• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

April 18, 2024
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
April 18, 2024
in ಪ್ರಾದೇಶಿಕ, ಮಂಗಳೂರು
0
500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
7
SHARES
20
VIEWS
ShareShareShare

ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500 ವರ್ಷಗಳ ಬಳಿಕ ನಾವು ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸುವ ಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬಿಕರ್ನಕಟ್ಟೆ ಸಮೀಪದ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. 2014ರ ಹಿಂದಿನ ಪತ್ರಿಕೆ ನೋಡಿದರೆ ಪ್ರತಿ ದಿನವೂ ಭ್ರಷ್ಟಾಚಾರವೇ ದೊಡ್ಡ ಸುದ್ದಿಯಾಗಿರುತ್ತಿತ್ತು. ಹತ್ತು ವರ್ಷಗಳ ಸಾಧನೆ ಏನಂದ್ರೆ ಭ್ರಷ್ಟಾಚಾರ ರಹಿತ ಆಡಳಿತ. ಹತ್ತು ವರ್ಷಗಳಲ್ಲಿ ಯಾವುದೇ ಭಯೋತ್ಪಾದನೆ, ವಿಧ್ವಂಸಕ ಕೃತ್ಯದ ಭಯ ಇಲ್ಲದೆ ಜನರು ಜೀವನ ಮಾಡುವಂತಾಗಿದ್ದು ಸಾಧನೆ. ಹಿಂದುಗಳಿಗೆ ತಲೆಯೆತ್ತಿ ನಿಲ್ಲುವ ಸ್ಥಾನಮಾನವನ್ನು ಮೋದಿ ಕೊಡಿಸಿದ್ದಾರೆ.

ಸೇನೆಯಲ್ಲಿದ್ದಾಗ ಕಾಶ್ಮೀರದಲ್ಲಿ ಕೆಲಸ ಮಾಡಿ ಬಂದವನು ನಾನು. 370ನೇ ವಿಧಿ ರದ್ದುಪಡಿಸಿದ ವಿಚಾರದಲ್ಲಿ ಅಲ್ಲಿನ ಜನರಲ್ಲಿ ಮಾತನಾಡಿದ್ದೇನೆ. ಈ ದೇಶದಲ್ಲಿ ಎರಡು ಕಾನೂನು 70 ವರ್ಷಗಳ ಕಾಲ ಇತ್ತು ಎನ್ನುವುದೇ ನಮ್ಮ ದುರಂತ. ಅದರಿಂದ ನೆಹರು ಮತ್ತು ಶೇಖ್ ಅಬ್ದುಲ್ಲಾ ಕುಟುಂಬಕ್ಕೆ ಮಾತ್ರ ಲಾಭ ಆಗಿದ್ದು ಬಿಟ್ಟರೆ ದೇಶಕ್ಕೆ ಆಗಿಲ್ಲ. ಇವರ ಸ್ವಾರ್ಥಕ್ಕಾಗಿ ದೇಶವನ್ನು ಬಲಿಕೊಡಲು ಹೇಸದವರು ಕಾಂಗ್ರೆಸಿಗರು. 370 ವಿಧಿಯನ್ನು ರದ್ದುಪಡಿಸಿದ್ದರಿಂದ ಯಾವ ರೀತಿಯ ಬದಲಾವಣೆ ಆಗಿದೆ ಅನ್ನುವುದನ್ನು ಅಲ್ಲಿ ಹೋಗಿಯೇ ನೋಡಬೇಕು.

ಈ ಸಲ ಮೋದಿಯವರು 400 ಸ್ಥಾನ ಕೇಳುತ್ತಿದ್ದಾರೆ. ಇದು ಮೋದಿಯವರ ಸ್ವಾರ್ಥಕ್ಕಾಗಿ ಅಲ್ಲ. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು, ಸಮಾನತೆ ಆಗಬೇಕು ಅನ್ನುವ ಕಾರಣಕ್ಕಾಗಿ 400 ಸ್ಥಾನ ಬೇಕು. ಮುಂದೆಂದೂ ತುಷ್ಟೀಕರಣಕ್ಕಾಗಿ ಧ್ವನಿ ಎತ್ತುವ ಧೈರ್ಯವೂ ಕಾಂಗ್ರೆಸಿಗರಿಗೆ ಬರಬಾರದು. ಇನ್ನಿರುವುದು ಎಂಟು ದಿನ. ಪ್ರತಿ ಬೀದಿಯಲ್ಲೂ ಮೋದಿಯವರು ಈ ದೇಶಕ್ಕೆ ಯಾಕೆ ಬೇಕು ಅನ್ನುವುದು ಪ್ರತಿ ಜನರ ಮಾತಾಗಬೇಕು.

ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಪಿಎಫ್ಐ ಮೇಲಿದ್ದ ಕೇಸುಗಳನ್ನು ಹಿಂಪಡೆದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐನವರು ಎಷ್ಟೆಲ್ಲಾ ಕೊಲೆಗಳನ್ನು ಮಾಡಿದರು ಅಂತ ನಾವು ನೋಡಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಮ್ಮ ಸಂಸದರು, ಶಾಸಕರ ಅಹವಾಲಿಗೆ ಸ್ಪಂದಿಸಿ, ಗೃಹ ಸಚಿವ ಅಮಿತ್ ಷಾ ಪಿಎಫ್ಐ ಸಂಘಟನೆಯನ್ನೇ ನಿಷೇಧ ಮಾಡಿದ್ದಾರೆ. ಆದರೆ ಇಂದು ಈ ಜಿಲ್ಲೆಯ ಕಾಂಗ್ರೆಸಿಗರು ಪ್ರವೀಣ್ ನೆಟ್ಟಾರು ಅವರನ್ನು ಕೊಂದ ಎಸ್ಡಿಪಿಐ ಜೊತೆ ಸೇರಿದ್ದಾರೆ. ನಮ್ಮ ಜನರು ಓಟು ಕೇಳಲು ಬರುವ ಕಾಂಗ್ರೆಸಿಗರಲ್ಲಿ ನೀವು ಮಾಡಿದ್ದು ಸರೀನಾ ಎಂದು ಪ್ರಶ್ನೆ ಮಾಡಬೇಕಾಗಿದೆ.

ವಿಧಾನಸೌಧದಲ್ಲಿ ಕಾಂಗ್ರೆಸಿಗನ್ಯಾರೋ ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದನ್ನು ನಾವು ನೋಡಿದ್ದೇವೆ. ಆದರೆ, ದೇಶ ವಿರೋಧಿ ಘೋಷಣೆ ಕೂಗಿದ ಘಟನೆಯನ್ನು ಖಂಡಿಸುವುದಕ್ಕೂ ಕಾಂಗ್ರೆಸಿಗರಿಗೆ ಧೈರ್ಯ ಇಲ್ಲ ಅಂದ್ರೆ ನಾವು ಏನನ್ನಬೇಕು. ಮೊನ್ನೆ ಮಾಜಿ ಡಿಸಿಎಂ ಸವದಿಯವರು ಬೆಳಗಾವಿಯ ಕಾಂಗ್ರೆಸ್ ಸಭೆಯಲ್ಲಿ ಭಾರತ್ ಮಾತಾ ಕೀ ಜೈ ಹಾಕಲು ಪಕ್ಕದಲ್ಲಿದ್ದ ಮಲ್ಲಿಕಾರ್ಜು ಖರ್ಗೆ ಬಳಿ ಪರ್ಮಿಶನ್ ಕೇಳಬೇಕಾಯಿತು. ಇದೆಂಥಾ ದುರವಸ್ಥೆ ನೋಡಿ. ಕಾಂಗ್ರೆಸ್ ಸರಕಾರ ಬಂದ ಕೂಡಲೇ ಇವರಿಗೆ ಭಂಡ ಧೈರ್ಯ ಏನು ನೋಡಿ. ಇವತ್ತು ಚಿಲಿಂಬಿಯ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ಮಾಡುತ್ತಿದ್ದಾಗಲೇ ಬಿಜೆಪಿಯವರನ್ನು ಅಡ್ಡ ಹಾಕಿದ್ದಾರೆ. ತಮ್ಮ ಸರಕಾರ ಇದೆಯೆಂದು ಹೀಗೆ ಮಾಡಿದ್ದಾರೆ. ಪ್ರಚಾರ ಮಾಡಬೇಕಿದ್ದರೆ ಇವರ ಪರ್ಮಿಶನ್ ಬೇಕಾ ಎಂದು ಬ್ರಿಜೇಶ್ ಚೌಟ ಪ್ರಶ್ನೆ ಮಾಡಿದರು. ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಕಾಸ್ ಪುತ್ತೂರು, ರವಿಶಂಕರ ಮಿಜಾರ್ ಮತ್ತಿತರರಿದ್ದರು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

Next Post

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In