• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಪರಮಾನ್ನ, ಮಹಾ ಅನ್ನದಾನ ಸೇವೆಯ ಹೊಸ ಯೋಜನೆ!: ನೂತನ ವ್ಯವಸ್ಥಾಪನಾ ಸಮಿತಿಯ ಪ್ರಥಮ ಸಭೆ

January 1, 2025
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಪರಮಾನ್ನ, ಮಹಾ ಅನ್ನದಾನ ಸೇವೆಯ ಹೊಸ ಯೋಜನೆ!: ನೂತನ ವ್ಯವಸ್ಥಾಪನಾ ಸಮಿತಿಯ ಪ್ರಥಮ ಸಭೆ

by ಪ್ರಜಾಧ್ವನಿ ನ್ಯೂಸ್
January 1, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಪರಮಾನ್ನ, ಮಹಾ ಅನ್ನದಾನ ಸೇವೆಯ ಹೊಸ ಯೋಜನೆ!: ನೂತನ ವ್ಯವಸ್ಥಾಪನಾ ಸಮಿತಿಯ ಪ್ರಥಮ ಸಭೆ
77
SHARES
221
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಪರಮಾನ್ನ ಅನ್ನದಾನ ಸೇವೆ ಮತ್ತು ಮಹಾ ಅನ್ನದಾನ ಸೇವಾ ಯೋಜನೆಯ ಮೂಲಕ ಭಕ್ತರಿಗೆ ಪರಮಾನ್ನ ಮತ್ತು ಅನ್ನದಾನ ಸೇವೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.ಇದರ ಜೊತೆಗೆ ಜ.1ರಿಂದ ನಿತ್ಯ ಪಾಯಸ ಪ್ರಸಾದವೂ ಆರಂಭಗೊಳ್ಳಲಿದೆ.

ದೇವಳದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪ್ರಥಮ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರ ಅಧ್ಯಕ್ಷತೆಯಲ್ಲಿ ಡಿ.31ರಂದು ಸದಸ್ಯರ ಪ್ರಥಮ ಸಭೆ ನಡೆಯಿತು.ಸಭೆಯಲ್ಲಿ ದೇವಳದ ಇತರ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಾಯಿತು.ದೇವಳಕ್ಕೆ ಬಂದಿರುವ ವಿವಿಧ ದೂರು ಅರ್ಜಿಗಳನ್ನು ಪರಿಶೀಲಿಸಲಾಯಿತು.

ಸಭೆಯ ಬಳಿಕ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಮಾತನಾಡಿ, ಈಗಾಗಲೇ ಪ್ರತಿ ದಿನ ದೇವಳದಲ್ಲಿ ಅನ್ನದಾನ ನಡೆಯುತ್ತಿದೆ.ವಿದ್ಯಾರ್ಥಿಗಳು ಭಕ್ತರು ಸೇರಿದಂತೆ ಸುಮಾರು 2 ಸಾವಿರ ಮಂದಿ ಪ್ರತಿ ದಿನ ಮತ್ತು ಸೋಮವಾರ 3 ಸಾವಿರ ಮಂದಿ ಅನ್ನದಾನ ಸ್ವೀಕರಿಸುತ್ತಾರೆ.ಈ ನಿಟ್ಟಿನಲ್ಲಿ ಭಕ್ತರ ಆಶಯದಂತೆ ದೇವಳದಲ್ಲಿ ಪರಮಾನ್ನ ಅನ್ನದಾನ ಮತ್ತು ಮಹಾ ಅನ್ನದಾನ ಸೇವೆಯನ್ನು ಆರಂಭಿಸುವ ಕುರಿತು ನಿರ್ಣಯಿಸಲಾಗಿದೆ.ಶ್ರೀ ದೇವರಿಗೆ ಅರ್ಪಿಸಿದ ನೈವೇದ್ಯವನ್ನು ಒಂದು ದಿನದ ಪರಮಾನ್ನ ಅನ್ನದಾನ ಸೇವೆಯಾಗಿ ಮತ್ತು ಒಂದು ದಿನ ಮಹಾ ಅನ್ನದಾನ ಸೇವೆಯನ್ನು ಆರಂಭಿಸಲಾಗುವುದು.

