• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟ್ರಂಪ್‌‌ ದರ್ಬಾರ್‌ : ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರ

January 20, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಟ್ರಂಪ್‌‌ ದರ್ಬಾರ್‌ : ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರ

by ಪ್ರಜಾಧ್ವನಿ ನ್ಯೂಸ್
January 20, 2025
in ಅಂತರಾಷ್ಟ್ರೀಯ
0
ಟ್ರಂಪ್‌‌ ದರ್ಬಾರ್‌ : ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರ
12
SHARES
33
VIEWS
ShareShareShare

ವಾಷಿಂಗ್ಟನ್‌ : ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಿಂದಾಗಿ 5 ವರ್ಷ ಬಳಿಕ ಮತ್ತೆ ವಿಶ್ವದ ಅತಿ ಪ್ರಭಾವಿ ದೇಶದಲ್ಲಿ 2ನೇ ಬಾರಿ ಟ್ರಂಪ್‌ ಯುಗ ಆರಂಭವಾಗಲಿದೆ.

Muliya

ಜಾಹೀರಾತು

ಅಮೆರಿಕ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ. ಜಾನ್‌ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಾದ ನಂತರ ಟ್ರಂಪ್‌ ತಮ್ಮ ಹೊಸ ಅವಧಿಯ ಮೊದಲ ಭಾಷಣವನ್ನು ಮಾಡುವ ನಿರೀಕ್ಷೆಯಿದ್ದು, ಅದರಲ್ಲಿ ಮುಂದಿನ 4 ವರ್ಷಗಳವರೆಗಿನ ಯೋಜನೆಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ. ನಂತರ ಮೊದಲ ಕಾರ್ಯಾದೇಶಗಳಿಗೆ ಸಹಿ ಹಾಕಲಿದ್ದಾರೆ. ನಂತರ ಗಣ್ಯರ ಜತೆ ಔತಣದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಟ್ರಂಪ್‌ ತಮ್ಮ ತಂಡದೊಂದಿಗೆ ಭಾನುವಾರ ವಾಷಿಂಗ್ಟನ್‌ಗೆ ಬಂದಿಳಿದಿದ್ದು, ಪ್ರಮಾಣ ವಚನಕ್ಕೆ ಪೂರ್ವಭಾವಿಯಾಗಿ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.

ಈ ಮೊದಲು ಅಮೆರಿಕದ ಕ್ಯಾಪಿಟಲ್‌ ಕಟ್ಟಡದ ಎದುರು ಪ್ರಮಾಣವಚನ ಸ್ವೀಕಾರಕ್ಕೆ ಬೃಹತ್‌ ಸಮಾರಂಭ ಆಯೋಜಿಸಲಾಗಿತ್ತು. 2.2 ಲಕ್ಷ ಜನರಿಗೆ ಪಾಲ್ಗೊಳ್ಳಲು ಪಾಸ್‌ ನೀಡಲಾಗಿತ್ತು. ಆದರೆ ತಾಪಮಾನ ಸೊನ್ನೆಗಿಂತ ಕೆಳಗೆ ಇಳಿವ ಮುನ್ಸೂಚನೆ ಇರುವ ಕಾರಣ ಸಮಾರಂಭವನ್ನು ಕ್ಯಾಪಿಟಲ್‌ ರೊಟುಂಡಾ ಸಭಾಭವನದ ಒಳಗೆ ಆಯೋಜಿಸಲು ನಿರ್ಧರಿಸಲಾಗಿದೆ.

