• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

February 1, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

by ಪ್ರಜಾಧ್ವನಿ ನ್ಯೂಸ್
February 1, 2025
in ಆರೋಗ್ಯ , ಹೆಲ್ತ್ ಟಿಪ್ಸ್, ನವದೆಹಲಿ
0
ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ
8
SHARES
22
VIEWS
ShareShareShare

ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್​ ನಲ್ಲಿ ಹೇಳಿದ್ದಾರೆ. “ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿರುವುದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ. ಹಾಗಾದರೆ ಇದರಿಂದ ಜನಸಾಮಾನ್ಯರು ಯಾವ ರೀತಿಯ ಸೌಲಭ್ಯಗಳನ್ನು ಪಡೆಯಬಹುದು? ಇದರಿಂದ ಸಿಗುವ ಪ್ರಯೋಜನಗಳೇನು?

ಇದು ಹೊರರೋಗಿ ಕ್ಯಾನ್ಸರ್ ಕೇಂದ್ರಗಳು ಅಥವಾ ಡೇ ಕೇರ್ ಕೀಮೋಥೆರಪಿ ಘಟಕಗಳು ಎಂದೂ ಕರೆಯಲ್ಪಡುತ್ತವೆ, ಹೊರರೋಗಿ ಆಧಾರದ ಮೇಲೆ ಕ್ಯಾನ್ಸರ್ ಚಿಕಿತ್ಸೆಯನ್ನು ಒದಗಿಸುವ ವಿಶೇಷ ಸೌಲಭ್ಯಗಳಾಗಿವೆ. ಈ ಕೇಂದ್ರಗಳು ಹಲವಾರು ಸೇವೆಗಳನ್ನು ನೀಡುತ್ತವೆ

ಈ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಬೇರೆ ಆಸ್ಪತ್ರೆಗಳಿಗೆ ಹೋಲಿಸಿದರೆ ಹೆಚ್ಚು ಆರಾಮದಾಯಕ ವಾತಾವರಣವನ್ನು ಹೊಂದಿರುತ್ತವೆ, ಜೊತೆಗೆ ಇಲ್ಲಿನ ವೈದ್ಯಕೀಯ ತಂಡ ರೋಗಿಗಳ ಭಯವನ್ನು ಕಡಿಮೆ ಮಾಡಿ ಒಳ್ಳೆಯ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡುತ್ತದೆ.

ಕಡಿಮೆ ಆಸ್ಪತ್ರೆ ವಾಸ್ತವ್ಯ: ರೋಗಿಗಳು ಈ ಸೌಲಭ್ಯದಿಂದ ಒಳ್ಳೆಯ ಚಿಕಿತ್ಸೆ ಪಡೆಯಬಹುದು ಜೊತೆಗೆ ಔಷಧಿಗಳನ್ನು ತೆಗೆದುಕೊಂಡು ಮನೆಗೆ ಮರಳಬಹುದು, ಇದರಿಂದ ದೀರ್ಘಕಾಲ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಆಸ್ಪತ್ರೆ ಎಂದರೆ ಭಯ ಪಡುವವರಿಗೆ ಈ ರೀತಿಯ ಸೌಲಭ್ಯ ಹೆಚ್ಚು ಅನುಕೂಲ ನೀಡುತ್ತದೆ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಜೊತೆಗೆ ಔಷಧಿಗಳ ಬಗೆಗಿನ ಭಯವನ್ನು ಕಡಿಮೆ ಮಾಡುತ್ತದೆ.

Muliya

ಜಾಹೀರಾತು

ಸುಧಾರಿತ ಜೀವನದ ಗುಣಮಟ್ಟ: ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಹೆಚ್ಚು ವಿಶ್ರಾಂತಿ ಮತ್ತು ಆರಾಮದಾಯಕವಾಗಿರುತ್ತದೆ. ಇಲ್ಲಿ ವ್ಯವಸ್ಥೆಗಳು ಜನರ ಅನುಕೂಲಕ್ಕೆ ತಕ್ಕಂತೆ ಮಾಡಿರುತ್ತಾರೆ. ಜೊತೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ. ರೋಗಿಗಳಿಗೆ ತಮ್ಮ ದೈನಂದಿನ ದಿನಚರಿ ಮತ್ತು ಜೀವನದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಜೊತೆಗೆ ಈ ಕೇಂದ್ರಗಳಲ್ಲಿ ಆರೋಗ್ಯ ವೃತ್ತಿಪರರ ತಂಡದವರು ಇರುವುದರಿಂದ ರೋಗಿಗಳಿಗೆ ಸಮಗ್ರ ಆರೈಕೆ ನೀಡಲು ಒಟ್ಟಾಗಿ ಕೆಲಸ ಮಾಡುತ್ತಾರೆ.

ಕಡಿಮೆ ವೆಚ್ಚ: ಡೇಕೇರ್ ಕ್ಯಾನ್ಸರ್ ಸೆಂಟರ್ ಗಳಿಂದ, ಹೆಚ್ಚು ಹೆಚ್ಚು ದಿನ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಇದರಿಂದ ದುಬಾರಿ ವೈದ್ಯಕೀಯ ಸಂಪನ್ಮೂಲಗಳ ಬಳಕೆ ಕಡಿಮೆಯಾಗುತ್ತದೆ. ಆ ಮೂಲಕ ಆರೋಗ್ಯ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

8722552464 Astrloger

ಜಾಹೀರಾತು

ಇಂದಿನ ಕಾಲಘಟ್ಟದಲ್ಲಿ ವೈದ್ಯಕೀಯ ಚಿಕಿತ್ಸೆ, ಔಷಧಿಗಳು ದುಬಾರಿ ಆಗಿರುವುದರಿಂದ ಈ ರೀತಿಯ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ರೋಗಿಗಳಿಗೆ ಸಮಯೋಚಿತ ಮತ್ತು ಪರಿಣಾಮಕಾರಿಯಾದ ಚಿಕಿತ್ಸೆ ನೀಡುವುದರಿಂದ ರೋಗಿಯ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಬಹುದು. ಜೊತೆಗೆ ಕ್ಯಾನ್ಸರ್ ರೋಗವನ್ನು ಹಿಮ್ಮೆಟ್ಟಿಸಬಹುದು.

SendShare3Share
Previous Post

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ

Next Post

ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In