• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು-ಸುಬ್ರಹ್ಮಣ್ಯ ; ರೈಲ್ವೇ ಮೇಲ್ಸೇತುವೆ ಮಾರ್ಚ್‌ ಅಂತ್ಯದೊಳಗೆ ಮುಕ್ತಾಯ!

January 13, 2025
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು-ಸುಬ್ರಹ್ಮಣ್ಯ ; ರೈಲ್ವೇ ಮೇಲ್ಸೇತುವೆ ಮಾರ್ಚ್‌ ಅಂತ್ಯದೊಳಗೆ ಮುಕ್ತಾಯ!

by ಪ್ರಜಾಧ್ವನಿ ನ್ಯೂಸ್
January 13, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು-ಸುಬ್ರಹ್ಮಣ್ಯ ; ರೈಲ್ವೇ ಮೇಲ್ಸೇತುವೆ ಮಾರ್ಚ್‌ ಅಂತ್ಯದೊಳಗೆ ಮುಕ್ತಾಯ!
9
SHARES
25
VIEWS
ShareShareShare

ಪುತ್ತೂರು: ಸವಣೂರು:::ಕೇಂದ್ರ ಸರಕಾರದ ಅಮೃತ್‌ ಭಾರತ್‌ ವಿಶೇಷ ಯೋಜನೆಯಡಿ ಮೈಸೂರು ರೈಲ್ವೇ ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್‌ ಅಂತ್ಯದೊಳಗೆ ಮುಕ್ತಾಯವಾಗಲಿದೆ.

ಮಂಗಳೂರು-ಬೆಂಗಳೂರು ರೈಲೆÒà ಹಳಿಯ ಮೇಲೆ ಬರುವ ಸುಬ್ರಹ್ಮಣ್ಯ -ಮಂಗಳೂರು ಮಧ್ಯೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಸಾಂದೀಪನಿ ವಿದ್ಯಾ ಸಂಸ್ಥೆಯ ಬಳಿ ಹಾಗೂ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ, ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕೋರಿಯಾರ್‌, 102ನೇ ನೆಕ್ಕಿಲಾಡಿ ಗ್ರಾಮದ ಬಜಕರೆ, ನಾಲ್ಕು ಕಡೆ ಸುಮಾರು 24 ಕೋಟಿ ರೂ ವೆಚ್ಚದಲ್ಲಿ ಮೇಲ್ಸೇತುವೆಗಳು ನಿರ್ಮಾಣವಾಗುತ್ತಿವೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಈ ಪೈಕಿ ಗಡಿಪಿಲದ ಕಾಮಗಾರಿ ಹೊರತುಪಡಿಸಿ ಉಳಿದ ಮೂರು ಕಾಮಗಾರಿಗಳು ಶೇ. 60ರಷ್ಟು ಮುಗಿದಿದೆ. ಕೋರಿಯಾರ್‌, ಬಜಕರೆ ಹಾಗೂ ಪುರುಷರಕಟ್ಟೆಯ ಮೇಲ್ಸೇತುವೆ ಕಾಮಗಾರಿ ಫೆಬ್ರವರಿ ತಿಂಗಳಾಂತ್ಯಕ್ಕೆ ಮುಗಿಯಲಿದೆ ಎಂದು ಹೇಳಲಾಗಿದೆ. ಗಡಿಪಿಲದ ಕಾಮಗಾರಿ ಎಪ್ರಿಲ್‌ ತಿಂಗಳಿಗೆ ಕೊನೆಗೊಳ್ಳಲಿದೆ. ಮೇಲ್ಸೇತುವೆಗಳ ಕಾಮಗಾರಿ ಶೀಘ್ರ ಮುಗಿದಲ್ಲಿ ಆಯಾ ಭಾಗದ ಜನರ ಬಹುಕಾಲದ ಕನಸು ಈಡೇರಿದಂತಾಗುತ್ತದೆ.

