• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

January 24, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

by ಪ್ರಜಾಧ್ವನಿ ನ್ಯೂಸ್
January 24, 2025
in ಅಂತರರಾಜ್ಯ
0
ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ
78
SHARES
223
VIEWS
ShareShareShare

ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಇಲ್ಲಿ ವಿವಿಧ ಧರ್ಮದ ಜನರು, ವಿವಿಧ ಭಾಷೆ ಮಾತನಾಡುವವರು, ವಿವಿಧ ಸಂಸ್ಕೃತಿಯ ಹಿನ್ನಲೆಯನ್ನು ಹೊಂದಿರುವ ಒಂದೇ ತಾಯಿಯ ಮಕ್ಕಳು ಎನ್ನುವಂತೆ ಬದುಕುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ, ಮುಸ್ಲಿಂ, ಕಿಶ್ಚಿಯನ್, ಜೈನ್, ಬೌದ್ಧ ಸೇರಿದಂತೆ ವಿವಿಧ ಧರ್ಮದ ಜನರನ್ನು ಕಾಣಬಹುದು.

ಆದರೆ ಭಾರತವು ವಿಶ್ವದಲ್ಲಿ ಎರಡನೇ ಅತಿದೊಡ್ಡ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶ ಎನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ, ಭಾರತದಲ್ಲಿ ಈ ರಾಜ್ಯದಲ್ಲಿ ಮುಸ್ಲಿಮರು ಬಹುಸಂಖ್ಯೆಯಲ್ಲಿದ್ದಾರೆ ಎಂದು ಬಹುತೇಕರಿಗೆ ತಿಳಿದಿಲ್ಲ. ಭಾರತದಲ್ಲಿ ಪ್ರತಿ 100 ಕ್ಕೆ 97 ಮುಸ್ಲಿಮರು ಇರುವ ರಾಜ್ಯವೊಂದಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಜನಸಂಖ್ಯೆಯ ದೃಷ್ಟಿಯಿಂದ ದೇಶದ ಅತಿ ದೊಡ್ಡ ರಾಜ್ಯವೆಂದರೆ ಅದುವೇ ಉತ್ತರ ಪ್ರದೇಶ. ಈ ರಾಜ್ಯದ ಒಟ್ಟು ಜನಸಂಖ್ಯೆ 25 ಕೋಟಿಗೂ ಹೆಚ್ಚು. 2011 ರ ಜನಗಣತಿಯ ಪ್ರಕಾರ, ಈ ರಾಜ್ಯದ ಜನಸಂಖ್ಯೆಯು ಸುಮಾರು 20 ಕೋಟಿ ಆಗಿತ್ತು. ಆ ಸಮಯದಲ್ಲಿ 20 ಕೋಟಿಯಲ್ಲಿ 3.84 ಕೋಟಿ ಮುಸ್ಲಿಂ ಜನರಿದ್ದರು.ಅಂದರೆ ಒಟ್ಟು ಜನಸಂಖ್ಯೆಯ ಶೇ.19.26. ಮುಸ್ಲಿಂ ಜನಸಂಖ್ಯೆಯ ಹೊಂದಿದ ದೇಶದ ಅತಿದೊಡ್ಡ ರಾಜ್ಯವಾಗಿದೆ.

Muliya

ಜಾಹೀರಾತು

ಅದಲ್ಲದೇ, ಭಾರತದಲ್ಲಿ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತಿ 100 ಕ್ಕೆ 97 ಜನರು ಇಸ್ಲಾಂ ಧರ್ಮವನ್ನು ಅನುಸರಿಸುತ್ತಿದ್ದಾರೆ. ಆ ಈ ಕೇಂದ್ರಾಡಳಿತ ಪ್ರದೇಶವೇ ಲಕ್ಷದ್ವೀಪ. ಈ ಪ್ರದೇಶವು ಚಿಕ್ಕದಾಗಿದ್ದರೂ 2011 ರ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆಯೂ 64,473 ರಷ್ಟು ಇತ್ತು. ಈ ಜನಸಂಖ್ಯೆಯಲ್ಲಿ 62,268 ಜನರು ಮುಸ್ಲಿಮರಾಗಿದ್ದು , ಜನಸಂಖ್ಯೆಯ 96.58% ರಷ್ಟು ಮುಸ್ಲಿಂ ಇಲ್ಲಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚು. 2011 ರ ಜನಗಣತಿಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಜನಸಂಖ್ಯೆಯು 1.25 ಕೋಟಿ ಆಗಿತ್ತು. ಅದರಲ್ಲಿ 85.67 ಲಕ್ಷ ಮುಸ್ಲಿಂ ಜನರಿದ್ದರು. ಈ ಪ್ರದೇಶದಲ್ಲಿಯೂ ಶೇ.68.31ರಷ್ಟು ಮುಸ್ಲಿಮರು ವಾಸವಿದ್ದಾರೆ.

