• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ.  ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

January 11, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 15, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

by ಪ್ರಜಾಧ್ವನಿ ನ್ಯೂಸ್
January 11, 2025
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ.  ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.
32
SHARES
92
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊಡ್ಡ ನಗರಗಳನ್ನು ಮೀರಿ ಇಂಧನ ಭದ್ರತಾ ಶೃಂಗಸಭೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಲೇಖಕಿ ಹರ್ಷ ಭಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಭರವಸೆ ನೀಡಿದ್ದಾರೆ.

” ಮಂಗಳೂರಿನಂತಹ ನಗರದಲ್ಲಿ ಖಂಡಿತವಾಗಿಯೂ ಇಂಧನ ಭದ್ರತಾ ಸಮಿಟ್ ಮಾಡಬಹುದು. ನನ್ನ ಸ್ನೇಹಿತ ಮತ್ತು ಸಂಸದರಾದ ಕ್ಯಾ. ಚೌಟ ಅವರು ನಿನ್ನೆ ಈ ಭಾಗದ ಎಲ್ಲಾ ತೈಲ ಮಾರಾಟ ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ನೀವು ಇಲ್ಲಿಇಂಧನ ಭದ್ರತಾ ಕಾರ್ಯಕ್ರಮವನ್ನು ಆಯೋಜಿಸಲು ಬಯಸಿದರೆ, ಈ ತೈಲ ಕಂಪನಿಗಳೊಂದಿಗೆ ಮಾತನಾಡಬಹುದು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. ಭಾರತ ಇಂಧನ ಸಪ್ತಾಹದ ಜತೆಗೆ ಇಂಥ ಇಂಧನ ಭದ್ರತಾ ಸಮ್ಮೇಳನಗಳನ್ನು ಆಯೋಜಿಸುವುದರಿಂದ ಹೆಚ್ಚಿನ ತೈಲೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ, ಅನುಕೂಲತೆ ದೊರೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

“ಇಂಧನ ಸಪ್ತಾಹಕ್ಕೆ ಆಹ್ವಾನ”

ಮೊತ್ತ ಮೊದಲ ಭಾರತ ಇಂಧನ ಸಪ್ತಾಹವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು ಬಳಿಕ ಗೋವಾದಲ್ಲಿ ನಡೆಸಿದ್ದೆವು. ನಂತರ ಗೋವಾವನ್ನು ಇಂಡಿಯಾ ಎನರ್ಜಿ ವೀಕ್ (ಐಇಡಬ್ಲ್ಯು) ಗಾಗಿ ಶಾಶ್ವತ ಸ್ಥಳವಾಗಿ ಆಯ್ಕೆ ಮಾಡಿ ಅಲ್ಲಿ ಸವಲತ್ತುಗಳನ್ನು ಒದಗಿಸುತ್ತಿದ್ದೇವೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್‌ (ಒಎನ್‌ಜಿಸಿ) ಗೋವಾದಲ್ಲಿ 240 ಎಕರೆ ಭೂಮಿಯನ್ನು ಹೊಂದಿದ್ದು, ದೆಹಲಿಯಲ್ಲಿರುವ ಭಾರತ್ ಮಂಗಳಂ ಅಥವಾ ಯಶೋ ಭೂಮಿಯಂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದರೆ ಮುಂದೆ ಜಾಗತಿಕ ಮಟ್ಟದ ಸಂಸ್ಥೆಗಳು ಇಲ್ಲಿ ತಮ್ಮ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಗಲಿದೆ “ಎಂದರು.

ದೆಹಲಿಯಲ್ಲಿ ಇಂಡಿಯಾ ಎನರ್ಜಿ ವೀಕ್ ಆಯೋಜಿಸಿದ್ದ ವೇಳೆ ಈ ರೀತಿಯ ವಸ್ತುಪ್ರದರ್ಶನವನ್ನು ಯುವಜನತೆ ನೋಡಬೇಕು ಎನ್ನುವ ಸಲಹೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ್ದರು. ಹೀಗಾಗಿ, ಮೋದಿ ಅವರ ಸಲಹೆಯಂತೆ ಈ ಬಾರಿಯ ಇಂಡಿಯಾ ಎನರ್ಜಿ ವೀಕ್ ನಲ್ಲಿ ಪ್ರತಿದಿನವೂ ಯುವ ಸಮುದಾಯ ಸೇರಿದಂತೆ ಎಲ್ಲ ಸಾರ್ವಜನಿಕರು ಕೂಡ ಮುಕ್ತವಾಗಿ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗುವುದು. ಒಂದು ತಿಂಗಳ ಕಾಲ ನಡೆಯುವ ಈ ಇಂಡಿಯಾ ಎನರ್ಜಿ ವೀಕ್ ಶೀಘ್ರದಲ್ಲೇ ಶುರುವಾಗಲಿದೆ ಎಂದು ಸಚಿವರು ತಿಳಿಸಿದರು.

ದೇಶದಲ್ಲಿ ಮೂರು ವರ್ಷಗಳ ಹಿಂದೆಯಷ್ಟೇ ಇಂಡಿಯಾ ಇಂಧನ ಸಪ್ತಾಹ ಪಾರಂಭಿಸಲಾಗಿದೆ. ಆದರೆ, ಪ್ರಸ್ತುತ ಇದು ವಿಶ್ವದಲ್ಲೇ ಅತಿದೊಡ್ಡ ಇಂಧನ ವಸ್ತು ಪ್ರದರ್ಶನವಾಗಿ ಬದಲಾಗಿದೆ. ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ತಂತ್ರಜ್ಞಾನ, ಸಲಕರಣೆಗಳು ಈ ಇಂಡಿಯಾ ಇಂಧನ ವೀಕ್ ನಲ್ಲಿ ಪ್ರದರ್ಶನಗೊಳ್ಳಲಿದ್ದು, ಸ್ಟಾರ್ಟಪ್ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ, ಮಾರ್ಗದರ್ಶನ ಪಡೆಯುವುದಕ್ಕೆ ಉತ್ತಮ ವೇದಿಕೆಯಾಗಿದೆ. ಹೀಗಾಗಿ, ಎಲ್ಲ ಯುವಜನರು ಕೂಡ ಈ ಇಂಡಿಯಾ ಎನರ್ಜಿ ವೀಕ್ ಗೆ ಭೇಟಿ ನೀಡಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಕರೆ ನೀಡಿದ್ದಾರೆ.

SendShare13Share
Previous Post

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

Next Post

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In