• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್‌‌ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ಡಿವೈಎಸ್‌ಪಿ: ವಿಡಿಯೋ ವೈರಲ್‌

January 3, 2025
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್‌‌ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ಡಿವೈಎಸ್‌ಪಿ: ವಿಡಿಯೋ ವೈರಲ್‌

by ಪ್ರಜಾಧ್ವನಿ ನ್ಯೂಸ್
January 3, 2025
in ಕ್ರೈಮ್, ರಾಜ್ಯ
0
ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್‌‌ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ಡಿವೈಎಸ್‌ಪಿ: ವಿಡಿಯೋ ವೈರಲ್‌
197
SHARES
564
VIEWS
ShareShareShare

ತುಮಕೂರು: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್‌‌ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರಿಂದಾಗಿ ಇಡೀ ಪೊಲೀಸ್‌‌ ಇಲಾಖೆಯೇ ತಲೆ ತಗ್ಗಿಸುವಂತಾಗಿದೆ.

Padmashree 9980546864

ಜಾಹೀರಾತು

ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್‌ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದಿದೆ. ಇಂತಹ ಅಧಿಕಾರಿಗಳು ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.

Friends Beke

ಜಾಹೀರಾತು

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು, ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ, ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ.

ಜಾಹೀರಾತು

ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ.

SendShare79Share
Previous Post

ವೈರಸ್‌ ಸ್ಫೋಟ ಚೀನಾದಲ್ಲಿ ಮತ್ತೆ ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

Next Post

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 15% ಹೆಚ್ಚಳ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 15% ಹೆಚ್ಚಳ..!

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 15% ಹೆಚ್ಚಳ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In