• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ     ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

January 3, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

by ಪ್ರಜಾಧ್ವನಿ ನ್ಯೂಸ್
January 3, 2025
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದಿರೆ, ರಾಜ್ಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ     ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ
37
SHARES
106
VIEWS
ShareShareShare

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ

ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾದ ಶಾಸಕರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮುಂಬರುವ ಬಜೆಟ್‌ನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನ ಮತ್ತು ವಿವಿಧ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಪುತ್ತೂರಿನ ಪ್ರಮುಖ ಬೇಡಿಕೆಯಾದ ಮೆಡಿಕಲ್ ಕಾಲೇಜು ಸೇರಿದಂತೆ ಕೆಲವೊಂದು ಪ್ರಮುಖ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಅರ್ಧ ತಾಸು ಮಾತುಕತೆ ನಡೆಸಿದ್ದಾರೆ. ಶಾಸಕ ಅಶೋಕ್ ರೈ ಅವರ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಭರವಸೆಯನ್ನು ನೀಡಿದ್ದಾರೆ.

ಸಚಿವ ಮಹದೇವಪ್ಪ ಭೇಟಿ

ವಿಟ್ಲದಲ್ಲಿ ಈಗಾಗಲೇ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಲಾಗಿದೆ. ಇಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಆಗಬೇಕಿದೆ. ಕಳೆದ ಎರಡು ದಿನಗಳ ಹಿಂದೆ ಪಾದಯಾತ್ರೆ ನಡೆಸಿದ ದಲಿತ್‌ಸೇವಾ ಸಮಿತಿ ಸಂಘಟನೆಯವರು ತನ್ನ ಕಚೇರಿಗೆ ಬಂದು ಮನವಿ ಮಾಡಿದ್ದು ಅಂಬೇಡ್ಕರ್ ಭವನಕ್ಕೆ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದು ವಿಳಂಬವಾದಲ್ಲಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರಿಗೆ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಿಟ್ಲ ಅಂಬೇಡ್ಕರ್ ಭವನಕ್ಕೆ ಕೂಡಲೇ 2 ಕೋಟಿ ರೂ ಅನುದಾನವನ್ನು ಬಿಡುಗಡೆಮಾಡುವಂತೆ ಸಚಿವರಲ್ಲಿ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಬಹುಗ್ರಾಮ ಕುಡಿಯುವ ನೀರು

ಅಧಿಕಾರಿ ಜೊತೆ ಚರ್ಚೆ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾರ್ಯವೈಖರಿಯ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಇಲಾಖೆಯ ಮುಖ್ಯ ಅಧೀಕ್ಷಕರಾದ ಇಜಾಸ್ ಹುಸೇನ್ ರವರ ಜೊತೆ ಶಾಸಕರು ಮಾತುಕತೆ ನಡೆಸಿದರು. ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿದ್ದು ಒಂದು ಹಂತದ ಅನುದಾನವೂ ಬಿಡುಗಡೆಯಗಿದೆ. ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಹೊಸ ಕೊಳವೆ ಬಾವಿ ತೆಗೆಯಲು ಕ್ಷೇತ್ರಕ್ಕೆ ಒಂದೂವರೆ ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಯ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ.

LOTUS TRAVEL

ಜಾಹೀರಾತು

ಬಾಕ್ಸ್

ಜಾಹೀರಾತು

Rosemac bowlar

ಜಾಹೀರಾತು

ಗುರುವಾರದಂದು ಸಿ ಎಂ ಸಿದ್ದರಾಮಯ್ಯ , ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಹಾಗೂ ಕೆಲ ಅಧಿಕಾರಿಗಳನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಮಾತುಕತೆ ನಡೆಸಿದ್ದೇನೆ. ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನವನ್ನು ನೀಡುವ ಬಗ್ಗೆ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದು , ವಿಟ್ಲದ ಅಂಬೇಡ್ಕರ್ ಭವನಕ್ಕೆ 2 ಕೋಟಿ ಅನುದಾನವನ್ನು ನೀಡುವಂತೆ ಮನವಿ ಮಾಡಿದ್ದೇನೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಅಧಿಕಾರಿ ಬಳಿ ಚರ್ಚೆ ನಡೆಸಿದ್ದೇನೆ. ಚರ್ಚೆಗಳು ಸಕಾರಾತ್ಮಕವಾಗಿ ನಡೆದಿದೆ.

SendShare15Share
Previous Post

ಸೇಡಿಯಾಪು ಕಾಪು ಎಂಬಲ್ಲಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂ: ಐವರು ಅಪಾಯದಿಂದ ಪಾರು!

Next Post

ಧರ್ಮಸ್ಥಳದ ಸ್ಥಾನಘಟ್ಟದಲ್ಲಿ ಗೋಮಾಂಸ ಎಸೆದು ಕ್ಷೇತ್ರದ ಪಾವಿತ್ರ್ಯತೆಗೆ ದಕ್ಕೆ : ಕಿಡಿಗೇಡಿಗಳ ಕೃತ್ಯ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In