• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಅಡುಗೆ ತಯಾರಕಿಯ ಗಂಡ..!

January 13, 2025
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಅಡುಗೆ ತಯಾರಕಿಯ ಗಂಡ..!

by ಪ್ರಜಾಧ್ವನಿ ನ್ಯೂಸ್
January 13, 2025
in ಕ್ರೈಮ್
0
ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಅಡುಗೆ ತಯಾರಕಿಯ ಗಂಡ..!
58
SHARES
167
VIEWS
ShareShareShare

ಬೆಳಗಾವಿ ಜಿಲ್ಲೆಯಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

Poorna squash

ಜಾಹೀರಾತು

ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಶಿಕ್ಷಕಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಮೂರು ಬಾರಿ ಮಾನಭಂಗ ಮಾಡಲು ಪ್ರಯತ್ನಿಸಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಘಟನೆ.

ನಿಡಗುಂದಿ ಗ್ರಾಮದ ಸಿದ್ರಾಯಿ ಕರ್ಲಟ್ಟಿ ಎಂಬುವವನು ಈ ನೀಚ ಕೃತ್ಯ ಎಸಗಿದ್ದಾನೆ. ದೀಪಾ ಮಾನ್ಸಿ ಎಂಬ ಅಂಗನವಾಡಿ ಕಾರ್ಯಕರ್ತೆಗೆ ಕಿರುಕುಳ ನೀಡಿದ್ದಾನೆ. ಜನವರಿ 8 ರಂದು ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆಯನ್ನು ಅವಾಚ್ಯ ಶಬ್ದಗಳಿಂದ ನಿಂದಸಿದ್ದ. ನಂತರ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ತಿಳಿದು ಬಂದಿದೆ. ಈ ಒಂದು ಘಟನೆ ಜನವರಿ 8ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ashwinistudioputtur

ಜಾಹೀರಾತು

ಸಿದ್ರಾಯಿ ಕರ್ಲಟ್ಟಿ ಪತ್ನಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ತಯಾರಕಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಳು. ಅಂಗನವಾಡಿ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆ ಒಂದೇ ಸ್ಥಳದಲ್ಲಿವೆ. ಅಡುಗೆ ಸಹಾಯಕಿಯಿಂದ ಶೌಚಾಲಯ ಕ್ಲೀನ್ ಮಾಡಿಸುವಂತೆ ಪ್ರಾಥಮಿಕ ಶಾಲೆಯ ಶಿಕ್ಷಕಿಗೆ ದೀಪಾ ಬಾನ್ಸಿ ತಿಳಿಸಿದ್ದರು. ದೀಪಾ ಮಾನ್ಸಿ ಮಾತನ್ನು ಮರೆಯಲ್ಲಿ ನಿಂತು ಕೇಳಿಸಿಕೊಂಡಿದ್ದಳು ಸಿದ್ರಾಯಿ ಕರ್ಲಟ್ಟಿ ಪತ್ನಿ. ಈ ವಿಷಯವನ್ನು ಪತಿ ಸಿದ್ರಾಯಿ ಕರ್ಲಟ್ಟಿಗೆ ಪತ್ನಿ ದೀಪ ಮಾನ್ಸಿ ತಿಳಿಸಿದ್ದಾಳೆ.

Muliya

ಜಾಹೀರಾತು

ಇದೇ ಸಿಟ್ಟನ್ನು ಮೈಮೇಲೆ ಏರಿಸಿಕೊಂಡ ಸಿದ್ರಾಯಿ ಅಂಗನವಾಡಿ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಶೌಚಾಲಯ ಕ್ಲೀನ್ ಮಾಡುವುದಕ್ಕೆ ಸಂಬಂಧಪಟ್ಟಂತೆ ಇಬ್ಬರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಕೂಡಲೇ ಅಂಗನವಾಡಿಗೆ ಆಗಮಿಸಿ ದೀಪಾ ಮಾನ್ಸಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ  ಸಿದ್ರಾಯಿ ಕರ್ಲಟ್ಟಿ. ಇದನ್ನೆ ಬಂಡವಾಳ ಮಾಡಿಕೊಂಡ ಸಿದ್ದರಾಯಿ, ದೀಪಾ ಮಾನ್ಸಿಯ ಮೈಕೈ ಮುಟ್ಟಿ ಬೇಕಾದಲ್ಲಿ ಕೈಯಿಂದ ಸ್ಪರ್ಶ ಮಾಡಿದ್ದಾನೆಂದು ದೀಪಾ ಮಾನ್ಸಿ ಆರೋಪಿಸುತ್ತಿದ್ದಾರೆ. ಈ ಕುರಿತಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

camera center ad

ಜಾಹೀರಾತು

SendShare23Share
Previous Post

ಕ್ಯಾ. ಬ್ರಿಜೇಶ್ ಚೌಟ ಸಂಸದರಾದ ಬಳಿಕ ಎಂಪಿ ಲಾಡ್ಸ್ ಅನುದಾನಡಿ ಮೊದಲ ಕಾಮಗಾರಿಗೆ ಚಾಲನೆ

Next Post

ಬಾಲಕಿ ಮೇಲೆ ಅತ್ಯಾಚಾರ; ಯೂಟ್ಯೂಬರ್‌ಗೆ 20 ವರ್ಷ ಜೈಲು ಶಿಕ್ಷೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಾಲಕಿ ಮೇಲೆ ಅತ್ಯಾಚಾರ; ಯೂಟ್ಯೂಬರ್‌ಗೆ 20 ವರ್ಷ ಜೈಲು ಶಿಕ್ಷೆ!

ಬಾಲಕಿ ಮೇಲೆ ಅತ್ಯಾಚಾರ; ಯೂಟ್ಯೂಬರ್‌ಗೆ 20 ವರ್ಷ ಜೈಲು ಶಿಕ್ಷೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In