• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು-ಸಿಂಗಪುರ ನೇರ ವಿಮಾನ ಹಾರಾಟ ಆರಂಭ ? ವ್ಯಾಪಾರ, ಪ್ರವಾಸೋದ್ಯಮ, ಸಾಂಸ್ಕೃತಿಕ ಸಂಬಂಧ ವೃದ್ಧಿಗೆ ಸಹಕಾರಿ

ರಾಷ್ಟ್ರಪತಿ ಮುರ್ಮು ಅವರಿಗೆ ʼಪುವರ್‌ ಥಿಂಗ್‌ʼ ಹೇಳಿಕೆಯು ನೆಹರು, ಗಾಂಧಿ ಕುಟುಂಬದ ಕಾಂಗ್ರೆಸ್ ಮಾನಸಿಕತೆ ಮಹಿಳೆಯರು, ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಸಂಸದ ಕ್ಯಾ. ಚೌಟ ಖಂಡನೆ

January 31, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

October 11, 2025
ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ  ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

October 14, 2025
ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

October 11, 2025
ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನವದೆಹಲಿ

ರಾಷ್ಟ್ರಪತಿ ಮುರ್ಮು ಅವರಿಗೆ ʼಪುವರ್‌ ಥಿಂಗ್‌ʼ ಹೇಳಿಕೆಯು ನೆಹರು, ಗಾಂಧಿ ಕುಟುಂಬದ ಕಾಂಗ್ರೆಸ್ ಮಾನಸಿಕತೆ ಮಹಿಳೆಯರು, ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಸಂಸದ ಕ್ಯಾ. ಚೌಟ ಖಂಡನೆ

by ಪ್ರಜಾಧ್ವನಿ ನ್ಯೂಸ್
January 31, 2025
in ನವದೆಹಲಿ, ಮಂಗಳೂರು
0
ಮಂಗಳೂರು-ಸಿಂಗಪುರ ನೇರ ವಿಮಾನ ಹಾರಾಟ ಆರಂಭ ? ವ್ಯಾಪಾರ, ಪ್ರವಾಸೋದ್ಯಮ, ಸಾಂಸ್ಕೃತಿಕ ಸಂಬಂಧ ವೃದ್ಧಿಗೆ ಸಹಕಾರಿ
25
SHARES
72
VIEWS
ShareShareShare

