• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 15% ಹೆಚ್ಚಳ..!

January 3, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 15% ಹೆಚ್ಚಳ..!

by ಪ್ರಜಾಧ್ವನಿ ನ್ಯೂಸ್
January 3, 2025
in ಬೆಂಗಳೂರು, ರಾಜ್ಯ
0
ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 15% ಹೆಚ್ಚಳ..!
27
SHARES
78
VIEWS
ShareShareShare

ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ, ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಲು ಕಾಂಗ್ರೆಸ್‌ ಸರ್ಕಾರ ಅನುಮತಿ ನೀಡಿತ್ತು. ಈ ಒಂದು ಶಕ್ತಿ ಯೋಜನೆಯಿಂದ ಲಾಭಕ್ಕಿಂತ ಹೆಚ್ಚಾಗಿ ಜನರು ಪಡಬಾರದ ಸಂಕಷ್ಟವನ್ನೇ ಎದುರಿಸುವಂತಾಗಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಟಿಕೆಟ್‌ ದರ ಹೆಚ್ಚಿಸಿ ಜನರನ್ನ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ashwinistudioputtur

ಜಾಹೀರಾತು

15% ಬಸ್ ಪ್ರಯಾಣ ದರ ಪರಿಷ್ಕರಣೆಗೆ ಕ್ಯಾಬಿನೆಟ್ ಅಸ್ತು ಎಂದಿದೆ. ಸಾರಿಗೆ ನಿಗಮಗಳ ಪ್ರಸ್ತಾವನೆಗೆ  ಪೂರ್ಣ ಒಪ್ಪಿಗೆ ನೀಡಿದೆ ಸಿಎಂ ಸಿದ್ದರಾಮಯ್ಯ ನವರ ಕ್ಯಾಬಿನೆಟ್. ಸಾರಿಗೆ ನಿಗಮಗಳ ಪ್ರಕಾರ 15%  ದರ ಪರಿಷ್ಕರಣೆಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕ್ಯಾಬಿನೆಟ್ ನಲ್ಲಿ ಬಸ್ ದರ ಪರಿಷ್ಕರಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಸ್ತಾಪ ಮಾಡಿದ್ರು. ಬಸ್ ದರ ಏರಿಕೆಗೆ ಕಾರಣಗಳು, ಸಾರಿಗೆ ನಿಗಮಗಳ ಹಣಕಾಸು ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದರು. ಸಿಎಂ ಸಿದ್ದರಾಮಯ್ಯ, ಸಚಿವರ ಮುಂದೆ ಸಾರಿಗೆ ಇಲಾಖೆ ಸ್ಥಿತಿಗತಿ ವಿವರಿಸಿದರು ಸಚಿವ ರಾಮಲಿಂಗಾರೆಡ್ಡಿ.

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ,    ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ ಜಾರಿಗೆ ಬರಲಿದೆ.

ಸಚಿವ ಸಂಪುಟದ ನಿರ್ಣಯಗಳ ಕುರಿತು  ಕಾನೂನು ಮತ್ತು ಸಂಸದೀಯ ವ್ಯವಹಾರಗಳ  ಸಚಿವರಾದ ಶ್ರೀ ಎಚ್ ಕೆ ಪಾಟೀಲ್ ಅವರು ವಿಧಾನಸೌಧದ   ಸಮಿತಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು.

ಪ್ರತಿ ಲೀಟರ್ ಡೀಸೆಲ್ ಗೆ 10-1-2015ರಲ್ಲಿ ಬಿಎಂಟಿಸಿ ಗೆ ಹತ್ತು ವರ್ಷಗಳ ಹಿಂದೆ ದರ ಪರಿಷ್ಕರಣೆ ಆಗಿತ್ತು. ಅಂದು ರೂ60.98 ಪೈಸೆ ಇತ್ತು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಂದಿನ  ಡೀಸೆಲ್ ವೆಚ್ಚ 9 ಕೋಟಿ 16ಲಕ್ಷ ಇದ್ದ್ದು ಈಗ ಪ್ರಸ್ತುತ 13.21ಕೋಟಿ ಹೆಚ್ಚಳ ಆಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ಸಿಬ್ಬಂದಿ ವೆಚ್ಚ 12.85ಕೋಟಿ ಇದ್ದದ್ದು ಪ್ರಸ್ತುತ 18.36 ಕೋಟಿ ಆಗಿದೆ ಪ್ರತಿ ದಿನ 9.56ಕೋಟಿ  ಹೆಚ್ಚುವರಿ ಹೊರೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಆಗಿದೆ.

ಎಲ್ಲಾ ಕಾರ್ಪೋರೇಷನ್ ಗಳು, ನಗರ ಬಸ್ಸುಗಳು, ಐಷಾರಾಮಿ ಬಸ್ಸುಗಳು ಸೇರಿದಂತೆ ಎಲ್ಲರಿಗೂ ಶೇ 15%  ಪರಿಷ್ಕರಿಸಲಾಗಿದೆ. ಇದರಿಂದ  ಪ್ರತಿ ತಿಂಗಳು 74.85 ಕೋಟಿಗಳಷ್ಟು ಆದಾಯ ಹೆಚ್ಚಾಗಲಿದೆ. ಶಕ್ತಿ ಯೋಜನೆಗಾಗಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ 5015 ಕೋಟಿಗಳನ್ನು ಮೀಸಲಿರಿಸಿದೆ. ಪ್ರತಿ ತಿಂಗಳು ನಾಲ್ಕೂ ನಿಗಮಗಳಿಗೆ 417.92 ಕೋಟಿ ಗಳ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ. ಕರ್ನಾಟಕ ಅತ್ಯುತ್ತಮ ಆರ್ಥಿಕ ಹೊಣೆಗಾರಿಕೆಯನ್ನು ಅನುಷ್ಠಾನ ಮಾಡಿರುವ ರಾಜ್ಯ ಎಂದು ಸಚಿವರು ತಿಳಿಸಿದರು.

Muliya

ಜಾಹೀರಾತು

ಬಜೆಟ್ ಮಂಡನೆ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಲಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

SendShare11Share
Previous Post

ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್‌‌ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ಡಿವೈಎಸ್‌ಪಿ: ವಿಡಿಯೋ ವೈರಲ್‌

Next Post

ಪುತ್ತೂರು :ಜ.04 ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In