• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
2025ರ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾದ ರಾಜ್ಯ ರಾಜಧಾನಿ ಬೆಂಗಳೂರು

December 31, 2024

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

January 31, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

January 30, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, February 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮನೋರಂಜನೆ

2025ರ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾದ ರಾಜ್ಯ ರಾಜಧಾನಿ ಬೆಂಗಳೂರು

by ಪ್ರಜಾಧ್ವನಿ ನ್ಯೂಸ್
December 31, 2024
in ಮನೋರಂಜನೆ, ಲೈಫ್ ಸ್ಟೈಲ್
0
2025ರ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾದ ರಾಜ್ಯ ರಾಜಧಾನಿ ಬೆಂಗಳೂರು
5
SHARES
15
VIEWS
ShareShareShare

ಬೆಂಗಳೂರು: 2025ರ ನೂತನ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದೆ. ಇಡೀ ನಗರದಾದ್ಯಂತ ಹೊಸ ವರ್ಷದ ಹುಮ್ಮಸ್ಸು ಎದ್ದು ಕಾಣುತ್ತಿದ್ದು, ತಡರಾತ್ರಿ ಪಾರ್ಟಿಗಳ ಆರಂಭಕ್ಕೆ ಯುವ ಜನತೆ ಕಾದು ಕುಳಿತಿದೆ. ರಾತ್ರಿ 12 ಗಂಟೆಯಾಗುವುದನ್ನೇ ಕಾಯುತ್ತಿರುವ ಲಕ್ಷಾಂತರ ಜನರು, ಹೊಸ ವರ್ಷದ ಸಂಭ್ರಮಾಚರಣೆಯ ಪ್ರಮುಖ ಸ್ಥಳಗಳಿಗೆ ನುಗ್ಗಲು ಕಾಯುತ್ತಿದ್ದಾರೆ.

ಈ ಮಧ್ಯೆ ಉದ್ಯಾನನಗರಿ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿರುವ ಬೆಂಗಳೂರು ನಗರ ಪೊಲೀಸರು, ಸಂಭ್ರಮಾಚರಣೆ ಭರದಲ್ಲಿ ಸುರಕ್ಷತೆ ಮರೆಯದಂತೆ ಜನರಲ್ಲಿ ಮನವಿ ಮಾಡಿದೆ.

ಈ ಕುರಿತು ತನ್ನ ಅಧಿಕೃತ ‘ಎಕ್ಸ್‌’ ಅಕೌಂಟ್‌ನಲ್ಲಿ ಟ್ವೀಟ್‌ ಮಾಡಿರುವ ಬೆಂಗಳೂರು ನಗರ ಪೊಲೀಸ್‌, “ಪಾರ್ಟಿ ಮಾಡಿ ಆದರೆ ಜಾಗರೂಕರಾಗಿರಿ! ಸುರಕ್ಷತೆಗೆ ಯಾವುದೇ ರಜೆಯು ಇಲ್ಲ, ಅದರೊಂದಿಗೆ ರಾಜಿಯು ಬೇಡ. ಈ ಸುರಕ್ಷತಾ ಸಲಹೆಗಳನ್ನು ಅನುಸರಿಸಿ ಮತ್ತು ತುರ್ತು ಪರಿಸ್ಥಿತಿಗಳಲ್ಲಿ #Namma112 ಕರೆ ಮಾಡಿ. ಈ ಮೂಲಕ ಸೂಕ್ತ ಮತ್ತು ಸಮಂಜಸ ಕಾರಣಗಳಿಗಾಗಿ ಸ್ಮರಣೀಯ ವರ್ಷವನ್ನಾಗಿ ಮಾಡೋಣ! ಹೊಸ ವರ್ಷದ ಶುಭಾಶಯಗಳು..” ಎಂದು ಹೇಳಿದೆ.

camera center ad

ಜಾಹೀರಾತು

ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮತ್ತಿತರ ಸಂಭ್ರಮಾಚರಣೆಗಳಿಗೆ ಯಾವುದೇ ಅಭ್ಯಂತರವಿಲ್ಲ ಎಂದಿರುವ ಬೆಂಗಳೂರು ಪೊಲೀಸ್, ಆದರೆ ಪಾರ್ಟಿ ನೆಪದಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಸಿದರೆ ಅಥವಾ ಈ ಪಾರ್ಟಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

Muliya

ಜಾಹೀರಾತು

ಇದೇ ವೇಳೆ ಹೊಸ ವರ್ಷಾಚರಣೆ ಭರದಲ್ಲಿ ಕಾನೂನಿನ ಎಲ್ಲೆ ಮೀರುವ ಪ್ರಯತ್ನಗಳು ಬೇಡ ಎಂದು ನೇರವಾಗಿ ಎಚ್ಚರಿಸಿರುವ ಬೆಂಗಳೂರು ಪೊಲೀಸರು, ಅಂತಹ ಯಾವುದೇ ಪ್ರಯತ್ನಗಳನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

1. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು. ಒಂದು ವೇಳೆ ಮದ್ಯಪಾನ ಮಾಡುವುದೇ ಆದರೆ ಚಾಲಕನನ್ನು ನೇಮಿಸಿಕೊಳ್ಳತಕ್ಕದ್ದು.
2. ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಒಂದು ತಂಡವಾಗಿ ಓಡಾಡುವುದು ಮತ್ತು ಪರಸ್ಪರ ಕಾಳಜಿವಹಿಸುವುದು.
3. ಪಟಾಕಿ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಸೂಕ್ತ ನಿಯಮಾವಳಿಗಳನ್ನು ಪಾಲಿಸಬೇಕು.
4. ಸಂಭ್ರಮಾಚರಣೆ ವೇಳೆ ನಿಮ್ಮ ಸುತ್ತಮುತ್ತಲಿನ ಆಗುಹೋಗುಗಳ ಬಗ್ಗೆ ಎಚ್ಚರವಹಿಸುವುದು.
5. ಯಾವುದೇ ತುರ್ತು ಸಂದರ್ಭದಲ್ಲಿ Namma112 ನಂಬರ್‌ಗೆ ಕರೆ ಮಾಡಿ ಪೊಲೀಸ್‌ ಸಹಾಯ ಪಡೆಯುವುದು

ಹೀಗೆ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಜನತೆಯ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸರು ನಿಯಮಾವಳಿಗಳನ್ನು ಜಾರಿ ಮಾಡಿದ್ದು, ಸಾರ್ವಜನಿಕರು ಈನಿಯಮಾವಳಿಗಳಿಗೆ ಅನುಸಾರವಾಗಿ ಸಂಭ್ರಮಾಚರಣೆ ನಡೆಸಬೇಕೆಂದು ಮನವಿ ಮಾಡಲಾಗಿದೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare2Share
Previous Post

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

Next Post

ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಸಂಜೀವ ಮಠಂದೂರು ಅವಿರೋಧ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು ಅವಿರೋಧ ಆಯ್ಕೆ

ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಸಂಜೀವ ಮಠಂದೂರು ಅವಿರೋಧ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In