ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದ ಘಟನೆ ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಮೇಲೆ ಬೆಕ್ಕು ಅಟ್ಯಾಕ್
ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಬೆಕ್ಕು . ಬೆಕ್ಕಿನ ರಕ್ಷಣೆಗೆ ಧಾವಿಸಿ ಬಂದಿದ್ದ ಅಗ್ನಿಶಾಮಕ ದಳ ತಂಡ
ಬಾವಿಯೊಳಗಿನ ಒಂದು ಬಿಲದೊಳಗೆ ಅವಿತುಕೊಂಡಿದ್ದ ಬೆಕ್ಕು
ಬೆಕ್ಕಿನ ರಕ್ಷಣೆಗೆ ಇಳಿದಿದ್ದ ಅಗ್ನಿಶಾಮಕ ದಳದ ತಂಡದವರು ಬೆಕ್ಕನ್ನ ಹಿಡಿಯುವ ವೇಳೆ ಬಾವಿಯೊಳಗಡೆ ಅಗ್ನಿಶಾಮಕ ದಳ ತಂಡದ ಇಬ್ಬರ ಮೇಲೆ ಅಟ್ಯಾಕ್
ಗಂಭೀರವಾಗಿ ಗಾಯಗೊಂಡಿರುವ ಸಿದ್ದರೂಢ ಮತ್ತು ಮೌನೇಶ್ ಸುಮಾರು ಏಳು ನಿಮಿಷಗಳ ಕಾಲ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು
ಬೆಕ್ಕು ಕಚ್ಚಿದ ರೋಷಕ್ಕೆ ಬಿಡಿಸಲಾಗದೇ ಪರದಾಡಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸದ್ಯ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು