• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾರ್ನಿಂಗ್  ಶೂಟೌಟ್,  ದರೋಡೆಕೋರರ ಕಾಲಿಗೆ ಗುಂಡು ಇಬ್ಬರ ಬಂಧನ

ಮಾರ್ನಿಂಗ್ ಶೂಟೌಟ್, ದರೋಡೆಕೋರರ ಕಾಲಿಗೆ ಗುಂಡು ಇಬ್ಬರ ಬಂಧನ

February 4, 2025
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

June 12, 2025
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

June 5, 2025
RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಾರ್ನಿಂಗ್ ಶೂಟೌಟ್, ದರೋಡೆಕೋರರ ಕಾಲಿಗೆ ಗುಂಡು ಇಬ್ಬರ ಬಂಧನ

by ಪ್ರಜಾಧ್ವನಿ ನ್ಯೂಸ್
February 4, 2025
in ಕ್ರೈಮ್
0
ಮಾರ್ನಿಂಗ್  ಶೂಟೌಟ್,  ದರೋಡೆಕೋರರ ಕಾಲಿಗೆ ಗುಂಡು ಇಬ್ಬರ ಬಂಧನ
41
SHARES
116
VIEWS
ShareShareShare

ಬೆಂಗಳೂರು :ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ.

ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬಂಧಿತರನ್ನು ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಇತರ ಮೂವರು ಆರೋಪಿಗಳು ಪರಾರಿಯಾಗಿದ್ದು ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು

ಕಳೆದ ರಾತ್ರಿ ಬೈಕ್ ಸವಾರರನ್ನು ಸುಲಿಗೆ ಮಾಡಿ ಮನೆಯೊಂದರಿಂದ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಶೂಟೌಟ್ ಮಾಡಿದ್ದರಿಂದ ಗಾಯಗೊಂಡ ಇಬ್ಬರನ್ನು ಬಂಧಿಸಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರು ಪೊಲೀಸ್ ಸಿಬ್ಬಂದಿಯನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ.

ಇನ್ನು ಘಟನೆಯ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದರೋಡೆ ಪ್ರಕರಣಗಳ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ 17 ಕಡೆ ನಾಕಾಬಂದಿ ಹಾಕಲಾಗಿತ್ತು. ಈ ಮಧ್ಯೆ ಸೋಮವಾರ ಮಧ್ಯಾರಾತ್ರಿ ಬೈಕ್ ಮೇಲೆ ಹೊರಟಿದ್ದ ಕುಂದಗೋಳ ಮೂಲದ ವ್ಯಕ್ತಿಯೊಬ್ಬರಿಗೆ ನಾಲ್ಕೈದು ಮಂದಿಯ ತಂಡ ಹಲ್ಲೆ ನಡೆಸಿ ಬೈಕ್ ಸೇರಿ ನಗದು, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.

ಇದಾದ ಸ್ವಲ್ಪ ಸಮಯದ ನಂತರ ರವಿಚಂದ್ರ ಎಂಬವರನ್ನು ಸುಲಿಗೆ ಮಾಡಿತ್ತು. ತದನಂತರ ಮಂಟೂರು ರಸ್ತೆಯಲ್ಲಿ ಶಾರಿಕ್ ಎಂಬವರ ಮನೆಗೆ ಕನ್ನ ಹಾಕಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ನಮ್ಮ ಸಿಬ್ಬಂದಿ ಅಲರ್ಟ್ ಆಗಿದ್ದರು. ಅನುಮಾನಾಸ್ಪದವಾಗಿ ಬೈಕ್ ಮೇಲೆ ವೇಗವಾಗಿ ಹೋಗುತ್ತಿದ್ದವರ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ ಆಗಲು ಯತ್ನಿಸಿದ್ದಾರೆ. ಆಗ ನಮ್ಮ ಸಿಬ್ಬಂದಿ ಅವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ತಿಳಿಸಿದರು.

ದುಷ್ಕರ್ಮಿಗಳ ದಾಳಿಯಿಂದ ಪಿಎಸ್ಐ ಅಶೋಕ್ ಸೇರಿ ಮೂವರು ಸಿಬ್ಬಂದಿಗೆ ಗಾಯವಾಗಿದೆ. ಈ ವೇಳೆ ಪೊಲೀಸರು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಇದರಿಂದ ಇಬ್ಬರು ಆರೋಪಿಗಳಿಗೆ ತಲಾ ಒಂದು ಗುಂಡು ತಗುಲಿದೆ. ಇತರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಗುಂಡೇಟು ತಿಂದ ದಿಲೀಪ್ ಮತ್ತು ನೀಲೇಶ್ ಗುಜರಾತ್ ಮೂಲದವರು.

ಇವರಿಬ್ಬರ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿಯ ಜೈನ್ ಮಂದಿರದ ಹುಂಡಿಯಲ್ಲಿದ್ದ 4 ಲಕ್ಷ ರೂ. ಕಳವು ಪ್ರಕರಣ, ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣ ವ್ಯಾಪ್ತಿಯ ಎರಡು ಅಂಗಡಿಗಳಿಗೆ ಕನ್ನ ಹಾಕಿರುವ ಪ್ರಕರಣದಲ್ಲಿ ಇವರು ಆರೋಪಿಗಳು. ಉಳಿದಂತೆ ಇವರ ಮೇಲೆ ಗದಗ ದಲ್ಲಿ, ಬಳ್ಳಾರಿ, ಚಿತ್ರದುರ್ಗ ಸೇರಿ ಹಲೋ ಜಿಲ್ಲೆಗಳಲ್ಲಿ ಇವರ ಮೇಲೆ 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದರು.

SendShare16Share
Previous Post

ಪುತ್ತೂರಿನಲ್ಲಿ ನಗು ಮುಖದ “ಕಂಪೌಂಡರ್” ಎಂದೇ ಚಿರಪರಿತರಾಗಿದ್ದ ನರಸಿಂಹ ಭಟ್ ಇನ್ನಿಲ್ಲ…

Next Post

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..