ನವದೆಹಲಿ: ದೇಶದ ಪ್ರಥಮ ಪ್ರಜೆ, ಸಂವಿಧಾನದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ಮಾಡಿದ ಭಾಷಣವನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ʼಪುವರ್‌ ಥಿಂಗ್‌ʼ ಎಂದು ಸಂಬೋಧಿಸಿ ಕೀಳು ಮಟ್ಟದ ಹೇಳಿಕೆ ನೀಡಿ ಸಂವಿಧಾನಕ್ಕೆ ಕಳಂಕವುಂಟು ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸೋನಿಯಾ ಗಾಂಧಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣವನ್ನು ʼಪುವರ್‌ ಥಿಂಗ್‌ʼ ಎನ್ನುತ್ತ ಗೌರವಯುತ ಸಂವಿಧಾನಿಕ ಹುದ್ದೆಯನ್ನು ಟೀಕಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಕಾಂಗ್ರೆಸ್‌ ಪಕ್ಷದವರು ಹಾಗೂ ಅದರ ನೇತೃತ್ವ ವಹಿಸಿರುವ ನಾಯಕರು ದೇಶದ ಸಂವಿಧಾನ ವ್ಯವಸ್ಥೆಯನ್ನು ಸಾರ್ವಜನಿಕವಾಗಿ ಅವಮಾನಿಸುವುದು, ಘನತೆವೆತ್ತ ರಾಷ್ಟ್ರಾಧ್ಯಕ್ಷರನ್ನು ಅವಹೇಳನ ಮಾಡುವುದು ಹೊಸದೇನೆಲ್ಲ. ಇದು ಕಾಂಗ್ರೆಸ್‌ನವರ ಸಂಸ್ಕೃತಿಯಾಗಿ ಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ಸ್ವಜನ ಪಕ್ಷಪಾತ ಹಾಗೂ ಕುಟುಂಬ ರಾಜಕಾರಣವೇ ಮುಖ್ಯವಾಗಿರುವ ನೆಹರು ಕುಟುಂಬ ಈ ಹಿಂದೆ ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರನ್ನು ಅಪಮಾನ ಮಾಡಿತ್ತು. ಅತ್ಯಂತ ಪವಿತ್ರವಾದ ಸಂವಿಧಾನಕ್ಕೆ ಅಗೌರವದ ವರ್ತನೆ ತೋರಿಸುವುದು, ದೇಶದ ಸಂವಿಧಾನಿಕ ಹುದ್ದೆಯಲ್ಲಿರುವ ರಾಷ್ಟ್ರಪತಿಗಳ ಬಗ್ಗೆಯೇ ಕೀಳಾಗಿ ಮಾತನಾಡುವುದು ನೆಹರು ಗಾಂಧಿ ಕುಟುಂಬ ಮುನ್ನಡೆಸುತ್ತಿರುವ ಕಾಂಗ್ರೆಸ್ ಪಕ್ಷದವರಿಗೆ ಒಂದು ಛಾಳಿಯಾಗಿಬಿಟ್ಟಿದೆ. ಇದು ದೇಶದ ಸಂವಿಧಾನ ವ್ಯವಸ್ಥೆ ಹಾಗೂ ಬುಡಕಟ್ಟು-ಶೋಷಿತ ಸಮಾಜದ ಮಹಿಳೆಯರ ಬಗ್ಗೆ ಕಾಂಗ್ರೆಸ್‌ ನಾಯಕರಿಗೆ ಅದರಲ್ಲಿಯೂ ಪಕ್ಷದ ಅತ್ಯಂತ ಹಿರಿಯ ನಾಯಕಿ ಸೋನಿಯಾ ಗಾಂಧಿಗೆ ಎಷ್ಟೊಂದು ಗೌರವ, ಕಾಳಜಿ ಇದೆ ಎನ್ನುವುದಕ್ಕೆ ಇಂದಿನ ಅವರ ಹೇಳಿಕೆ ಸಾಕ್ಷಿ ಎಂದು ಕ್ಯಾ. ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಬುಡಕಟ್ಟು ಸಮಾಜದಿಂದ ಬಂದು, ಅದರಲ್ಲಿಯೂ ಮಹಿಳೆಯಾಗಿ ದೇಶದ ಅತ್ಯುನ್ನತ ಸ್ಥಾನಕ್ಕೆ ಏರಿರುವ ದ್ರೌಪದಿ ಮುರ್ಮು ಅವರ ಸಾಧನೆಯನ್ನು ನಾವೆಲ್ಲ ಪ್ರಶಂಸಿಸಬೇಕು. ಸಂವಿಧಾನಿಕ ಪೀಠದ ಮೇರು ಸ್ಥಾನ ಅಲಂಕರಿಸಿರುವ ಅವರ ಬದುಕಿನ ಹಾದಿ ನಮಗೆಲ್ಲ ಒಂದು ಸ್ಫೂರ್ತಿ. ಹೀಗಿರುವಾಗ, ಸ್ವಂತ ಪರಿಶ್ರಮದಿಂದ ಬಂದು ಗೌರವಾನ್ವಿತ ಸ್ಥಾನದಲ್ಲಿ ಕುಳಿತು ಮಾಡಿದ ದ್ರೌಪದಿ ಮುರ್ಮು ಅವರ ಭಾಷಣವನ್ನು ಒಬ್ಬ ಮಹಿಳೆಯಾಗಿ ಸೋನಿಯಾ ಗಾಂಧಿ ಇಷ್ಟೊಂದು ತುಚ್ಯವಾಗಿ ಟೀಕಿಸುವ ಜತೆಗೆ ರಾಷ್ಟ್ರಪತಿಗಳಿಗೆ ಬಹಳ ಸುಸ್ತಾಗಿತ್ತು ಎಂದು ಹೇಳಿರುವುದು ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ನಾಯಕತ್ವದ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಕ್ಯಾ. ಚೌಟ ತಿರುಗೇಟು ನೀಡಿದ್ದಾರೆ.

