• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

January 30, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

by ಪ್ರಜಾಧ್ವನಿ ನ್ಯೂಸ್
January 30, 2025
in ಕುಂಬ್ರ, ಪುತ್ತೂರು
0
ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ
86
SHARES
245
VIEWS
ShareShareShare

ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಐವರು ಯುವಕರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡ ಶಾಸಕ ಅಶೋಕ್ ರೈ ಅವರು, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಬಿಂಬಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ. ಒಬ್ಬರೂ ಕೂಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿಲ್ಲ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯದರ್ಶಿ, ಕೆದಂಬಾಡಿ ಗ್ರಾಪಂ ಮಾಜಿ ಅಧ್ಯಕ್ಷರಾದ ರತನ್ ರೈ ಕುಂಬ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಗೊಂಡವರೆಂದು ತೋರಿಸಿಕೊಂಡವರಲ್ಲಿ ಚಿರಂಜಿತ್ ಎಂಬವರು ಕಳೆದ ಗ್ರಾಪಂ ಚುನಾವಣೆಯಲ್ಲಿ ನನ್ನ ವಿರುದ್ಧ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಯಗೊಂಡವರು.
ಇನ್ನೊಬ್ಬರು ರಂಜಿತ್ ಎಂಬವರು ಚಿರಂಜಿತ್ ಅವರ ಸಹೋದರನಾಗಿದ್ದು, ಇವರಿಬ್ಬರೂ ಬೋಳೋಡಿಯ ಹಿರಿಯ ಕಾಂಗ್ರೆಸ್ ಮುಖಂಡರ ಜತೆ ಅನೇಕ ವರ್ಷಗಳಿಂದ ಕಾಂಗ್ರೆಸ್ ಪರ ಕೆಲಸ ಮಾಡುತ್ತಿದ್ದವರು. ಇವರನ್ನು ಬಿಜೆಪಿಯಿಂದ ಕಾಂಗ್ರೆಸ್‍ಗೆ ಸೇರ್ಪಡೆ ಎಂದು ಯಾವ ಆಧಾರದಲ್ಲಿ ಶಾಸಕರು ಮತ್ತು ಕಾಂಗ್ರೆಸ್ ನಾಯಕರು ತೋರಿಸಿಕೊಂಡಿದ್ದಾರೆ? ಸಂದೀಪ್ ಮತ್ತು ಶರತ್ ಎಂಬವರು ಕೂಡ ಬಿಜೆಪಿಯ ಕಾರ್ಯಕರ್ತರಲ್ಲ. ಯಾವ ಚುನಾವಣೆಯಲ್ಲೂ ಅವರು ಬಿಜೆಪಿ ಪರ ಕೆಲಸ ಮಾಡಿಲ್ಲ. ರಾಕೇಶ್ ರೈ ಎಂಬವರು ಮಾತ್ರ ಹಿಂದಿನ ಬಾರಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬಾರಿ ಸದಸ್ಯತ್ವ ಮರು ನೋಂದಣಿ ನಡೆಯುವಾಗ ಅವರು ಪಕ್ಷದ ಸದಸ್ಯತ್ವ ಪಡೆಕೊಂಡಿಲ್ಲ. ಹೀಗಾಗಿ ಎಲ್ಲ ಐವರಲ್ಲಿ ಒಬ್ಬರು ಕೂಡ ಬಿಜೆಪಿ ಸದಸ್ಯರಿಲ್ಲ. ಹಾಗಿದ್ದೂ ಕಾಂಗ್ರೆಸ್ ಕಾರ್ಯಕರ್ತರನ್ನೇ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ದುರ್ದೆಸೆ ಶಾಸಕರಿಗೆ ಯಾಕೆ ಬಂತು ಗೊತ್ತಿಲ್ಲ ಎಂದವರು ಹೇಳಿದರು.