ಒಂದು ದಿನದ ಪರಮಾನ್ನ ಸೇವಾ ಶುಲ್ಕವಾಗಿ ರೂ.10 ಸಾವಿರ ಮತ್ತು ಒಂದು ದಿನದ ಮಹಾ ಅನ್ನದಾನ ಸೇವೆಗೆ ರೂ.25 ಸಾವಿರ ನಿಗದಿಪಡಿಸಲಾಗಿದೆ.ಭಕ್ತರು ದೇವಳದ ಸೇವಾ ಕೌಂಟರ್ ಅಥವಾ ಆಡಳಿತ ಕಚೇರಿ ಮೂಲಕ ಸೇವಾ ರಶೀದಿ ಪಡೆಯಬಹುದು.ಸಮಿತಿ ಸದಸ್ಯರೆಲ್ಲರೂ ಸೇವಾ ರಶೀದಿಯನ್ನು ಪಡೆದು ತಲಾ ರೂ. 1 ಲಕ್ಷವನ್ನು ಸೇವಾ ರಶೀದಿಯ ಮೂಲಕ ದೇವಳಕ್ಕೆ ಅರ್ಪಣೆ ಮಾಡಲಿದ್ದಾರೆ ಎಂದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ರೂ.25 ಸಾವಿರ ಪಾವತಿಸಿ ದೇವಳದ ಪ್ರಧಾನ ಅರ್ಚಕರ ಮೂಲಕ ಪ್ರಥಮ ಸೇವಾ ರಶೀದಿಯನ್ನು ಪಡೆದರು.ಸದಸ್ಯ ವಿನಯ ಸುವರ್ಣ ಅವರು ರೂ.10 ಸಾವಿರ ಪಾವತಿಸಿ ಪರಮಾನ್ನ ಸೇವಾ ರಶೀದಿ ಪಡೆದುಕೊಂಡರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ನಳಿನಿ ಪಿ ಶೆಟ್ಟಿ, ಸುಭಾಷ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ., ಈಶ್ವರ ಬೆಡೇಕರ್, ವಿನಯ ಸುವರ್ಣ, ಕೃಷ್ಣವೇಣಿ, ಪ್ರಧಾನ ಅರ್ಚಕರೂ ಆಗಿರುವ ವೇ.ಮೂ ವಸಂತ ಕೆದಿಲಾಯ ಸಭೆಯಲ್ಲಿ ಉಪಸ್ಥಿತರಿದ್ದರು.ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್ ಸಭಾ ನಡಾವಳಿ ನಡೆಸಿದರು. ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

ಪರಮಾನ್ನ ಮತ್ತು ಅನ್ನದಾನ ಸೇವೆ ಮಾಡಿಸಿದವರಿಗೆ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆ ಮಾಡಿ ಅವರಿಗೆ ಪ್ರಸಾದ ವಿತರಣೆ ಮಾಡಲಾಗುವುದು.ಹುಟ್ಟಿದ ಹಬ್ಬ, ವಿವಾಹ, ಹಿರಿಯರ ಆತ್ಮಕ್ಕೆ ಸದ್ಗತಿ ಸಹಿತ ಶುಭ ಕಾರ್ಯಗಳಿಗೆ ಅನ್ನದಾನ ಸೇವೆ ಮಾಡಿಸುವುದು ಸೂಕ್ತ- ವೇ.ಮೂ ವಸಂತ ಕುಮಾರ ಕೆದಿಲಾಯ,

Muliya

ಜಾಹೀರಾತು

Keshari Durga

ಜಾಹೀರಾತು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ಸೋಮವಾರ ಅನ್ನಪ್ರಸಾದದ ಜೊತೆ ಪಾಯಸ ಪ್ರಸಾದ ವಿತರಣೆ ನಡೆಯುತ್ತಿದ್ದು, ಅದನ್ನು ಉಳಿದ ದಿನಗಳಿಗೂ ವಿಸ್ತರಿಸುವ ಕುರಿತು ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ.ಭಕ್ತರ ಆಶಯದಂತೆ ಈ ಯೋಜನೆ ಜ.1ರಿಂದಲೇ ಆರಂಭಗೊಳ್ಳಲಿದೆ.ಭಕ್ತರು ಸೇವಾ ರೂಪದಲ್ಲಿ ಸಾಹಿತ್ಯಗಳನ್ನು ಒದಗಿಸಿದಲ್ಲಿ ಕೃತಜ್ಞತಾ ಪೂರ್ವವಾಗಿ ಸ್ವೀಕರಿಸಲಾಗುವುದು.ಅಕ್ಕಿ, ತೆಂಗಿನ ಕಾಯಿ, ಬೆಲ್ಲ, ಸಕ್ಕರೆ, ಕಡ್ಲೆಬೇಳೆ, ಗೋಧಿಕಡಿ, ಹೆಸ್ರುಬೇಳೆ, ಸಾಬಕ್ಕಿ, ತೊಗರಿಬೇಳೆ ಸಹಿತ ದಿನಸಿ ಸಾಮಾಗ್ರಿ ಹಾಗು ಬಾಳೆಕಾಯಿ, ತರಕಾರಿಗಳನ್ನು ಭಕ್ತರು ನೀಡಿ ಸಹಕರಿಸುವಂತೆ ವಿನಂತಿ- ಈಶ್ವರ ಭಟ್ ಪಂಜಿಗುಡ್ಡೆ, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು

Sathyasayi Hospital

ಜಾಹೀರಾತು

SendShare31Share
Previous Post

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

Next Post

ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಗೆಲವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In