ಸೋನಿಯಾ ಗಾಂಧಿ 2025ರ ಅಧಿವೇಶನದ ಮೊದಲ ದಿನವೇ ಪುವರ್‌ ಥಿಂಗ್‌ ಎಂದು ಟೀಕಿಸಿದರೆ, ರಾಹುಲ್‌ ಗಾಂಧಿ ರಾಷ್ಟ್ರಪತಿ ಭಾಷಣವನ್ನು ಬೋರಿಂಗ್‌ ಎಂದಿದ್ದಾರೆ. ರಾಹುಲ್‌ ಗಾಂಧಿಯು ಕಳೆದ ಬಾರಿಯ ಸಂವಿಧಾನ ದಿನಾಚರಣೆ ದಿನವೂ ರಾಷ್ಟ್ರಪತಿಗಳು ಜಂಟಿ ಭಾಷಣ ಮಾಡಿದ್ದಾಗ ಅಗೌರವದ ರೀತಿ ವರ್ತಿಸಿದ್ದರು. ಅಲ್ಲದೆ, ಬುಡಕಟ್ಟು ಮಹಿಳೆಯಾಗಿರುವ ಕಾರಣ ರಾಮ ಮಂದಿರಕ್ಕೆ ಪ್ರವೇಶಿಸಬಾರದೆಂದು ಹೇಳಿ ವೈಯಕ್ತಿಕ ನಿಂದನೆಯನ್ನೂ ರಾಹುಲ್‌ ಗಾಂಧಿ ಈ ಹಿಂದೆ ಮಾಡಿದ್ದರು. 2020ರಲ್ಲಿಯೂ ಕಾಂಗ್ರೆಸ್‌ ನಾಯಕ ಚೌಧರಿ ರಾಷ್ಟ್ರಪತಿ ಮುರ್ಮು ಅವರನ್ನು ʼರಾಷ್ಟ್ರಪತ್ನಿʼ ಎಂದು ಅವಮಾನಿಸಿದ್ದರು. ಇನ್ನು 2022ರಲ್ಲಿ ಪಶ್ಚಿಮ ಬಂಗಾಲದಲ್ಲಿ ಅಖಿಲ್‌ ಗಿರಿ ಅವರು ಸಾರ್ವಜನಿಕವಾಗಿ ಮುರ್ಮು ಅವರ ಮೈಬಣ್ಣದ ಬಗ್ಗೆಯೂ ಅಪಹಾಸ್ಯ ಮಾಡಿ ವೈಯಕ್ತಿಕ ಟೀಕೆ ಮಾಡಿದ್ದರು. ಇದನ್ನೆಲ್ಲ ಗಮನಿಸುವಾಗ ಬುಡಕಟ್ಟು ಸಮಾಜದ ಮಹಿಳೆಯೊಬ್ಬರು ದೇಶದ ಸರ್ವೋಚ್ಚ ಸ್ಥಾನಕ್ಕೆ ಏರಿರುವುದನ್ನು ಸಹಿಸದೆ ಬಹಳ ಅಸೂಯೆಯಿಂದ ಕಾಂಗ್ರೆಸ್‌ ನಾಯಕರು ಹಾಗೂ ಅದರ ಮಿತ್ರಪಕ್ಷದವರು ವ್ಯವಸ್ಥಿತ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪದೇಪದೇ ಅವಮಾನಿಸುವ ಪ್ರವೃತ್ತಿ ತೋರಿಸುತ್ತಿದ್ದಾರೆ ಎಂದು ಕ್ಯಾ. ಚೌಟ ಹೇಳಿಕೆಯಲ್ಲಿ ದೂರಿದ್ದಾರೆ.

SendShare10Share
Previous Post

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಮನವಿ.

Next Post

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In