• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

January 30, 2025
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

by ಪ್ರಜಾಧ್ವನಿ ನ್ಯೂಸ್
January 30, 2025
in ಕ್ರೀಡೆ, ಪುತ್ತೂರು
0
ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.
76
SHARES
217
VIEWS
ShareShareShare

ಪುತ್ತೂರು: ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’ ಫೆ.1 ಹಾಗೂ 2 ರಂದು ಪುತ್ತೂರು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಭಿರಾಮ್‍ ಫ್ರೆಂಡ್ಸ್ ಕ್ಲಬ್‍ ಗೌರವಾಧ್ಯಕ್ಷ ನವೀನ್‍ ರೈ ಪಂಜಳ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಭಿರಾಮ್‍ ಫ್ರೆಂಡ್ಸ್ ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಬಂದಿದ್ದು, ಮುಖ್ಯವಾಗಿ ಸುಮಾರು 40 ವಿದ್ಯಾರ್ಥಿಗಳಿಗೆ 1.50 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಿದೆ. ಅಲ್ಲದೆ ಪ್ರತೀ ವರ್ಷ ರಕ್ತದಾನ ಶಿಬಿರ, ಸ್ವಾತಂತ್ರ್ಯೋತ್ಸವದಂದು ಸರಕಾರಿ ಶಾಲೆಗಳಿಗೆ ಬೆಂಚ್‍, ಡೆಸ್ಕ್ ಇನ್ನಿತರ ಸೌಕರ್ಯಗಳನ್ನು ಒದಗಿಸುವುದು, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾ ಕಾರ್ಯ ಮಾಡುವುದು ಮುಂತಾದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ತಿಳಿಸಿದರು.

ಅಭಿರಾಮ್‍ ಫ್ರೆಂಡ್ಸ್ ಕ್ಲಬ್‍ ಅಧ್ಯಕ್ಷ ಪ್ರಜಿತ್ ಮಂಜಲ್ಪಡ್ಪು ಮಾತನಾಡಿ, ರಾತ್ರಿ, ಹಗಲು ನಡೆಯುವ ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂ. ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 50 ಸಾವಿರ ರೂ. ಹಾಗೂ ಟ್ರೋಫಿ ನೀಡಲಾಗುವುದು. ಅಲ್ಲದೆ ಜಯಗಳಿಸಿದ ಟೀಮ್‍ ಮಾಲೀಕನಿಗೆ ಬೈಕ್‍ ಬಹುಮಾನವಾಗಿ ನೀಡಲಾಗುವುದು ಎಂದು ತಿಳಿಸಿದರು.

ಫೆ.1 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟ ಸಮಾರಂಭವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಸಂತ ಕೆದಿಲಾಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಲೀಲಾವತಿ ನಾಯ್ಕ್‍, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಪುತ್ತೂರು ಮಾಯಿದೇ ದೇವುಸ್ ಚರ್ಚ್‍ ಧರ್ಮಗುರು ರೆ.ಫಾ.ಲಾರೆನ್ಸ್‍ ಮಸ್ಕರೇನಸ್‍, ಸಂತ ಫಿಲೋಮಿನಾ ಕಾಲೇಜು ಪ್ರಿನ್ಸಿಪಾಲ್‍ ರೆ.ಫಾ.ಆ್ಯಂಟನಿ ಪ್ರಕಾಶ್‍ ಮೊಂತೆರೋ, ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ಅಜಿಲ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ, ಹಿರಿಯ ಮೋಟಾರು ವಾಹನ ನಿರೀಕ್ಷಕ ಅಶ್ಪಾನ್‍ ಮಂಗಳೂರು, ನಗರಸಭೆ ಇಂಜಿನಿಯರ್ ಅರುಣ್‍ ಕುಮಾರ್‍, ಪ್ರಾದೇಶಿಕ ಸಾರಿಗೆ ಇಲಾಖೆಯ ದೀಪಕ್‍ ಕುಮಾರ್‍ ಮಂಗಳೂರು, ಪುತ್ತೂರು ಯುವ ಸಬಲೀಕರಣ ದ ಕ್ರೀಡಾಧಿಕಾರಿ ಶ್ರೀಕಾಂತ್ ಬಿರ್ವ, ಪುತ್ತೂರು ಶಬರಿ ಅಯ್ಯಪ್ಪ ಭಕ್ತ ವೃಂದದ ದೇವಾನಂದ ಗುರುಸ್ವಾಮಿ, ಪುತ್ತೂರು ಪಿಪಿಎಲ್‍ ಆಯೋಜಕ ಭಾನುಪ್ರಕಾಶ್‍ ಆಚಾರ್ಯ, ಅಭಿರಾಮ್‍ ಫ್ರೆಂಡ್ಸ್‍ ಗೌರವಾಧ್ಯಕ್ಷ ನವೀನ್‍ ರೈ ಪಂಜಳ, ಅಧ್ಯಕ್ಷ ಪ್ರಜಿತ್ ಮಂಜಲ್ಪಡ್ಪು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶನಿವಾರ ಸಂಜೆ 7 ಕ್ಕೆ ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ಭಾನುವಾರ ಸಂಜೆ 7 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು ಮುಖ್ಯ ಅತಿಥಿಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಭಿರಾಮ್ ಫ್ರೆಂಡ್ಸ್‍ ಕ್ಲಬ್‍ ಕಾರ್ಯದರ್ಶಿ ಪ್ರಮುಖ್, ಉಪಾಧ್ಯಕ್ಷ ಸನತ್‍ ಉಪಸ್ಥಿತರಿದ್ದರು

Muliya

ಜಾಹೀರಾತು

vishnu studio

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare30Share
Previous Post

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

Next Post

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಫೆ.2 ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಯುವ ಕ್ರೀಡಾ ಸಂಭ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In