• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

January 11, 2025
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮನೋರಂಜನೆ

Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

by ಪ್ರಜಾಧ್ವನಿ ನ್ಯೂಸ್
January 11, 2025
in ಮನೋರಂಜನೆ
0
Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!
7
SHARES
19
VIEWS
ShareShareShare

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಫ್ಯಾಮಿಲಿ ವೀಕ್ ನಂತರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಆರಂಭವಾಗಿದೆ. ಫೈನಲ್‌ಗೆ ಹೋಗಲು ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಕೇವಲ ಎರಡು ವಾರಗಳು ಮಾತ್ರ ಉಳಿದಿರುವುದರಿಂದ ಗೆಲುವು ಯಾರದ್ದಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಬಿಗ್​ಬಾಸ್​ ಸೀಸನ್​ 11 ಸ್ಪರ್ಧಿ ಹನುಮಂತ ಅವರು ಗ್ರ್ಯಾಂಡ್​ ಫಿನಾಲೆಗೆ ಎಂಟ್ರಿ ಕೊಟ್ಟಿದ್ದಾರೆ . ಇನ್ನೇನು ಬಿಗ್​ಬಾಸ್​ ಗ್ರ್ಯಾಂಡ್​ ಫಿನಾಲೆಗೆ ಮೂರು ವಾರಗಳು ಬಾಕಿ ಇರುವ ಹೊತ್ತಲ್ಲೇ ಟಿಕೆಟ್​ ಟು ಫಿನಾಲೆ ಪಾಸ್​ ಅನ್ನು ತಮ್ಮದಾಗಿಸಿಕೊಂಡಿದ್ದಾರೆ ಹಳ್ಳಿ ಹೈದ ಹನುಮಂತ.

Muliya

ಜಾಹೀರಾತು

ಇಷ್ಟು ದಿನ ಬಿಗ್​ಬಾಸ್​ ಮನೆಯಲ್ಲಿ ಹಾಡು ಹಾಡುತ್ತಲ್ಲೇ ಸ್ಪರ್ಧಿಗಳಿಗೆ ಟಾಂಗ್​ ಕೊಡುತ್ತಿದ್ದ ಹನುಮಂತ ಈಗ ಮಸ್ತ್​ ಆಗಿ ಆಟ ಆಡುವ ಮೂಲಕ ಮತ್ತೆ ದಾಖಲೆ ನಿರ್ಮಿಸಿದ್ದಾರೆ. ವೈಲ್ಡ್ ಕಾರ್ಡ್​ ಸ್ಪರ್ಧಿಯಾಗಿ ಬಿಗ್​ಬಾಸ್​ ಮನೆಗೆ ಬಂದ ಹನುಮಂತ ಉತ್ತಮವಾಗಿ ಆಟ ಆಡುತ್ತಿದ್ದರು. ಹನುಮಂತನ ತುಂಟಾಟ, ಟಾಸ್ಕ್​ ಆಡುವ ಶೈಲಿಗೆ ಎಲ್ಲರೂ ಫಿದಾ ಆಗಿದ್ದಾರೆ. ಬಳಿಕ ಬಿಗ್​ಬಾಸ್​ಗೆ ಬರುತ್ತಿದ್ದಂತೆ ಕ್ಯಾಪ್ಟನ್​ ಪಟ್ಟ ಗಿಟ್ಟಿಸಿಕೊಂಡಿದ್ದರು. ಇದೀಗ ಮತ್ತೆ ಫಿನಾಲೆ ವಾರದ ಕೊನೆಯಲ್ಲಿ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ. ವಿಶೇಷ ಹಾಗೂ ಅಚ್ಚರಿ ಎಂದರೆ ಈ ಸೀಸನ್​ನ ಅಲ್ಟಿಮೇಟ್ ಕ್ಯಾಪ್ಟನ್ ಹಾಗೂ ಕೊನೆಯ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ ಹನುಮಂತ.

ಬಿಗ್​ಬಾಸ್​ ಟಿಕೆಟ್​ ಟು ಫಿನಾಲೆ ಟಾಸ್ಕ್​ಗೆ ಭವ್ಯಾ ಗೌಡ, ರಜತ್​, ತ್ರಿವಿಕ್ರಮ್​ ಹಾಗೂ ಹನುಮಂತ ಸೆಲೆಕ್ಟ್​ ಆಗಿದ್ದರು. ಹೀಗಾಗಿ ಈ ನಾಲ್ಕು ಸ್ಪರ್ಧಿಗಳಿಗೆ ಬಿಗ್​ಬಾಸ್ ಟ್ರಂಕ್​ನಲ್ಲಿರುವ ಬಾವುಟ ಇರುವ ಸ್ಟಿಕ್ ತೆಗೆದುಕೊಂಡು ಹಗ್ಗಗಳಿಂದ ಮಾಡಿದ ಬಲೆಯನ್ನು ಹಿಡಿದು ಮೇಲಕ್ಕೆ ಏರಬೇಕಿದೆ. ಬಳಿಕ ಅಲ್ಲಿ ಹೋಗಿ ಬಾವುಟದ ಸ್ಟಿಕ್ ಇಟ್ಟು ಬಿಗ್​ಬಾಸ್ ಎಂದು ಕೂಗಿ ಹೇಳಬೇಕು. ಈ ಟಾಸ್ಕ್ ಅನ್ನು ಸ್ಪರ್ಧಿಗಳು ಅತಿ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಬೇಕಿತ್ತು. ಹನುಮಂತ 2 ನಿಮಿಷ 27 ಸೆಕೆಂಡ್​ನಲ್ಲಿ ಇದೇ ಟಾಸ್ಕ್​ನಲ್ಲಿ ಗೆದ್ದು ಟಿಕೆಟ್​ ಟು ಫಿನಾಲೆಗೆ ಎಂಟ್ರಿ ಕೊಟ್ಟ ಮೊದಲ ಸ್ಪರ್ಧಿಯಾಗಿದ್ದಾರೆ.

ಜೊತೆಗೆ ಈ ವಾರದ ಕೊನೆಯ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ. ಕೊನೆಯ ಕ್ಷಣದಲ್ಲಿ ಅಂದ್ರೆ ಕೇವಲ 2 ಸೆಕೆಂಡ್​ಗಳಲ್ಲೇ ಟು ಫಿನಾಲೆ ಪಾಸ್​ ಮಿಸ್ ಮಾಡಿಕೊಂಡಿದ್ದಾರೆ ತ್ರಿವಿಕ್ರಮ್​. ಹೌದು, ಮೊದಲು ಈ ಟಾಸ್ಕ್​ ಆಡಲು ಭವ್ಯಾ ಗೌಡ ಹೋಗಿದ್ದರು. ಈ ಟಾಸ್ಕ್​ ಆಡಲು ಭವ್ಯಾ ಗೌಡ ತೆಗೆದುಕೊಂಡ ಸಮಯ 3 ನಿಮಿಷ 22 ಸೆಕೆಂಡುಗಳು. ಇದಾದ ಬಳಿಕ ರಜತ್​ ಟಾಸ್ಕ್​ ಆಡಲು ಹೋಗಿದ್ದರು. ಆಗ ರಜತ್ ತೆಗೆದುಕೊಂಡ ಸಮಯ 3 ನಿಮಿಷ 49 ಸೆಕೆಂಡುಗಳು. ಇನ್ನೂ ಇದಾದ ಬಳಿಕ ತ್ರಿವಿಕ್ರಮ್ ಟಾಸ್ಕ್​ ಆಡಲು ಹೋಗಿ ತೆಗೆದುಕೊಂಡ ಸಮಯ 2 ನಿಮಿಷ 29 ಸೆಕೆಂಡುಗಳು. ಇನ್ನೂ 2 ಸೆಕೆಂಡ್​ಗಳಲ್ಲಿ ಗ್ರ್ಯಾಂಡ್ ಫಿನಾಲೆಗೆ ಹೋಗುವ ಅವಕಾಶವನ್ನು ಮಿಸ್​ ಮಾಡಿಕೊಂಡು ಬೇಸರ ಆಗಿದ್ದಾರೆ.

8722552464 Astrloger

ಜಾಹೀರಾತು

SendShare3Share
Previous Post

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

Next Post

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In