ಜಾಹೀರಾತು

ಈ ರೀತಿ ಒಳಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವುದು 40 ವರ್ಷದಲ್ಲಿ ಇದೇ ಮೊದಲ ಬಾರಿ. ಒಳಾಂಗಣದಲ್ಲಿ ಕೇವಲ 600 ಜನಕ್ಕೆ ಮಾತ್ರ ಸ್ಥಳಾವಕಾಶ ಇರಲಿದೆ. ಹೀಗಾಗಿ ಪಾಸ್‌ ಪಡೆದು ವಂಚಿತರಾದವರಿಗೆ ವಾಷಿಂಗ್ಟನ್‌ ಕ್ಯಾಪಿಟಲ್‌ ಒನ್‌ ಸ್ಪೋರ್ಟ್ಸ್‌ ಆರೇನಾದಲ್ಲಿ ಬೃಹತ್‌ ಪರದೆ ಹಾಕಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೇರಪ್ರಸಾರ ವೀಕ್ಷಿಸಲು ಅನುವು ಮಾಡಲಾಗಿದೆ. ಇಲ್ಲಿ 20 ಸಾವಿರ ಜನರಿಗೆ ಸ್ಥಳಾವಕಾಶ ಇದೆ.

camera center ad

ಜಾಹೀರಾತು

ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್‌ ಆಪ್ತ ಎಲಾನ್ ಮಸ್ಕ್, ಖ್ಯಾತ ಉದ್ಯಮಿ ಜೆಫ್ ಬೆಜೋಸ್ ಮತ್ತು ಫೇಸ್‌ಬುಕ್‌ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌, ಚೀನಾ ಸಾಮಾಜಿಕ ಮಾಧ್ಯಮ ದೈತ್ಯ ಟಿಕ್‌ಟಾಕ್‌ ಮುಖ್ಯಸ್ಥ ಶೌ ಚೆವ್, ಮಾಜಿ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್ ಮತ್ತು ಬರಾಕ್ ಒಬಾಮಾ, ಬಿಲ್‌ ಕ್ಲಿಂಟನ್‌ ಪತ್ನಿ ಹಿಲರಿ ಕ್ಲಿಂಟನ್‌, ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್‌, ನಿರ್ಗಮಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಭಾಗಿಯಾಗಲಿದ್ದಾರೆ. ವಿದೇಶಿ ಗಣ್ಯರಿಗೂ ಆಹ್ವಾನಿಸಲಾಗಿದ್ದು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ- ಭಾಗವಹಿಸುವವರಲ್ಲಿ ಪ್ರಮುಖರು. ಭಾರತದಿಂದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಪ್ರತಿನಿಧಿಯಾಗಿದ್ದಾರೆ.

Poorna squash

ಜಾಹೀರಾತು

LOTUS TRAVEL

ಜಾಹೀರಾತು

ಟ್ರಂಪ್‌ ಅವರ ಮಹತ್ತರ ಕಾರ್ಯಕ್ರಮಗಳು

– ಕೆನಡಾ ಸ್ವಾಧೀನಪಡಿಸಿಕೊಳ್ಳುವುದು
– ಗ್ರೀನ್‌ಲ್ಯಾಂಡ್‌ ಖರೀದಿಸುವುದು
– ಪನಾಮಾ ಕಾಲುವೆ ಮೇಲೆ ನಿಯಂತ್ರಣ
– ಅಕ್ರಮ ವಲಸಿಗರ ಸಾಮೂಹಿಕ ಗಡೀಪಾರು
– ಜನ್ಮಸಿದ್ಧ ಪೌರತ್ವಕ್ಕೆ ಕೊನೆ
– ರಷ್ಯಾ- ಉಕ್ರೇನ್‌ ಯುದ್ಧ ನಿಲುಗಡೆ
– ಮಹಿಳಾ ಕ್ರೀಡೆಗಳಿಂದ ಸಲಿಂಗಿಗಗಳ ಹೊರಗಿಡುವಿಕೆ

8722552464 Astrloger

ಜಾಹೀರಾತು

SendShare5Share
Previous Post

ಫೆಬ್ರುವರಿ 1ರ ಬಜೆಟ್​ನಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆ!

Next Post

ಮತ್ತೊಬ್ಬ ಮಹಿಳೆಗೆ ಲೈಂಗಿಕ ದೌರ್ಜನ್ಯ: ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In