• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

January 17, 2025
ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

by ಪ್ರಜಾಧ್ವನಿ ನ್ಯೂಸ್
January 17, 2025
in ಬೆಂಗಳೂರು, ರಾಜ್ಯ
0
ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ
5
SHARES
15
VIEWS
ShareShareShare

ಬೆಂಗಳೂರು: ಕರ್ನಾಟಕ ಜನತೆಯ ಹಲವು ದಿನಗಳ ಕನಸು ನನಸಾಗಿದೆ. ಬೆಂಗಳೂರಲ್ಲಿ  ಅಮೆರಿಕಾ ದೂತಾವಾಸ ಕಚೇರಿ  ಉದ್ಘಾಟನೆಯಾಗಿದೆ. ಆದರೆ, ವೀಸಾ ಸೇವೆ ಇನ್ನೂ ವಿಳಂಬವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ‌ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಾಗೇ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಭಾಗವಹಿಸಿದ್ದರು.

ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ಅರಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿದ್ದೇನೆ. ಅಲ್ಲಿನ ಹೊಸ ಸರ್ಕಾರದ ಜೊತೆ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ನೀಡುವ ಪ್ರಕ್ರಿಯೆ ಆರಂಭಿಸುವ ಕುರಿತಾಗಿ ಚರ್ಚಿಸಲಿದ್ದೇನೆ. ಶೀಘ್ರದಲ್ಲೇ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ಸೇವೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಜಾಹೀರಾತು

ಹೊರ ದೇಶದಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ‌ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಈ ದೂತವಾಸದಿಂದ ಅವರಿಗೆ ವೀಸಾ ಸೇವೆ ಹೆಚ್ಚಿನ‌ ಅನುಕೂಲವಾಗಲಿದೆ. ಈಗ ಬೆಂಗಳೂನಿಂದ ಸ್ಯಾನ್ ಫ್ರಾನ್ಸ್‌ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಇದರಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದರು.

2023ರಲ್ಲಿ ಮೋದಿಯವರು ಬೆಂಗಳೂರು ಕಾನ್ಸುಲೇಟ್ ಆರಂಭದ ಅಗತ್ಯವಿದೆ‌ ಎಂದು ಪ್ರತಿಪಾದಿಸಿದ್ದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಅಮೆರಿಕಾ ದೂತವಾಸ ಕಚೇರಿ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಬರುತ್ತಿತ್ತು.‌ ನನಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದೆ. ನಾನು ಬೆಂಗಳೂರಿನಲ್ಲಿ‌ ಶಿಕ್ಷಣ ಪಡೆದಿದ್ದೆ. ಬೆಳಗಾವಿ ಜಿಲ್ಲೆಯ‌ ಚಿಕ್ಕೋಡಿಯಿಂದ ನನ್ನ ವೃತ್ತಿ ಬದುಕು ಆರಂಭಿಸಿದ್ದೇನೆ. ಹೀಗಾಗಿ ಒಂದು ವಿಶೇಷ ಆಸಕ್ತಿ ಇತ್ತು ಎಂದು ತಿಳಿಸಿದರು.

ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

LOTUS TRAVEL

ಜಾಹೀರಾತು

ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ. ಬೆಂಗಳೂರು ಜಾಗತಿಕವಾಗಿ ಬೆಳೆದಿದೆ. ಯೋಜನಾ ಬದ್ಧವಾದ ನಗರ ಅಲ್ಲದ ಕಾರಣ ಒಂದಷ್ಟು ಸಮಸ್ಯೆ ಇರಬಹುದು, ಅದನ್ನು ಪರಿಹರಿಸಲು ಪ್ರಯತ್ನ ನಡೆಸಲಾಗಿದೆ ಎಂದರು.

Rosemac bowlar

ಜಾಹೀರಾತು

SendShare2Share
Previous Post

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

Next Post

ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In