• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಅಯ್ಯಪ್ಪ ಭಕ್ತರೊಬ್ಬರಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರೂ. 1.20 ಲಕ್ಷ ವೆಚ್ಚದಲ್ಲಿ ಅಡುಗೆ ಪಾತ್ರೆಗಳ ಸಮರ್ಪಣೆ

January 15, 2025
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಅಯ್ಯಪ್ಪ ಭಕ್ತರೊಬ್ಬರಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರೂ. 1.20 ಲಕ್ಷ ವೆಚ್ಚದಲ್ಲಿ ಅಡುಗೆ ಪಾತ್ರೆಗಳ ಸಮರ್ಪಣೆ

by ಪ್ರಜಾಧ್ವನಿ ನ್ಯೂಸ್
January 15, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ
102
SHARES
290
VIEWS
ShareShareShare

ಪುತ್ತೂರು: ಅಯ್ಯಪ್ಪ ಸ್ವಾಮಿಯ ಭಕ್ತರಾಗಿರುವ ಮಾಧವ ಸ್ವಾಮಿ ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ಅನ್ನಪ್ರಸಾದ ವಿತರಣೆಗೆ ಸಂಬಂಧಿಸಿ ಸುಮಾರು ರೂ. 1. 20 ಲಕ್ಷ ವೆಚ್ಚದ ಅಡುಗೆ ಪಾತ್ರೆಗಳನ್ನು ಮಕರಸಂಕ್ರಮಣದ ದಿನವಾದ ಜ.14ರಂದು ದೇವಳಕ್ಕೆ ಸಮರ್ಪಣೆ ಮಾಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರ ಮೂಲಕ ದೇವಳದ ಅಡುಗೆ ವಿಭಾಗಕ್ಕೆ ಸಮರ್ಪಣೆ ಮಾಡಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಳಿನಿ ಪಿ ಶೆಟ್ಟಿ, ಸುಭಾಷ್ ರೈ ಬೆಳ್ಳಿಪ್ಪಾಡಿ, ವಿನಯ ಸುವರ್ಣ, ವಕೀಲ ನಾಗರಾಜ್, ರತ್ನಾಕರ ನಾಕ್, ಶ್ರೀಧರ ಪಟ್ಲ ಮತ್ತು ಎ ಮಾಧವ ಸ್ವಾಮಿ ಅವರ ಪತ್ನಿ ನಿರ್ಮಲ ಎ, ಪುತ್ರಿಯರಾದ ಶ್ರುತಿ, ಶ್ವೇತಾ ಜೊತೆಗಿದ್ದರು.

Scafold Academy

ಜಾಹೀರಾತು

ನಮ್ಮ ವ್ಯವಸ್ಥಾಪನಾ ಸಮಿತಿ ಬಂದ ಬಳಿಕ ನಾವು ಮೊದಲು ಅನ್ನಪ್ರಸಾದಕ್ಕೆ ಮಹತ್ವ ಕೊಟ್ಟಿದ್ದೇವೆ. ಅದಕ್ಕೆ ಸರಿಯಾಗಿ ಭಕ್ತರ ಸ್ಪಂದನೆ ಸಿಕ್ಕಿದೆ. ಹೆಚ್ಚಿನ ಭಕ್ತರ ಮನವಿಯಂತೆ ಅನ್ನಪ್ರಸಾದಕ್ಕೆ ಏನೆಲ್ಲ ಬೇಕೋ ಅದಕ್ಕೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ದೇವರು ಎಲ್ಲಾ ರೀತಿಯಲ್ಲಿ ಅನುಗ್ರಹ ಕೊಡುತ್ತಿದ್ದಾರೆ.

Fashion street 9902633624

ಜಾಹೀರಾತು

ದೇವಳದಲ್ಲಿ ಅನ್ನಪ್ರಸಾದಕ್ಕೆ ಅಗತ್ಯವಾಗಿ ಬೇಕಾದ ರೂ. 14ಲಕ್ಷ ವೆಚ್ಚದ ಸ್ಟೀಮ್ ಬಾಯ್ಲರ್ ಕೂಡಾ ಬರಲಿದೆ. ಭಕ್ತರು ಅನ್ನಪ್ರಸಾದ ಸ್ವೀಕರಿಸಿದ ಬಳಿಕ ಕೈ ತೊಳೆಯುವ ಟ್ಯಾಪ್ ಕೂಡ ಉತ್ತಮ ರೀತಿಯಲ್ಲಿ ಆಗಿದೆ. ಪರಮಾನ್ನ ಸೇವೆಯನ್ನು ಹಮ್ಮಿಕೊಂಡಿದ್ದೇವೆ. ದೇವಳದ ಅನ್ನಪ್ರಸಾದ ವಿತರಣೆಗೆ ಎರಡು ಪ್ರತ್ಯೇಕ ಕೌಂಟರ್ ಅಗತ್ಯವಿತ್ತು. ಅದಕ್ಕೂ ಮಹಾಲಿಂಗೇಶ್ವರನಲ್ಲಿ ಪ್ರಾರ್ಥನೆ ಮಾಡಿದ್ದೆವು. ಇವತ್ತು ದೇವರು ಸ್ವಾಮಿ ಕಲಾಮಂದಿರ ಮಾಧವ ಸ್ವಾಮಿ ಅವರ ಮೂಲಕ ಪಾತ್ರಗಳ ಕೊರತೆಯನ್ನು ನೀಗಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

SendShare41Share
Previous Post

ಕಡಬದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ :ಪಿಕಪ್ ಚಾಲಕ ಪರಾರಿ

Next Post

ರೆಂಜದಲ್ಲಿ ನೂತನ ರಿಕ್ಷಾ ತಂಗುದಾನ ಉದ್ಘಾಟನೆ ಆಟೋ ಚಾಲಕರು, ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣು ಇದ್ದಂತೆ: ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In