camera center ad

ಜಾಹೀರಾತು

6.52 ಮೀಟರ್‌ ಎತ್ತರದ ಸೇತುವೆ
– ರೈಲ್ವೇ ಹಳಿಯಿಂದ ಸುಮಾರು 6.52 ಮೀಟರ್‌ ಎತ್ತರ (ಅಗತ್ಯ ಬಿದ್ದಲ್ಲಿ ಸ್ವಲ್ಪ ಬದಲಾವಣೆ ಯಾಗಬಹುದು) , 7.5 ಮೀಟರ್‌ ಅಗಲ,10 ಮೀಟರ್‌ ಉದ್ದದ ಸೇತುವೆ ನಿರ್ಮಾಣವಾಗಲಿದೆ, ಇದಕ್ಕೆ ಪೂರಕವಾದ ಸಂಪರ್ಕ ರಸ್ತೆ ನಿರ್ಮಾಣ ಹಾಗೂ ಅದರ ಕಾಂಕ್ರಿಟೀಕರಣ ಆಗಲಿದೆ.
– ಬೆಂಗಳೂರು ಮೂಲದ ಎಸ್‌.ವಿ. ಕನ್‌ಸ್ಟ್ರಕ್ಷನ್ಸ್‌ನವರು ಗುತ್ತಿಗೆ ಪಡೆದು ಕಾಮಗಾರಿ ಕೈಗೆತ್ತಿಕೊಂಡಿದ್ದು, ಮಳೆ ದೂರವಾದ ಬಳಿಕ ವೇಗವನ್ನು ಪಡೆದುಕೊಂಡಿದೆ.
– ಈಗಾಗಲೇ ಈ ಭಾಗದ ರೈಲ್ವೇ ನಿಲ್ದಾಣಗಳ ವಿದ್ಯುದ್ಧೀಕರಣ, ಪ್ಲಾಟ್‌ ಫಾರ್ಮ್ ಎತ್ತರಿಸುವ ಕಾರ್ಯಗಳು ನಡೆದು ಅಭಿವೃದ್ಧಿಗೊಂಡಿವೆ

ಗಂಟೆಗಟ್ಟಲೆ ಕಾಯುವ ಸಮಸ್ಯೆ ನಿವಾರಣೆ ಕೋರಿಯಾರ್‌ ಹಾಗೂ ಬಜಕರೆಯಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಿಸುವ ಭರವಸೆಯನ್ನು ಹಿಂದಿನ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ನೀಡಿದ್ದರು. ಇದೀಗ ಅಮೃತ ಭಾರತ್‌ ಯೋಜನೆಯಲ್ಲಿ ಅನುದಾನ ಜೋಡಿಸಿಕೊಂಡು ಮೇಲ್ಸೇತುವೆ ನಿರ್ಮಾಣ ಕಾರ್ಯವಾಗುತ್ತಿದೆ. ನಮ್ಮ ಭಾಗದ ರೈಲ್ವೇ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿಯ ಬಗ್ಗೆ ಈಗಿನ ಸಂಸದ ಬ್ರಿಜೇಶ್‌ ಚೌಟ ಅವರಿಗೆ ಮನವಿ ಮಾಡಲಾಗುವುದು. ಈಗ ಮೇಲ್ಸೇತುವೆಗಳು ನಿರ್ಮಾಣವಾಗುತ್ತಿರುವುದರಿಂದ ನಾವು ಈ ಹಿಂದೆ ಗಂಟೆಗಟ್ಟಲೆ ರೈಲ್ವೇ ಗೇಟ್‌ ಬಳಿ ಕಾಯುವ ಸಮಸ್ಯೆ ತಪ್ಪಲಿದೆ.
-ಮೇದಪ್ಪ ಗೌಡ ಡೆಪ್ಪುಣಿ, ಮಾಜಿ ನಿರ್ದೆಶಕರು, ಎ.ಪಿ.ಎಂ.ಸಿ ಪುತ್ತೂರು

ಕಾಮಗಾರಿ ಶೀಘ್ರ ಮುಕ್ತಾಯ
ಕೋರಿಯಾರ್‌, ಬಜಕರೆ, ಹಾಗೂ ಪುರುಷರಕಟ್ಟೆಯಲ್ಲಿ ರೈಲ್ವೇ ರಸ್ತೆ ಮೇಲ್ಸೇತುವೆ ಕಾಮಗಾರಿ ಶೇ. 60ರಷ್ಟು ಪೂರ್ತಿಗೊಳಿಸಲಾಗಿದೆ. ಗಡಿಪಿಲದ ಕಾಮಗಾರಿ ಕೂಡಾ ಪ್ರಾರಂಭಿಸಲಾಗಿದೆ. ಈ ಕಾಮಗಾರಿ ಎಪ್ರಿಲ್‌ ತಿಂಗಳಲ್ಲಿ ಮುಗಿಸಿ ಕೊಡಲಾಗುವುದು. ರೈಲ್ವೇ ಇಲಾಖೆಯ ಸೂಚನೆಯಂತೆ ನಾಲ್ಕು ಮೇಲ್ಸೇತುವೆಗಳ ಕಾಮಗಾರಿಗಳು ಶೀಘ್ರ ಮುಗಿಸಲು ಉದ್ದೇಶಿಸಲಾಗಿದೆ.
-ಗೋವರ್ಧನ್‌ ರೆಡ್ಡಿ, ಪ್ರಾಜೆಕ್ಟ್ ಎಂಜಿನಿಯರ್‌

ashwinistudioputtur

ಜಾಹೀರಾತು

SendShare4Share
Previous Post

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ” ಶ್ರೀ ಬೈದೇರುಗಳ  ನೇಮೋತ್ಸವ.

Next Post

ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ

ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In