• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ನೇಣು ಹಾಕ್ಕೊಂಡ 13 ವರ್ಷದ ಬಾಲಕ ! ಮೊಬೈಲ್ ಹುಚ್ಚಾಟಕ್ಕೆ ತಂಗಿ ಎದುರಲ್ಲೇ ಆತ್ಮಹತ್ಯೆ

January 29, 2025
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ನೇಣು ಹಾಕ್ಕೊಂಡ 13 ವರ್ಷದ ಬಾಲಕ ! ಮೊಬೈಲ್ ಹುಚ್ಚಾಟಕ್ಕೆ ತಂಗಿ ಎದುರಲ್ಲೇ ಆತ್ಮಹತ್ಯೆ

by ಪ್ರಜಾಧ್ವನಿ ನ್ಯೂಸ್
January 29, 2025
in ಕ್ರೈಮ್
0
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ
95
SHARES
270
VIEWS
ShareShareShare

ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.

Muliya

ಜಾಹೀರಾತು

ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

Poorna squash

ಜಾಹೀರಾತು

SendShare38Share
Previous Post

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

Next Post

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಇದರ ರಾಷ್ಟೀಯ ಸೇವಾ ಯೋಜನೆ 2024-2025ರ ಸೇವಾ ಶಿಬಿರದ ಸಮಾರೋಪ ಸಮಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In