• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

January 21, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

by ಪ್ರಜಾಧ್ವನಿ ನ್ಯೂಸ್
January 21, 2025
in ಪುತ್ತೂರು, ಪ್ರಾದೇಶಿಕ
0
ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ
77
SHARES
220
VIEWS
ShareShareShare

ಪುತ್ತೂರು: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ 8 ಮಂದಿ ಹಾಗೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 4 ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

Muliya

ಜಾಹೀರಾತು

ಸಾಮಾನ್ಯ ವರ್ಗದಿಂದ ಸಂಘದ ಆಡಳಿತ ಮಂಡಳಿಯ ಹಾಲಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವ‌ರ್ ಭಟ್‌, ಹಾಲಿ ಸದಸ್ಯ ಸುಭಾಷ್ ನಾಯಕ್, ನಿರಂಜನ ರೈ ಮಠಂತಬೆಟ್ಟು, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಹಾಲಿ ಸದಸ್ಯ ಮುಹಮ್ಮದ್ ಅಶ್ರಫ್ ಕಲ್ಲೇಗ, ಹಿಂದುಳಿದ ವರ್ಗ ಬಿಸ್ಥಾನಕ್ಕೆ ಹಾಲಿ ಸದಸ್ಯ ಸುಬ್ರಮಣ್ಯ ಗೌಡ ಹನಿಯೂರು, ಸಾಮಾನ್ಯ ಮಹಿಳಾ ಸ್ಥಾನಕ್ಕೆ ಹಾಲಿ ಸದಸ್ಯೆ ಜಯಲಕ್ಷ್ಮೀ ಸುರೇಶ್ ಹಾಗೂ ಶಶಿಕಲಾ ಶೆಟ್ಟಿ ಬೆಳ್ಳಿಪಾಡಿ, ಪರಿಶಿಷ್ಟ ಪಂಗಡ ಮೀಸಲು ಸ್ನಾನಕ್ಕೆ ಹಾಲಿ ಸದಸ್ಯ ಶ್ರೀನಿವಾಸರವರು ಕಾಂಗ್ರೆಸ್ ಬೆಂಬಲಿತರಾಗಿ ಅವಿರೋಧವಾಗಿ ಆಯ್ಕೆಗೊಂಡವರು.ಸಾಮಾನ್ಯ ವರ್ಗದಿಂದ ಸಂಘದ ಹಾಲಿ ಸದಸ್ಯರಾದ ದೇವಾನಂದ ಕೆ., ಮೋಹನ್ ಪಕ್ಕಳ ಕುಂಡಾಪು, ಸಾಲಗಾರರಲ್ಲದ ಸ್ಥಾನಕ್ಕೆ ಪೂವಪ್ಪ ಗೌಡ, ಪರಿಶಿಷ್ಟ 6 ಪಂಗಡ ಮೀಸಲು ಸ್ಥಾನಕ್ಕೆ ಹಾಲಿ ಸದಸ್ಯ ರಾಜು ಎಂ.ರವರು ಅವಿರೋಧವಾಗಿ ಆಯ್ಕೆಯಾಗಿರುವ ಸಹಕಾರ ಭಾರತಿ ಅಭ್ಯರ್ಥಿಗಳು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿದ್ದ ಮೋನಪ್ಪ ಗೌಡ ಬೆಳ್ಳಿಪ್ಪಾಡಿ, ವಾಲ್ಟರ್ ಡಿಸೋಜ ಸಿದ್ಯಾಳ, ಬಟ್ಯಪ್ಪ ಪಡ್ನೂರು, ಜಯಪ್ರಕಾಶ್ ಬದಿನಾರ್, ವಿಕ್ರಂಶೆಟ್ಟಿ, ಶಿವಪ್ರಸಾದ್ ರೈ ರವರು ನಾಮಪತ್ರ ಹಿಂತೆಗೆದುಕೊಂಡು ಕಾಂಗ್ರೆಸ್‌ ಬೆಂಬಲಿತ ಎಂಟು ಮಂದಿ ಅವಿರೋಧ ಆಯ್ಕೆಯಾಗಲು ಅವಕಾಶ ಮಾಡಿಕೊಟ್ಟರು ಹಾಗೂ ಸಹಕಾರ ಭಾರತಿಯಿಂದ ನಾಮಪತ್ರ ಸಲ್ಲಿಸಿದ್ದ ಪುರುಷೋತ್ತಮ ಮುಂಗ್ಲಿಮನೆ, ಜಯರಾಮ ನೆಕ್ಕರೆ, ಪ್ರತಿಭಾದೇವಿ ಹಾಗೂ ಜಯಾನಂದ ಕೋಡಿಂಬಾಡಿರವರು ನಾಮಪತ್ರ ಹಿಂತೆಗೆದುಕೊಂಡಿದ್ದರಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾದರು.

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಹಿಂದಿನ ಆಡಳಿತ ಮಂಡಳಿಯಲ್ಲಿಯೂ ಕಾಂಗ್ರೆಸ್ ಬೆಂಬಲಿತ ಎಂಟು ಮಂದಿ ಮತ್ತು ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 4 ಮಂದಿ ನಿರ್ದೇಶಕರಿದ್ದರು. ಈ ಬಾರಿ ಕೂಡ ಅದೇ ಪ್ರಕಾರ ಅವಿರೋಧವಾಗಿ ಆಯ್ಕೆ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮಾತುಕತೆ ನಡೆಸಿ ಅದರಂತೆ ಈ ಬಾರಿಯೂ ಅವಿರೋಧ ಆಯ್ಕೆ ನಡೆದಿದೆ.

ಕಾಂಗ್ರೆಸ್ ಬೆಂಬಲಿತನಾಗಿ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಗೊಂಡಿದ್ದರೂ ನಾನು ಜೆಡಿಎಸ್ ಎಂದು ಮೊಹಮ್ಮದ್ ಅಶ್ರಫ್ ಕಲ್ಲೇಗರವರು ತಿಳಿಸಿದ್ದಾರೆ. ಇದು ನಾನು ಐದನೇ ಬಾರಿಗೆ ಅವಿರೋಧವಾಗಿ ಆಯ್ಕೆಗೊಳ್ಳುತ್ತಿರುವುದು ಎಂದು ಅವರು ತಿಳಿಸಿದ್ದಾರೆ.

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಜ. 25ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ 12 ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿರುವುದರಿಂದ ಚುನಾವಣೆ ನಡೆಯುವುದಿಲ್ಲ ಎಂದು ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್.ರವರು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

SendShare31Share
Previous Post

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

Next Post

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In