• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ 14 ಸ್ಥಾನಗಳಿಗೂ ಅವಿರೋಧ ಆಯ್ಕೆ

January 14, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ 14 ಸ್ಥಾನಗಳಿಗೂ ಅವಿರೋಧ ಆಯ್ಕೆ

12ರಲ್ಲಿ ಸಹಕಾರ ಭಾರತಿ, 2ರಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಅವಕಾಶ

by ಪ್ರಜಾಧ್ವನಿ ನ್ಯೂಸ್
January 14, 2025
in ಪುತ್ತೂರು, ಪ್ರಾದೇಶಿಕ
0
4
SHARES
11
VIEWS
ShareShareShare

ಪುತ್ತೂರು ಮತ್ತು ಕಡಬ ತಾಲೂಕಿನ 68 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ಗೆ ಮುಂದಿನ 5 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಸಹಕಾರ ಭಾರತಿ ಹಾಗೂ 2 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಘು ಎಸ್.ಎಂ.ರವರು ತಿಳಿಸಿದ್ದಾರೆ.

Muliya

ಜಾಹೀರಾತು

ನೆಲ್ಯಾಡಿ(ಸಾಮಾನ್ಯ)-ಹಾಲಿ ಅಧ್ಯಕ್ಷ ಸಹಕಾರ ಭಾರತಿಯ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ,ಪುತ್ತೂರು(ಸಾಮಾನ್ಯ)-ಸಹಕಾರ ಭಾರತಿಯ ಸುಜಾತ ರಂಜನ್ ರೈ ಬೀಡು,ಸಾಲಗಾರರಲ್ಲದ ಕ್ಷೇತ್ರದಿಂದ(ಸಾಮಾನ್ಯ)-ಸಹಕಾರ ಭಾರತಿಯ ಯುವರಾಜ್ ಪೆರಿಯತ್ತೋಡಿ,ಕೆದಂಬಾಡಿ(ಸಾಮಾನ್ಯ)- ಸಹಕಾರ ಭಾರತಿಯ ಯತೀಂದ್ರ ಕೊಚ್ಚಿ,ಬೆಟ್ಟಂಪಾಡಿ(ಸಾಮಾನ್ಯ)-ಸಹಕಾರ ಭಾರತಿಯ ಪ್ರವೀಣ್ ರೈ ಪಂಜೊಟ್ಟು, ಅರಿಯಡ್ಕ(ಸಾಮಾನ್ಯ)-ಕಾಂಗ್ರೆಸ್ ಬೆಂಬಲಿತ ವಿಕ್ರಮ್ ರೈ ಸಾಂತ್ಯ, ಕೋಡಿಂಬಾಡಿ(ಸಾಮಾನ್ಯ)-ಸಹಕಾರ ಭಾರತಿಯ ಬಾಳಪ್ಪ ಯಾನೆ ಸುಂದರ ಪೂಜಾರಿ ಬಡಾವು, ಬೆಳಂದೂರು(ಮಹಿಳೆ)-ಸಹಕಾರ ಭಾರತಿಯ ಚಂದ್ರಾವತಿ ಅಭಿಕಾರ್, ಕಡಬ(ಮಹಿಳೆ)-ಸಹಕಾರ ಭಾರತಿಯ ಸ್ವಾತಿ ರೈ ಆರ್ತಿಲ, ನರಿಮೊಗರು(ಪರಿಶಿಷ್ಟ ಜಾತಿ)-ಸಹಕಾರ ಭಾರತಿಯ ಬಾಬು ಮುಗೇರ, ಬಲ್ಯ(ಹಿಂದುಳಿದ ವರ್ಗ ಎ)-ಸಹಕಾರ ಭಾರತಿಯ ರಾಜು ಮೋನು ಪಿ.ಉಳಿಪು, ಉಪ್ಪಿನಂಗಡಿ(ಸಾಮಾನ್ಯ)-ಸಹಕಾರ ಭಾರತಿಯ ಕುಶಾಲಪ್ಪ ಗೌಡ ಅನಿಲ, ಅಲಂಕಾರು(ಪ.ಪಂಗಡ)-ಕಾಂಗ್ರೆಸ್ ಬೆಂಬಲಿತ ನಾರಾಯಣ ನಾಯ್ಕ ಏಣಿತ್ತಡ್ಕ, ಬಂಟ್ರ(ಹಿಂದುಳಿದ ವರ್ಗ ಬಿ)-ಸಹಕಾರ ಭಾರತಿಯಿಂದ ಚೆನ್ನಕೇಶವ ರವರು ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾ

ಜ.11ರಂದು ನೆಲ್ಯಾಡಿ(ಸಾಮಾನ್ಯ), ಸಾಲಗಾರರಲ್ಲದ ಕ್ಷೇತ್ರ(ಸಾಮಾನ್ಯ),ಬೆಳಂದೂರು(ಮಹಿಳೆ),ಕಡಬ(ಮಹಿಳೆ),ನರಿಮೊಗರು(ಪ.ಜಾತಿ)ಹಾಗೂ ಬಲ್ಯ(ಹಿಂದುಳಿದ ವರ್ಗ)ಕ್ಷೇತ್ರಗಳಲ್ಲಿ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಅವಿರೋಧ ಆಯ್ಕೆ ಆಗಿತ್ತು. ಕೋಡಿಂಬಾಡಿ ವಲಯ (ಸಾಮಾನ್ಯ)ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಜಶೇಖರ ಜೈನ್ ನೀರ್ಪಾಜೆ ಹೊಸಮನೆ, ಬಂಟ್ರ ವಲಯ(ಹಿಂದುಳಿದ ವರ್ಗ ಬಿ)ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಚಂದ್ರಶೇಖರ್ ಗೌಡ ಹಾಗೂ ಕೆದಂಬಾಡಿ ವಲಯ(ಸಾಮಾನ್ಯ)ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಶೋಕ್ ರೈ ದೇರ್ಲರವರ ನಾಮಪತ್ರ ಜ.12ರಂದು ತಿರಸ್ಕೃತಗೊಂಡಿದ್ದರಿಂದ ಕೋಡಿಂಬಾಡಿ ವಲಯ(ಸಾಮಾನ್ಯ)ದಿಂದ ಸಹಕಾರ ಭಾರತಿಯ ಬಾಳಪ್ಪ ಯಾನೆ ಸುಂದರ ಪೂಜಾರಿ, ಬಂಟ್ರ ವಲಯ(ಹಿಂದುಳಿದ ವರ್ಗ ಬಿ)ದಿಂದ ಸಹಕಾರ ಭಾರತಿಯ ಚೆನ್ನಕೇಶವ ಕೈಂತಿಲ ಹಾಗೂ ಕೆದಂಬಾಡಿ ವಲಯ(ಸಾಮಾನ್ಯ)ದಿಂದ ಸಹಕಾರ ಭಾರತಿಯ ಯತೀಂದ್ರ ಕೊಚ್ಚಿರವರು ಅವಿರೋಧವಾಗಿ ಆಯ್ಕೆಗೊಂಡರು.

ಜ.13ರಂದು ನಾಮಪತ್ರ ಹಿಂತೆಗೆಯಲು ಕೊನೆಯ ದಿನವಾಗಿತ್ತು. ಅರಿಯಡ್ಕ ವಲಯ(ಸಾಮಾನ್ಯ)ದಿಂದ ನಾಮಪತ್ರ ಸಲ್ಲಿಸಿದ್ದ ಸಹಕಾರ ಭಾರತಿಯ ಹರೀಶ್ ರೈ ಜಾರತ್ತಾರು, ಉಪ್ಪಿನಂಗಡಿ ವಲಯ(ಸಾಮಾನ್ಯ)ದಿಂದ ಕಾಂಗ್ರೆಸ್ ಬೆಂಬಲಿತ ಶಶಿರಾಜ್ ರೈ, ಪುತ್ತೂರು ವಲಯ(ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ವಾಸುದೇವ ಮಯ್ಯ, ಬೆಟ್ಟಂಪಾಡಿ ವಲಯ(ಸಾಮಾನ್ಯ)ಕಾಂಗ್ರೆಸ್ ಬೆಂಬಲಿತ ಭಾಸ್ಕರ ಕರ್ಕೇರ ಹಾಗೂ ಆಲಂಕಾರು ವಲಯ(ಪರಿಶಿಷ್ಠ ಪಂಗಡ)ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಮ ನಾಯ್ಕರವರು ನಾಮ ಪತ್ರ ಹಿಂತೆಗೆದುಕೊಂಡ ಪರಿಣಾಮ ಈ ಕ್ಷೇತ್ರಗಳಿಗೂ ಅವಿರೋಧ ಆಯ್ಕೆ ನಡೆಯಿತು.

8722552464 Astrloger

ಜಾಹೀರಾತು

ಬ್ಯಾಂಕಿನ 14 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಬಳಿಕ ಉಳಿದ 5 ಸ್ಥಾನಗಳಿಗೆ ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಬೆಂಬಲಿತರಾಗಿ ತಲಾ 5 ಮಂದಿ ಅಭ್ಯರ್ಥಿಗಳು ಇದ್ದರು. ಬಳಿಕದ ಬೆಳವಣಿಗೆಯಲ್ಲಿ, ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಮುಖಂಡರುಗಳ ನಡುವೆ ಮಾತುಕತೆ ನಡೆದು 5 ಸ್ಥಾನಗಳ ಪೈಕಿ ಎರಡು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಮೂರು ಸ್ಥಾನಗಳನ್ನು ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಯಿತು. ಅದರಂತೆ, ಉಪ್ಪಿನಂಗಡಿ, ಬೆಟ್ಟಂಪಾಡಿ ಹಾಗೂ ಪುತ್ತೂರು ವಲಯದ ಸ್ಥಾನಗಳನ್ನು ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಮತ್ತು ಅರಿಯಡ್ಕ ಹಾಗೂ ಆಲಂಕಾರು ವಲಯ ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೀಡಲಾಯಿತು. ನೂತನ ಆಡಳಿತ ಮಂಡಳಿ ಅಧ್ಯಕ್ಷ,ಉಪಾಧ್ಯಕ್ಷ ಮತ್ತು ಕೋಶಾಧಿಕಾರಿಯ ಆಯ್ಕೆ ಜ.22ರಂದು ನಡೆಯಲಿದೆ.

SendShare2Share
Previous Post

ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ: ಸಂಸದ ಕ್ಯಾ. ಚೌಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ

Next Post

ಚಿಕ್ಕಮುಡ್ನೂರು ಎಣಿಮುಗೇರ್ ಎಂಬಲ್ಲಿ ದಶಕಗಳ ದಾರಿ ವಿವಾದ ಪಕ್ಷತೀತವಾಗಿ ಮಾತುಕತೆಯ ಮೂಲಕ ಇತ್ಯರ್ಥ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In