• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು : ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025.

February 2, 2025
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಮಂಗಳೂರು : ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025.

by ಪ್ರಜಾಧ್ವನಿ ನ್ಯೂಸ್
February 2, 2025
in ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರು : ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025.
28
SHARES
80
VIEWS
ShareShareShare

ಮಂಗಳೂರು: ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ:

ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ

ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು.

ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಕುಸ್ತಿ ಸಂಘದ ವತಿಯಿಂದ ತಪಸ್ಯ ಫೌಂಡೇಶನ್ ಸಹಕಾರದೊಂದಿಗೆ ಎರಡು ದಿನಗಳ ಕಾಲ ಆಯೋಜಿಸಿದ್ದ ರಾಜ್ಯಮಟ್ಟದ ಕುಸ್ತಿ ಚಾಂಪಿಯನ್ ಶಿಪ್ -2025 ನಲ್ಲಿ ಮಂಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 110 ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 15ಕ್ಕೂ ಹೆಚ್ಚು ನುರಿತ ಕುಸ್ತಿ ತಾಂತ್ರಿಕ ಸಿಬ್ಬಂದಿಗಳು ಪಂದ್ಯಾವಳಿಗಳನ್ನು ನಡೆಸಿಕೊಟ್ಟರು. ವಿವಿಧ ದೇಹತೂಕದ ವಿಭಾಗದಲ್ಲಿ ಸ್ಪರ್ದಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ 46 ಕುಸ್ತಿಪಟುಗಳಿಗೆ ಪದಕ ಮತ್ತು ಪ್ರಮಾಣಪತ್ರವನ್ನು ವಿತರಿಸಿ ಗೌರವಿಸಲಾಯಿತು.

ashwinistudioputtur

ಜಾಹೀರಾತು

ಬೀಚ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕುಸ್ತಿಪಟುಗಳು ತಮ್ಮ ಅದ್ಬುತ ಕುಸ್ತಿ ಪ್ರದರ್ಶನವನ್ನು ನೀಡುವ ಮೂಲಕ ಮಂಗಳೂರಿಗರ ಗಮನ ಸೆಳೆದರು.

ಸಮಗ್ರ ಪ್ರಶಸ್ತಿ ಪಡೆದ
ಪುರುಷರ ವಿಭಾಗದಲ್ಲಿ
ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಅದ್ಬುತ ಕುಸ್ತಿ ಪ್ರದರ್ಶನ ತೋರಿದ ದಾವಣಗೆರೆ ಜಿಲ್ಲಾ ಕುಸ್ತಿಪಟುಗಳು ಅಂಡರ್ 17 ಮತ್ತು ಹಿರಿಯರ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದರು, ಅಂಡರ್- 17 ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು ಬಾಗಲಕೋಟೆ ಜಿಲ್ಲಾ ಕುಸ್ತಿಪಟುಗಳು, ಹಿರಿಯ ವಿಭಾಗದಲ್ಲಿ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕುಸ್ತಿಪಟುಗಳು ಪಡೆದುಕೊಂಡರು.

ಮಹಿಳೆಯರ ವಿಭಾಗದಲ್ಲಿ
ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಅದ್ಬುತ ಕುಸ್ತಿ ಪ್ರದರ್ಶನ ತೋರಿದ ಮಂಗಳೂರು ಜಿಲ್ಲಾ ಮಹಿಳಾ ಹಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದರು, ದ್ವೀತಿಯ ಸ್ಥಾನವನ್ನು ಬೆಳಗಾವಿ ಜಿಲ್ಲಾ ಮಹಿಳಾ ಕುಸ್ತಿಪಟುಗಳು ಪಡೆದರು.
ಅಂಡರ್- 17 ಮಹಿಳಾ ವಿಭಾಗದಲ್ಲಿ ಹಳಿಯಾಳ ಮಹಿಳಾ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ದ್ವೀತಿಯ ಸ್ಥಾನವನ್ನು ಬೆಳಗಾವಿ ಜಿಲ್ಲಾ ಕುಸ್ತಿಪಟುಗಳು ಪಡೆದುಕೊಂಡರು. ಸಮಗ್ರ ಪ್ರಶಸ್ತಿಯನ್ನು ಪಡೆದ ಪುರುಷ ಮತ್ತು ಮಹಿಳಾ ಅಂಡರ್-17 ಮತ್ತು ಹಿರಿಯರ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಆಕರ್ಷಣೆಯ
ಟ್ರೋಫಿಯನ್ನು ನೀಡಿ ಗೌರವಿಸಲಾಯಿತು.

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಅಖಿಲ‌ ಭಾರತ ಬೀಚ್ ರೆಸ್ಲಿಂಗ್‌ ಅಸೋಸಿಯೇಷನ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ಬೀಚ್ ರೆಸ್ಲಿಂಗ್‌ ಕಮಿಟಿಯ ಉಪಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ತಾಂತ್ರಿಕ ವಿಭಾಗದ ಚೇರ್ಮನ್ ಡಾ.ವಿನೋದ್ ಕುಮಾರ್.ಕೆ ಕುಸ್ತಿ ಪಂದ್ಯಾವಳಿಗಳನ್ನು ನಡೆಸಿಕೊಟ್ಟರು.
ಕರ್ನಾಟಕ ಕುಸ್ತಿ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಿವಾಸ್ ಬೀಚ್ ರೆಸ್ಲಿಂಗ್‌ ಚಾಂಪಿಯನ್ ಶಿಪ್ ಯಶಸ್ವಿಯಾಗಲು ಶ್ರಮಿಸಿದ್ದರು.

ಎರಡೂ ದಿನದ ಕಾರ್ಯಕ್ರಮದಲ್ಲಿ ಹಲವಾರು ಗಣ್ಯ ವ್ಯಕ್ತಿಗಳು, ಕ್ರೀಡಾಪಟುಗಳು, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯನ್ನು ಭಾಗವಹಿಸಿ ಕುಸ್ತಿಪಟುಗಳನ್ನು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಸುಜಿತ್ ರೈ, ಖಜಾಂಚಿ ಶ್ರೀನಿವಾಸ್ ಅಂಗರಕೋಡಿ, ಜಂಟಿ ಕಾರ್ಯದರ್ಶಿ ಕುಮಾರ್.ಜೆ, ಮಿಥುನ್ ದೇವಾಡಿಗ, ಸಂಜಯ್ ನಾಯಕ್, ಕರ್ನಾಟಕ ಬೀಚ್ ರೆಸ್ಲಿಂಗ್‌ ಕಮಿಟಿಯ ಸಂಚಾಲಕ ಪ್ರಸಾದ್ ಶೆಟ್ಟಿ, ಕರ್ನಾಟಕ ರೆಸ್ಲಿಂಗ್‌ ಅಸೋಸಿಯೇಷನ್ ನ ಮೀಡಿಯಾ ಅಕ್ರಿಡಿಟೇಶನ್ ಸದಸ್ಯರಾದ ರಾಮದಾಸ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಸದಸ್ಯರಾದ ಸರ್ಮಥ್ ಭಂಡಾರಿ, ಕೇಂದ್ರ ಕಛೇರಿ ಸಿಇಓ ನಾಗೇಶ್.ಎಸ್, ರಾಜೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare11Share
Previous Post

ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

Next Post

ವೀರಕಂಭ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ- 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In