Poorna squash

ಜಾಹೀರಾತು

ಅಸ್ಸಾಂ ಶೇ 34.22 ರಷ್ಟು ಮುಸ್ಲಿಂ ಜನಸಂಖ್ಯೆ ಹೊಂದುವ ಮೂಲಕ ಮೂರನೇ ಸ್ಥಾನವನ್ನು ಗಳಿಸಿಕೊಂಡಿದೆ. ಪಶ್ಚಿಮ ಬಂಗಾಳ ಶೇ 27.01, ಕೇರಳ ಶೇ 26.56, ಉತ್ತರ ಪ್ರದೇಶ ಶೇ 19.26, ಬಿಹಾರ ಶೇ 16.87, ಜಾರ್ಖಂಡ್ ಶೇ 14.53, ಉತ್ತರಾಖಂಡ ಶೇ 13.95, ಕರ್ನಾಟಕ ಶೇ 12.92, ದೆಹಲಿ ಶೇ 12.86 ಹಾಗೂ ಮಹಾರಾಷ್ಟ್ರ ಶೇ 11.54 ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ. ಉಳಿದ ರಾಜ್ಯಗಳಲ್ಲಿ ಮುಸ್ಲಿಂ ಜನಸಂಖ್ಯೆ ಶೇ.10ಕ್ಕಿಂತ ಕಡಿಮೆ ಇದೆ.

ಶೇಕಡಾ 10 ಕ್ಕಿಂತ ಕಡಿಮೆ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮೊದಲನೇಯದಾಗಿ ಗುಜರಾತ್ ಇದ್ದು, ಇಲ್ಲಿ ಶೇ 9.67 ರಷ್ಟು ಮುಸ್ಲಿಮರು ವಾಸವಿದ್ದಾರೆ. ಆಂಧ್ರ ಪ್ರದೇಶ ಶೇ 9.56, ರಾಜಸ್ಥಾನ ಶೇ 9.07, ತ್ರಿಪುರ ಶೇ 8.60, ಅಂಡಮಾನ್ ನಿಕೋಬಾರ್ ಶೇ 8.52, ಮಣಿಪುರ ಶೇ 8.40, ಗೋವಾ ಶೇ 8.33, ದಮನ್ ಮತ್ತು ದಿಯು ಶೇ 7.92, ಹರಿಯಾಣ ಶೇ 7.03, ಮಧ್ಯಪ್ರದೇಶ ಶೇ 6.57, ಪುದುಚೇರಿ ಶೇ 6.05 ಮತ್ತು ತಮಿಳುನಾಡು ಶೇ 5.86 ರಷ್ಟು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ.

ಅದಲ್ಲದೇ, ಶೇಕಡಾ 5 ಕ್ಕಿಂತ ಕಡಿಮೆ ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಜ್ಯಗಳ ಪೈಕಿ ಚಂಡೀಗಢವು ಮೊದಲ ಸ್ಥಾನದಲ್ಲಿದ್ದು, ಶೇ 4.87 ರಷ್ಟು ಮುಸ್ಲಿಮರು ಇಲ್ಲಿ ವಾಸವಿದ್ದಾರೆ. ಇನ್ನು ಉಳಿದಂತೆ ಮೇಘಾಲಯ ಶೇ 4.40, ದಾದ್ರಾ ಹಾಗೂ ನಗರ ಹವೇಲಿ ಶೇ 3.67, ನಾಗಾಲ್ಯಾಂಡ್ ಶೇ2.47, ಹಿಮಾಚಲ ಪ್ರದೇಶ ಶೇ 2.18, ಒಡಿಶಾ ಶೇಕಡಾ 2.17, ಛತ್ತೀಸ್‌ಗಢ ಶೇ 2.02 ಹಾಗೂ ಅರುಣಾಚಲ ಪ್ರದೇಶ ಶೇ 1.95 ರಷ್ಟು ಜನಸಂಖ್ಯೆಯನ್ನು ಹೊಂದಿದ್ದಾರೆ. ಅತೀ ಕಡಿಮೆ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳ ಪೈಕಿ ಮೊದಲ ಸ್ಥಾನದಲ್ಲಿ ಮಿಜೋರಾಂನಿಂದ ಸೇರಿದ್ದು, ಇಲ್ಲಿ ಶೇ 1.35 ರಷ್ಟು ಮುಸ್ಲಿಂ ಜನರು ವಾಸವಿದ್ದಾರೆ. ಸಿಕ್ಕಿಂ ಶೇ 1.62, ಪಂಜಾಬ್ ನಲ್ಲಿ ಶೇ.1.93ರಷ್ಟು ಮುಸ್ಲಿಮರು ವಾಸವಿದ್ದಾರೆ.

vishnu studio

ಜಾಹೀರಾತು

SendShare31Share
Previous Post

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

Next Post

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In