ಜಾಹೀರಾತು

ಹಾಲಿ ಶಾಸಕರ ಅಭಿವೃದ್ಧಿ ಕಾರ್ಯ ನೋಡಿ ಕಾಂಗ್ರೆಸ್‍ಗೆ ಸೇರಿದ್ದಾರೆ ಎಂದು ಬಿಂಬಿಸಲಾಗಿದೆ. ಹಾಗಾದರೆ ಅಶೋಕ್ ರೈ ಶಾಸಕರಾದ ಮೇಲೆ ಕೆದಂಬಾಡಿ ಗ್ರಾಮಕ್ಕೆ ಎಷ್ಟು ಅನುದಾನ ತಂದಿದ್ದಾರೆ ತೋರಿಸಲಿ. ಸಂಜೀವ ಮಠಂದೂರು ಶಾಸಕರಾಗಿದ್ದಾಗ ಕೆದಂಬಾಡಿ ಗ್ರಾಮಕ್ಕೆ 16 ಕೋಟಿ ಅನುದಾನ ತಂದಿದ್ದರೆ ಪೈಸೆ ಪೈಸೆ ಲೆಕ್ಕವನ್ನೂ ನಾವು ಕೊಡಲು ಸಿದ್ಧರಿದ್ದೇವೆ.

Rosemac bowlar

ಜಾಹೀರಾತು

ಶಾಸಕರು ವೃಥಾ ಭಾಷಣ ಮಾಡುವುದು ಬಿಟ್ಟು ಅಭಿವೃದ್ಧಿ ಕಾರ್ಯ ಮಾಡಲಿ. ನಾವು ಅವರಿಂದ ಅದನ್ನೇ ನಿರೀಕ್ಷಿಸುತ್ತಿದ್ದೇವೆಯೇ ಹೊರತು ಸುಳ್ಳು ಮಾತುಗಳನ್ನಲ್ಲ ಎಂದರು.
ಪುತ್ತೂರಿಗೆ ಒಂದು ಗೋಣಿ ಸಿಮೆಂಟ್ ಕೂಡ ಬಂದಿಲ್ಲ ಎಂದು ಹೇಳಿದ್ದಾರೆನ್ನಲಾದ ಮಾಜಿ ಶಾಸಕರಿಗೆ ಉತ್ತರಿಸುತ್ತಾ ಶಾಸಕ ಅಶೋಕ್ ರೈ ಅವರು ಪುತ್ತೂರಿಗೆ ಒಂದು ಕೋಟಿ ಸಿಮೆಂಟ್ ಗೋಣಿ ಬರಲಿದೆ ಎಂದಿದ್ದಾರೆ. ಕೇವಲ ಗೋಣಿ ಬರುವುದು ಬೇಡ, ಬಂದರೆ ಸಿಮೆಂಟ್ ಅಷ್ಟು ಗೋಣಿಯಲ್ಲಿ ಬಂದು ಅಭಿವೃದ್ಧಿ ಆಗಲಿ. ಶಾಸಕರ 1 ಕೋಟಿ ಗೋಣಿಯಲ್ಲಿ ಕೆದಂಬಾಡಿ ಗ್ರಾಮದ ದರ್ಬೆ -ಆಲಡ್ಕ ರಸ್ತೆ ಅಭಿವೃದ್ಧಿ ಆಗಲಿ. ಹಾರೆ ಪಿಕ್ಕಾಸಿನ ಗುದ್ದಲಿ ಪೂಜೆ ಮಾತ್ರ ಮಾಡಿದರೆ ಸಾಲದು ಎಂದು ಹೇಳಿದ ರತನ್ ರೈ, ಶಾಸಕರು ಇಡೀ ಪುತ್ತೂರಿಗೆ ಸೇರಿದವರು. ಅವರಿಂದ ನಾವು ಅಭಿವೃದ್ಧಿ ನಿರೀಕ್ಷಿಸುತ್ತೇವೆ, ಸುಳ್ಳು ಭಾಷಣವನ್ನಲ್ಲ ಎಂದರು.

LOTUS TRAVEL

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಸದಸ್ಯರಾದ ಕೃಷ್ಣಕುಮಾರ್ ಇದ್ಯಪೆ, ಶಕ್ತಿಕೇಂದ್ರದ ಪ್ರಮುಖ್ ಶರತ್ ಗುತ್ತು, ಪಕ್ಷದ ಪ್ರಮುಖರಾದ ಪದ್ಮನಾಭ ಗೌಡ ಮುಂಡಾಲ ಉಪಸ್ಥಿತರಿದ್ದರು.

SendShare34Share
Previous Post

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

Next Post

ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In