• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

January 29, 2025
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಸಿನಿಮಾ

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
January 29, 2025
in ಸಿನಿಮಾ
0
ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ
19
SHARES
54
VIEWS
ShareShareShare

ಪುತ್ತೂರು; ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ತಾಯಿ -ಮಗಳ ಭಾಂದವ್ಯ ಹಾಗೂ ಮಧ್ಯಮವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಸಿನಿಮಾ ನಾವು ಬದುಕುವುದು ನಮಗಾಗಿ ಅಲ್ಲ. ನಮ್ಮವರಿಗಾಗಿ ಎಂಬ ಸಂದೇಶ ನೀಡುವ ಕುಟುಂಬ ಸಮೇತ ನೋಡುವ ಚಿತ್ರವಾಗಿದೆ ಎಂದು ಚಿತ್ರದ ನಿರ್ದೇಶಕ ಪುತ್ತೂರಿನ ಕಿಶನ್ ಬಲ್ನಾಡ್ ಅವರು ತಿಳಿಸಿದರು.

ಸೋಮವಾರ ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಈ ಚಿತ್ರ ನನ್ನ ಸಿನಿಮಾ ಬದುಕನ್ನು ನಿರ್ಧರಿಸಲಿದೆ.
ಹುಟ್ಟೂರಿನಲ್ಲಿಯೇ ಮೊದಲ ಬಾರಿಗೆ ಈ ಮಾಹಿತಿ ಹಂಚಿಕೊಳ್ಳುತ್ತಿದ್ದೇನೆ. ಕಳೆದ 17 ವರ್ಷಗಳಿಂದ ಸಿನಿಮಾ ಹಾಗೂ ಸೀರಿಯಲ್ ನಂಟು ಹೊಂದಿರುವ ನಾನು ನಿರ್ಮಾಪಕರು ಹೇಳಿದ್ದಕ್ಕಿಂತ ಕಡಿಮೆ ಅವಧಿಯಲ್ಲಿ ಸಿನಿಮಾ ಪೂರ್ತಿ ಮಾಡಿದ್ದೇನೆ. ಮಡಿಕೇರಿ ಆಗೂ ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ಮಾಡಲಾಗಿದೆ. ಮಧ್ಯಮ ವರ್ಗದ ಯುವಕ ಸವಾಲ್ ಹಾಕಿ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಅವನ ಜೀವನದಲ್ಲಿ ಬರುವ ವಿಧಿಯಾಟವೇ ಚಿತ್ರದ ಕಥೆ. ಕ್ಲೈಮಾಕ್ಸ್ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ತಿಳಿಸಿದರು.

ಚಿತ್ರದ ನಾಯಕ ನಟ ಸುನೀಲ್ ಅವರು ಮಾತನಾಡಿ, ಈಗಾಗಲೇ 4 ಸಿನಿಮಾಗಳಲ್ಲಿ ನಟಿಸಿದ ಅನುಭವ ಇದೆ. ಧಾರಾವಾಹಿಗಳಲ್ಲಿಯೂ ಪಾತ್ರ ಮಾಡಿದ್ದೇನೆ. ಈ ಸಿನಿಮಾದ ಕಥೆ ಚೆನ್ನಾಗಿದೆ. ಇದರಲ್ಲಿ ಕಥೆಯೇ ಹೀರೋ. ಹಾಗಾಗಿ ಜನರಿಗೆ ಇಷ್ಟ ಆಗಬಹುದು ಎಂಬ ನಂಬಿಕೆ ಇದೆ. ಅನಗತ್ಯವಾದ ಕಾಮಿಡಿ ಇಲ್ಲ. ಚಿತ್ರದ ಕಥೆಗೆ ಪೂರಕವಾದ ಹಾಸ್ಯ ಇದೆ. ಒಟ್ಟಿನಲ್ಲಿ ಜನರ ಬದುಕಿನ ಕಥೆಯಾಗಿದೆ. ಇದಕ್ಕೆ ಜನರ ಬೆಂಬಲ ಬೇಕಾಗಿದೆ ಎಂದರು.

Muliya

ಜಾಹೀರಾತು

ಚಿತ್ರದ ಕಥೆ-ನಿರ್ಮಾಪಕ ನಾಗರಾಜ್ ಎಸ್ ಮುಳಗುಂದ, ಚಿತ್ರದ ಇಬ್ಬರು ನಾಯಕಿಯರಲ್ಲಿ ಒಬ್ಬರಾದ ಕುಶಿ, ಹಿರಿಯ ನಟ ನಾಗೇಶ್ ಮಯ್ಯ ಚಿತ್ರದ ಕುರಿತು ಮಾತನಾಡಿದರು.
ಮುಳಗುಂದ ಕ್ರಿಯೇಷನ್ಸ್ ಸಂಸ್ಥೆ ಅಡಿಯಲ್ಲಿ ನಿರ್ಮಾಣವಾದ ಚಿತ್ರದಲ್ಲಿ ಜೀವನ್ ಗೌಡ ಅವರ ಛಾಯಾಗ್ರಹಣ, ಕೀರ್ತಿರಾಜ್ ಸಂಕಲನ, ಗುರುಪ್ರಸಾದ್ ಬೆಳ್ತಂಗಡಿ ಅವರ ಕಲರಿಸ್ಟ್, ಸಾಯಿ ಸರ್ವೇಶ್ ಅವರ ಸಂಗೀತ ಇದೆ. ಚಿತ್ರಕಥೆ ಹಾಗೂ ಸಂಭಾಷಣೆ ಸುನಿಲ್ ಅವರದ್ದಾಗಿದೆ. ನಾಯಕಿ ನಟಿ ಪ್ರೀಯಾ ಹೆಗ್ಡೆ, ಪದ್ಮಜಾ ರಾವ್, ಬಲ ರಾಜ್ಯಾಡಿ, ಪೃಥ್ವಿರಾಜ್, ಸುಧಾಕರ ಬನ್ನಂಜೆ, ಸೂರ್ಯಕಿರಣ್, ಧನಂಜಯ್, ಸಮೀಕ್ಷಾ, ಬೇಬಿ ನಿಧಿ ಅವರ ತಾರಾಗಣವಿದೆ.

ಪತ್ರಿಕಾಗೋಷ್ಟಿಯಲ್ಲಿ ನಾಯಕ ನಟ ಸುನಿಲ್, ನಾಯಕಿ ನಟಿ ಕುಶಿ, ನಾಗೇಶ್ ಮಯ್ಯ, ನಿರ್ಮಾಪಕ ನಾಗರಾಜ್ ಎಸ್ ಮುಳಗುಂದ ಉಪಸ್ಥಿತರಿದ್ದರು.

Fashion street 9902633624

ಜಾಹೀರಾತು

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare8Share
Previous Post

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ವಿಶೇಷ ಪ್ರಯತ್ನದ ಫಲ ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ನಾಳೆ ಶಂಕುಸ್ಥಾಪನೆ

Next Post

ನೇಣು ಹಾಕ್ಕೊಂಡ 13 ವರ್ಷದ ಬಾಲಕ ! ಮೊಬೈಲ್ ಹುಚ್ಚಾಟಕ್ಕೆ ತಂಗಿ ಎದುರಲ್ಲೇ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ನೇಣು ಹಾಕ್ಕೊಂಡ 13 ವರ್ಷದ ಬಾಲಕ ! ಮೊಬೈಲ್ ಹುಚ್ಚಾಟಕ್ಕೆ ತಂಗಿ ಎದುರಲ್ಲೇ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In