• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

January 25, 2025
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

September 17, 2025
ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

September 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

    ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

    ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
January 25, 2025
in ಬೆಂಗಳೂರು
0
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ
57
SHARES
163
VIEWS
ShareShareShare
  1. ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದೆ. ಸ್ವಪಕ್ಷದ ನಾಕರ ವಿರುದ್ಧವೇ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಕೆಲ ನಾಯಕರುಗಳಿಂದ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಈ ನಡುವೆ ಬಿಜೆಪಿಯ ಇಂತಾ ಸ್ಥಿತಿಗೆ ಕೋರ್‌ ಕಮಿಟಿಯೂ ಕಾರಣ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನಗದ ಹೊಗೆ ಎದ್ದಾಗಲೇ ಇದರ ಬಗ್ಗೆ ಗಮನಹರಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಆಗಬೇಕಾಗಿತ್ತು. ಕರ್ನಾಟಕ ಬಿಜೆಪಿಯ ಈ ಸ್ಥಿತಿಗೆ ಕೋರ್‌ಕಮಿಟಿಯೂ ಕಾರಣ ಎಂದು ಡಿ ವಿ ಸದಾನಂದ ಗೌಡ ಅವರು ಹೇಳಿದರು.

‘ಶಿಸ್ತಿನ ಪಕ್ಷ ಅನ್ನುತ್ತಾರೆ, ಆದರೆ ಕ್ರಮ ಇಲ್ಲ’

ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ ಅವರು, ರಾಜ್ಯದ ಬೇರೆ ಬೇರೆ ಕಡೆಯಿಂದ ಬಂದ ವರದಿಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಗಂಭೀರವಾಗಿ ಚರ್ಚೆ ಮಾಡದಿರುವುದು ಒಂದು ಕಾರಣ. ಸಂಘಟನಾ ಪರ್ವ, ಸಂಘಟನಾ ಪರ್ವ ಅಂತಾರೆ ಆದರೆ ಆಂತರಿಕಾ ಕಚ್ಚಾಟ ಪರ್ವ ಇದಾಗಿದೆ. ಶಿಸ್ತಿನ ಪಕ್ಷ, ಅಶಿಸ್ತನ್ನು ಸಹಿಸುವುದಿಲ್ಲ ಎಂದು ಹೇಳುತ್ತಾರೆ. ಆದರೆ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ವಿರುದ್ದ ಕ್ರಮಕ್ಕೆ ಶಿಫಾರಸ್ಸು ಮಾಡಿದರೂ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ಚರ್ಚೆ ಮಾಡಿದ್ದರೆ ಗೊಂದಲ ಕಡಿಮೆ ಆಗುತ್ತಿದ್ದವು’

ಮುಂದುವರಿದು ಮಾತನಾಡಿದ ಸದಾನಂದ ಗೌಡ ಅವರು, ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿದ್ದರೆ ಒಂದಷ್ಟು ಗೊಂದಲಗಳು ಕಡಿಮೆಯಾಗುತ್ತಿದ್ದವು. ಆಂತರಿಕವಾಗಿ ಇಷ್ಟು ದೊಡ್ಡ ಕಚ್ಚಾಟಗಳಿವೆ. ಆಂತರಿಕ ಕಚ್ಚಾಟದಲ್ಲಿ ತೊಡಗಿರುವವರು ಸಂಘಟನಾ ಪರ್ವದಲ್ಲಿ ಭಾಗವಹಿಸಿಲ್ಲ. ವ್ಯಕ್ತಿಯ ಬದಲಾವಣೆ ಚರ್ಚೆಯ ದಿಕ್ಕನ್ನೇ ಬದಲಾವಣೆ ಮಾಡಲ್ಲ. ವ್ಯಕ್ತಿಗಳಿಗೆ ಮೋಟಿವೇಷನ್‌ ಮಾಡಬೇಕು ಎಂದು ಅವರು ಹೇಳಿದರು.

‘ವಿಜಯೇಂದ್ರ ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿಲ್ಲ’

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧವೂ ಸದಾನಂದ ಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸದ್ಯ ಅಡಾಕ್ ರಾಜ್ಯಾಧ್ಯಕ್ಷರನ್ನ ನೇಮಿಸಲಾಗಿದೆ. ಈಗ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿದೆ. ರಾಜ್ಯಾಧ್ಯಕ್ಷರು ಕೊಟ್ಟ ಜವಾಬ್ದಾರಿ ನಿರ್ವಹಣೆಯನ್ನ ಯಶಸ್ವಿಯಾಗಿ ಮಾಡಲಿಲ್ಲ. ಅತೃಪ್ತರನ್ನ ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾದರು ಎಂದು ಬಿ ವೈ ವಿಜಯೇಂದ್ರ ವಿರುದ್ದ ಕಿಡಿ ಕಾರಿದರು.

‘ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಚುನಾವಣೆ’

HPR Institute Of Nursing And Paramedical Sciences & Friends Beke

ಜಾಹೀರಾತು

ಇನ್ನು ನೂತನ ರಾಜ್ಯಾಧ್ಯಕ್ಷರ ನೇಮದ ಕುರಿತು ಮಾತನಾಡಿದ ಅವರು, ‘ಸಹಮತ ಇರದಿದ್ದರೆ ಪಕ್ಷದಲ್ಲಿ ಚುನಾವಣೆ ನಡೆಯುತ್ತೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆ ಬೇಡ ಅಂದರೆ ಅವಿರೋಧ ಆಯ್ಕೆ ಆಗುತ್ತೆ’ ಎನ್ನುವ ಮೂಲಕ ಅತೃಪ್ತರ ಮನವೊಲಿಕೆ ಆಗದಿದ್ದರೆ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತದೆ ಎಂದು ಪರೋಕ್ಷವಾಗಿ ಸುಳಿವು ನೀಡಿದರು.

ಬಿಜೆಪಿಯಲ್ಲಿ ಭಿನ್ನಮತದ ನಡುವೆ ಕಳೆದ ಬುಧವಾರ ಡಿ ವಿ ಸದಾನಂದ ಗೌಡ ಅವರ ಮನೆಯಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿತ್ತು. ಈ ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ ನಡೆಸುವ ಬಗ್ಗೆ ಎಲ್ಲರು ಸಭೆ ಸೇರಿದ್ದೆವು ಎಂದು ಹೇಳಿದ್ದರು.

SendShare23Share
Previous Post

ಮುಂಬೈಯಲ್ಲಿ 2008ರ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

Next Post

ಪ್ರತಿಷ್ಠೆಯ ಕಣವಾಗಿದ್ದ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In