀರಾತು

SendShare50Share
Previous Post

“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

Next Post

ಪುತ್ತೂರು:ಸ್ಟೀಲ್ ಫ್ಯಾಬ್ರಿಕೇಷನ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ ತೆಂಕಿಲ. ಪ್ರ. ಕಾ. ದಯಾನಂದ ಗೌಡ ಕೆಮ್ಮಾಯಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In