• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ  ಮಕ್ಕಳಿಗೆ ವಿಶೇಷ ಕಾರ್ಯಾಗಾರ

January 7, 2025
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

by ಪ್ರಜಾಧ್ವನಿ ನ್ಯೂಸ್
January 7, 2025
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ಬಂಟ್ವಾಳ
0
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ  ಮಕ್ಕಳಿಗೆ ವಿಶೇಷ ಕಾರ್ಯಾಗಾರ
8
SHARES
24
VIEWS
ShareShareShare

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ Epiance Software Pvt Ltd. ಇದರ ಡೈರೆಕ್ಟರ್ ಆಗಿರುವ ಶ್ರೀ ಸತೀಶ್ ನಾಯಕ್ ಅವರು ಮಾತನಾಡಿ ತಿಳುವಳಿಕೆ ಎಂಬುವುದು ಬೆಳಗುತ್ತಿರುವ ದೀಪದಂತೆ ಅದನ್ನು ನಾವು ಇನ್ನೊಬ್ಬರಿಗೆ ಹಂಚಿ ಕೊಳ್ಳುವುದರಿಂದ ಅದು ಎಲ್ಲೆಡೆಯೂ ಪಸರಿಸುತ್ತದೆ ಹಾಗೆಯೇ ಪರೀಕ್ಷೆಯನ್ನು ಹೇಗೆ ಎದುರಿಸಬಹುದು ಮತ್ತು ನಂತರ ಯಾವ ವಿಭಾಗವನ್ನು ಆಯ್ಕೆ ಮಾಡಬಹುದು ಹಾಗೂ ವಿದ್ಯಾರ್ಥಿಯು ಒಂದು ಮನೆಯ ಮಗುವಾಗಿ, ಶಾಲೆಯ ವಿದ್ಯಾರ್ಥಿಯಾಗಿ, ಊರಿನ ಪ್ರಜೆಯಾಗಿ ಮನೆಗೆ-ಶಾಲೆಗೆ-ಊರಿಗೆ ನಮ್ಮ ಕೊಡುಗೆ ಏನು ಎಂಬುವುದನ್ನು ಸವಿಸ್ತಾರವಾಗಿ ತಿಳಿಸಿ ಕೊಟ್ಟರು.
ಕಾರ್ಯಾಗಾರದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಲತಾ ಮೇಡಂ ಮಾತನಾಡಿ ಮಾತೃಭೂಮಿ ಯುವ ವೇದಿಕೆ ಸಂಘದ ಕಾರ್ಯ ವೈಖರಿಯ ಬಗ್ಗೆ ಶ್ಲಾಘನೀಯ ಪ್ರಶಂಸೆಯನ್ನು ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸೇನಾ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದು ಮೃತಪಟ್ಟ ಐವರು ಯೋಧರಾದ ಸುಬೇದಾರ್ ದಯಾನಂದ ತಿರಕಣ್ಣವರ್, ಲ್ಯಾನ್ಸ್ ಹವಾಲ್ದಾರ್ ಅನೂಪ್, ನಾಯಕ್ ಘಡ್ಗೆ ಶುಭ ಸಮಾಧಾನ್, ಸಿಪಾಯಿ ನಿಕುರೆ ದಿಗಂಬರ್ ಮತ್ತು ಸೆ.ಮಹೇಶ್ ಮರಿಗೊಂಡ್ ಇವರು ವೀರ ಮರಣವನ್ನು ಹೊಂದಿರುತ್ತಾರೆ. ದೇಶ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಈ ಯೋಧರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಹಾಗೆಯೇ ಕಳೆದ ಐದಾರು ತಿಂಗಳ ಅವಧಿಯಲ್ಲಿ ನಮ್ಮೂರಿನ ಹಿರಿಯರಾದ ದಿ| ಭುಜಂಗ ಆಚಾರ್ಯ, ದಿ| ನಾರಾಯಣ ಆಚಾರ್ಯ, ದಿ| ಅನಂತ ನಾಯಕ್, ದಿ| ಚಕ್ಕು ಮೇರಾ ಇವರನ್ನು ನಮ್ಮ ಗ್ರಾಮ ಕಳೆದು ಕೊಂಡಿದೆ. ಇವರಿಗೂ ಮತ್ತು ಯೋಧರ ಆತ್ಮಗಳಿಗೆ ಚಿರಶಾಂತಿಯನ್ನು ಕೋರುತ್ತಾ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

8722552464 Astrloger

ಜಾಹೀರಾತು

ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವೀನ್ ಕುಮಾರ್ ಕಕ್ವೆ ವಹಿಸಿದರು, ಸದಸ್ಯರಾದ ಮಿಥುನ್ ಕುಮಾರ್ ಇವರು ಸ್ವಾಗತಿಸಿ, ಸದಸ್ಯರಾದ ಶ್ರೀಮತಿ ಮಂಜುಳಜ್ಯೋತಿ ವಂದಿಸಿದರು. ಕು|ಮನ್ವಿ, ಕು|ವರ್ಷಾ ಮತ್ತು ಕು| ಆಶಿಕಾ ಪ್ರಾರ್ಥಿಸಿ, ಸದಸ್ಯೆ ಕು| ದೀಕ್ಷಾ ಕಾಪಿಕಾಡ್ ಇವರು ಕಾರ್ಯಕ್ರಮ ನಿರೂಪಿಸಿದರು

SendShare3Share
Previous Post

ಕರ್ನಾಟಕದಲ್ಲಿ ಮತ್ತೊಂದು `HMPV’ ಸೋಂಕು ದೃಢ : ಎರಡಕ್ಕೇರಿದ ಸೋಂಕಿತರ ಸಂಖ್ಯೆ

Next Post

ರಾಜ್ಯ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್

ರಾಜ್ಯ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In