• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

January 16, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
January 16, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
44
SHARES
125
VIEWS
ShareShareShare

ಬಡಗನ್ನೂರು:ದೈವ ಸಂಕಲ್ಪದಿಂದ ನಿರ್ಮಾಣವಾದ ಕಾರಣಿಕ ಕ್ಷೇತ್ರದ ಜಾತ್ರೋತ್ಸವ ನಾಡಹಬ್ಬವಾಗಿ ಮೂಡಿಬರಲಿ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಅವರು ಮಾ.1 ರಿಂದ 5 ರ ತನಕ ನಡೆಯುವ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ,ಇದರ ವರ್ಷಾವಧಿ ಜಾತ್ರಾ ಮಹೋತ್ಸವ  ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಮಾತನಾಡಿದರು.

Muliya

ಜಾಹೀರಾತು

8722552464 Astrloger

ಜಾಹೀರಾತು

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೈವ ಸಂಕಲ್ಪದಿಂದ ನಿರ್ಮಾಣವಾದ ಕಾರಣಿಕ ಕ್ಷೇತ್ರ.ಇಲ್ಲಿನ ಬ್ರಹ್ಮಕಲಶ ಒಂದು ಇತಿಹಾಸ ನಿರ್ಮಾಣ ಮಾಡಿದೆ ಅದೆ ರೀತಿ ಪುರಾತನ ಇತಿಹಾಸ ಹೊಂದಿರುವ  ದೈವಸ್ಥಾನದ ಮಡಿಲು ಸೇವೆ ಸಂಕಲ್ಪದ ಹೊಸ ಯೋಜನೆ ಮತ್ತು ಯೋಚನೆ ಮೂಲಕ ಮತ್ತೊಮ್ಮೆ ಇತಿಹಾಸ ನಿರ್ಮಾಣ ಆಗಲಿ. ಮದ್ದು ಕೊಟ್ಟು ದೈವತ್ವ ಪಡೆದ ಕ್ಷೇತ್ರ ಇದಾಗಿದೆ. ಇಲ್ಲಿನ ಜಾತ್ರೆಯು ತುಳುನಾಡಿನ ನಾಡಹಬ್ಬವಾಗಿ ಜನಮಾನಸದಲ್ಲಿ ಉಳಿಯುವಂತಾಗಲಿ. ನಮ್ಮ ಸಹಕಾರ ಸದಾ ಇದೆ ಎಂದು ಹೇಳಿ ಶುಭ ಹಾರೈಸಿದರು.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ನಾಗರಾಧನೆ ಮತ್ತು ಭೂತರಾಧನೆಯೊಂದಿಗೆ ಕೋಟಿ ಚೆನ್ನಯರು ಸೇರುತ್ತಾರೆ. ಕೋಟಿ ಚೆನ್ನರು ಇಲ್ಲದ ತುಳುನಾಡು ಇಲ್ಲ ದೇವಿಬೈದೇತಿ ಅಂಶವುಳ್ಳ ಕೋಟಿ ಚೆನ್ನಯರ ಕ್ಷೇತ್ರದ ಜಾತ್ರೆಯು ಒಂದು ಸಮುದಾಯದ ಜಾತ್ರೆಯಾಗದೆ ತುಳುನಾಡಿನ ಇಡೀ ಸಮಾಜದ  ಜಾತ್ರೆಯಾಗಬೇಕು ಮತ್ತು ಹಿಂದೂ ಸಮಾಜದ ಜಾತ್ರೆಯಾಗಿ ಪರಿವರ್ತನೆಯಾಗಬೇಕು. ಮಡಿಲು ಕಾರ್ಯಕ್ರಮ ಮೂಲಕ ಮತ್ತೊಮ್ಮೆ ಶ್ರದ್ಧೆ ಭಕ್ತಿ ಮೂಲಕ ಜನರನ್ನು ಆಕರ್ಷಿಸಿಸುವಂತ ಕೆಲಸ ಆಗಲಿ  ಎಂದರು.

ಯುಗ ಪುರುಷರ ಪ್ರೇರಣೆಯಿಂದ ಕ್ಷೇತ್ರ ಅಭಿವೃದ್ಧಿ ಸಾಧ್ಯ: ಹೇಮನಾಥ ಶೆಟ್ಟಿ  ಕ್ಷೇತ್ರದಲ್ಲಿ ನಡೆಯುವ ಮುಂದಿನ ಜಾತ್ರೋತ್ಸವ ಒಂದು ವಿಶಿಷ್ಟ ರೀತಿಯಲ್ಲಿ ನಡೆಯುವ ನಿಟ್ಟಿನಲ್ಲಿ ಮಹಿಳೆಯರಿಗೆ ಮಡಿಲ ಸೇವೆ ಹೊಸ ಯೋಚನೆ ಯೋಜನೆ ಯಶಸ್ವಿಯಾಗಿ ನಡೆಯುದಕ್ಕೆ ಮನುಷ್ಯ ಪ್ರಯತ್ನ ಮತ್ತು ದೈವ, ದೇವರ ಪ್ರೇರಣೆಯಿಂದ ಸಾಧ್ಯ ಎಂದು ಹೇಳಿದರು.

ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, ಗೆಜ್ಜೆಗಿರಿ ಜಾತ್ರೆ ತುಳುನಾಡಿನ ಜಾತ್ರೆ ಇದು ವಿಶಿಷ್ಟ ರೀತಿಯಲ್ಲಿ ಯಶಸ್ವಿಯಾಗಿ ನಡೆಯಲಿ,  ಕ್ಷೇತ್ರದಲ್ಲಿ ಹಲವಾರು ಪವಾಡಗಳು ನಡೆದಿದೆ ಇಲ್ಲಿ ರಾಜರಾಜೇಶ್ವರಿ ವಂಶದಲ್ಲಿ ಐತಿಹಾಸಿಕ ಶಕ್ತಿ ದೇವಿ ಸ್ವರೂಪಿ ತಾಯಿ ದೆಯಿಬೈದೆತಿ ಕ್ಷೇತ್ರವಾದುದರಿಂದ ಇಲ್ಲಿ ಮಡಿಲಕ್ಕಿ ವಿಶಿಷ್ಟ ಸೇವೆ  ಅಗತ್ಯ ಈ ಉತ್ತರ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದ ಯಾವ ಭಾಗದಲ್ಲೂ ಈ ಸೇವೆ ಇಲ್ಲ. ಇದೊಂದು ವಿಶಿಷ್ಟ ರೀತಿಯ ಸೇವೆ ಇದು ಯಾವುದೇ ಜಾತಿಗೆ ಸೀಮಿತವಾಗಿಲ್ಲ ಎಲ್ಲರಿಗೂ ಈ ಸೇವೆಯ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶರಣ್ ಪಂಪ್ವೆಲ್,ಬಿಜೆಪಿ ಜಿಲ್ಸಾಧ್ಯಕ್ಷ ಸತೀಶ್ ಕುಂಪಲ,ಯುವವಾಹಿನಿ ಕೇಂದ್ರ ಸಮಿತಿ  ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಸಂದರ್ಭೋಚಿತ ಮಾತನಾಡಿ ಶುಭ ಹಾರೈಸಿದರು.

ಸಭೆಯು ಗೆಜ್ಜೆಗಿರಿ ಕ್ಷೇತ್ರಾಢಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ರವರ ಅಧ್ಯಕ್ಷತೆಯಲ್ಲಿ ಜ.14 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.ವೇದಿಕೆಯಲ್ಲಿ ಗೌರವಾಧ್ಯಕ್ಷ  ಜಯಂತ್ ನಡುಬೈಲು,ಮೊಕ್ತೇಸರ ಶ್ರೀಧರ ಪೂಜಾರಿ ಗೆಜ್ಜೆಗಿರಿ, ಉಪಾಧ್ಯಕ್ಷ ದೀಪಕ ಕೋಟ್ಯಾನ್ ಗುರುಪುರ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ವಾಮಂಜೂರು, ಸಚಿನ್ ರೈ ಪಾಪೆಮಜಲು ಉಪಸ್ಥಿತರಿದ್ದರು.

ಸಭೆಯಲ್ಲಿ  ಚಂದ್ರಶೇಖರ್ ಉಚ್ಚಿಲ್, ನವೀನ್ ಸುವರ್ಣ ಸಜಿಪ, ನಾರಾಯಣ ಮಚ್ಚಿನ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ,ನಾಗೇಶ್ ಬೈಕಂಪಾಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಊರಿನವರು ಉಪಸ್ಥಿತರಿದ್ದರು.ಕ್ಷೇತ್ರಾಢಳಿತ ಸಮಿತಿ ಕಾರ್ಯದರ್ಶಿ ಡಾ. ರಾಜಾರಾಂ ಉಪ್ಪಿನಂಗಡಿ,ಸ್ವಾಗತಿಸಿ ವಂದಿಸಿದರು.  ಉಪಾಧ್ಯಕ್ಷ  ಉಲ್ಲಾಸ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು

SendShare18Share
Previous Post

ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ

Next Post

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In