• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

February 4, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

ಪುತ್ತೂರಿಗೆ ವೈದ್ಯಕೀಯ ಕಾಲೇಜು ವಿಶ್ವಾಸ

by ಪ್ರಜಾಧ್ವನಿ ನ್ಯೂಸ್
February 4, 2025
in ಧಾರ್ಮಿಕ, ಪುತ್ತೂರು
0
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ
41
SHARES
116
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ. ವೆಚ್ಚದ ಮಾಸ್ಟರ್‌ ಪ್ಲಾನ್‌ ರೂಪಿಸಿದ್ದು, ಇದಕ್ಕೆ ಕೆಲವೇ ದಿನಗಳಲ್ಲಿ ಅನುಮೋದನೆ ಸಿಗಲಿದೆ. ಐದಾರು ಕೋ.ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ದೇವಾಲಯಕ್ಕೆ ಸೇರಿರುವ 8 ಮನೆಗಳನ್ನು ತೆರವು ಮಾಡುವ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದರು.

ಜಾಹೀರಾತು

ದೇವಾಲಯದ ವಠಾರದಲ್ಲಿ ಮನೆ ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದ ಬಳಿಕ ಕ್ಷೇತ್ರ ಹಾಗೂ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಅವರು ಮಾಹಿತಿ ನೀಡಿದರು.

ದೇವಾಲಯ ವತಿಯಿಂದ ಮನೆ ಪಡೆದವರು ಬೇರೆಡೆ ಸ್ವಂತ ಮನೆ ಹೊಂದಿದ್ದಾರೆ. ಹಾಗಾಗಿ ಬಹುತೇಕರು ಸ್ವಇಚ್ಛೆಯಿಂದಲೇ ಮನೆ ಬಿಟ್ಟುಕೊಟ್ಟಿದ್ದು, ಮತ್ತೆ ಕೆಲವರು ಆರಂಭದಲ್ಲಿ ವಿರೋಧಿಸಿ ಬಳಿಕ ನೀಡಿದ್ದಾರೆ. ಈಗ ಒಂದು ಮನೆ ಮಾತ್ರ ಬಿಟ್ಟುಕೊಡಲು ಬಾಕಿ ಇದೆ. ಮನೆ ತೆರವು ಮಾಡಿರುವ ಕುಟುಂಬಗಳಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಟ್ಟು 17 ಲಕ್ಷ ರೂ. ನೀಡಿದ್ದೇನೆ. ಪರ್ಯಾಯ ವ್ಯವಸ್ಥೆ ಇಲ್ಲದವರಿಗೆ ಉಚಿತವಾಗಿ ನಿವೇಶನ, ಮನೆಯನ್ನು ಒಂದು ವರ್ಷದೊಳಗಾಗಿ ನೀಡಲಾಗುವುದು ಎಂದರು.

ಪುತ್ತೂರಿಗೆ ಸರಕಾರಿ ಮೆಡಿಕಲ್‌ ಕಾಲೇಜು ಮಂಜೂರಾತಿಗೆ ಸಂಬಂಧಿಸಿ 3 ತಿಂಗಳುಗಳಿಂದ ನಿರಂತರ ಪ್ರಯತ್ನಿಸುತ್ತಿದ್ದೇನೆ. ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದಾಗಲೂ ಮಾತುಕತೆ ನಡೆಸಿದ್ದು, ಅವರು ಮೌಖೀಕ ಒಪ್ಪಿಗೆ ನೀಡಿದ್ದಾರೆ. ರಾಜೀವಗಾಂಧಿ  ವಿವಿಯಲ್ಲಿ ಸುಮಾರು ರೂ. 1,600 ಕೋಟಿ ಠೇವಣಿ ಇದ್ದು, ಅದರ ಸದ್ಭಳಕೆ ಆಗಿಲ್ಲ. ಆ ಹಣದಿಂದಲೂ 10 ಮೆಡಿಕಲ್‌ ಕಾಲೇಜು ಆರಂಭಿಸಬಹುದು ಎಂದು ಹೇಳಿದರು.

ಪಶು ಸಂಗೋಪನೆ ಇಲಾಖೆಗೆ ಸೇರಿರುವ ಕೊಯಿಲ ಫಾರಂನಲ್ಲಿ ತಳಿ ಸಂವರ್ಧನೆ, ಹಸುರು ಮೇವು, ರಸ ಮೇವು, ಟಿಎಂಆರ್‌ ತಯಾರಿಕೆ, ಹೈನುಗಾರರಿಗೆ ತರಬೇತಿ ಕೇಂದ್ರ ಸ್ಥಾಪನೆ ಮೊದಲಾದ ಚಟುವಟಿಕೆಗಳನ್ನು ನಡೆಸಲು ಸುಮಾರು 100 ಎಕ್ರೆ ಜಾಗವನ್ನು ಕೆಎಂಎಫ್‌ಗೆ 50 ವರ್ಷಗಳ ಕಾಲ ಉಚಿತವಾಗಿ ಭೋಗ್ಯಕ್ಕೆ ನೀಡುವಂತೆ ಮನವಿ ಬಂದಿದ್ದು, ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಶೀಘ್ರ ಈಡೇರಿಕೆಗೆ ಯತ್ನಿಸಲಾಗುವುದು ಎಂದು ಶಾಸಕ ಅಶೋಕ್‌ ರೈ ಹೇಳಿದರು.

8722552464 Astrloger

ಜಾಹೀರಾತು

SendShare16Share
Previous Post

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

Next Post

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದರ್ಶನ್ ಬಲಿ, ಬಟ್ಟಲು ಕಾಣಿಕೆ. ಸ್ವಾಗತ ಗೋಪುರ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In