• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ

ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ

February 4, 2025
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ

by ಪ್ರಜಾಧ್ವನಿ ನ್ಯೂಸ್
February 4, 2025
in ಧಾರ್ಮಿಕ, ರಾಷ್ಟ್ರೀಯ, ಸಾಂಸ್ಕೃತಿಕ
0
ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ
18
SHARES
50
VIEWS
ShareShareShare

ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವವಾಗಿರುವ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳದಲ್ಲಿ ಲಕ್ಷಾಂತರ ಸಾಧು-ಸಂತರು ನಾಗಸಾಧುಗಳು, ದೇಶದ ಮೂಲೆ ಮೂಲೆಯ ಭಕ್ತರು, ವಿದೇಶಿ ಭಕ್ತರು ಮಾತ್ರವಲ್ಲದೇ ದೇಶದ ಹಾಗೂ ವಿದೇಶದ ಗಣ್ಯರು ಕೂಡ ಭಾಗಿಯಾಗುತ್ತಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಮಾಹಿತಿ ಪ್ರಕಾರ ಈವರೆಗೂ 25 ಕೋಟಗೂ ಅಧಿಕ ಭಕ್ತರು ಗಂಗಾ, ಯಮುನಾ ಹಾಗೂ ಸರಸ್ವತಿ ಮಹಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ಗಣ್ಯರು ಈಗಾಗಲೇ ಮಹಾ ಕುಂಭ ಮೇಳದಲ್ಲಿ ಭಾಗಿಯಾಗಿದ್ದು, ಇದೀಗ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಗ್‌ ರಾಜ್‌ಗೆ ಆಗಮಿಸುವ ದಿನಾಂಕ ನಿಗದಿಯಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಅಂದರೆ ಫೆಬ್ರವರಿ 05 ಬುಧವಾರದಂದು ಪ್ರಯಾಗ್‌ ರಾಜ್‌ಗೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನದಲ್ಲಿ ಕೈಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ರಿಂದ 11:30 ರವರೆಗೆ ಪವಿತ್ರ ಸ್ನಾನ ಮಾಡಲಿದ್ದಾರೆ. ಬೆಳಗ್ಗೆ 10:05ಕ್ಕೆ ಪ್ರಯಾಗ್‌ ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿಗಳು ವಿಮಾನ ನಿಲ್ದಾಣದಿಂದ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಲಿದ್ದಾರೆ.

10:45ಕ್ಕೆ ಅರೈಲ್ ಘಾಟ್ ತಲುಪಲಿರುವ ಪ್ರಧಾನಿ ಮೋದಿ ಅರೈಲ್ ಘಾಟ್‌ನಿಂದ ಬೋಟ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿರುವ ಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 11 ರಿಂದ 11:30 ರವರೆಗೆ ಪ್ರಧಾನಿಗಳ ಕುಂಭ ಸ್ನಾನಕ್ಕೆ ಸಮಯ ನಿಗದಿಯಾಗಿದ್ದು, ಬಳಿಕ ಅಲ್ಲಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ವಾಸಪ್‌ ಆಗಲಿದ್ದಾರೆ. ಪ್ರಧಾನಿಗಳ ಆಗಮನದ ಹಿನ್ನೆಯಲ್ಲಿ ಪ್ರಯಾಗ್‌ ರಾಜ್‌ನಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಜಾಹೀರಾತು

Rosemac bowlar

ಜಾಹೀರಾತು

ಇನ್ನು ಮಹಾ ಕುಂಭ ಮೇಳದ ಮೌನಿ ಅಮಾವಾಸ್ಯೆಯ ಕಾಲ್ತುಳಿತದಲ್ಲಿ 30 ಭಕ್ತರು ಬಲಿಯಾದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಭಕ್ತರ ರಕ್ಷಣೆಗೆ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಿದ್ದು, ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ. ಅಲ್ಲದೇ 2019ರ ಅರ್ಧ ಕುಂಭ ಮೇಳದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳ ತಂಡವನ್ನು ಸದ್ಯ ಪ್ರಯಾಗ್‌ ರಾಜ್‌ನ ನಿರ್ವಹಣೆಗೆ ನೇಮಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

LOTUS TRAVEL

ಜಾಹೀರಾತು

SendShare7Share
Previous Post

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದರ್ಶನ್ ಬಲಿ, ಬಟ್ಟಲು ಕಾಣಿಕೆ. ಸ್ವಾಗತ ಗೋಪುರ ಉದ್ಘಾಟನೆ

Next Post

ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು

ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In